Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಾಕ್ ವೈಮಾನಿಕ ದಾಳಿಗೆ ಮೂವರು ಅಫ್ಘಾನ್ ಕ್ರಿಕೆಟಿಗರು ಬಲಿ

ಅಫ್ಘಾನಿಸ್ತಾನ್ ಹಾಗೂ ಪಾಕಿಸ್ತಾನ್ ನಡುವಣ ಸೇನಾ ಸಂಘರ್ಷ ಮುಂದುವರೆದಿದೆ. ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ಬೆನ್ನಲ್ಲೇ ಪಾಕಿಸ್ತಾನ್​ ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ

ದೇಶ - ವಿದೇಶ

ಕದನ ವಿರಾಮದ ನಡುವೆಯೇ ಪಾಕಿಸ್ತಾನಕ್ಕೆ ದೊಡ್ಡ ಹೊಡೆತ: TTPನಿಂದ ಆತ್ಮಹತ್ಯಾ ಕಾರ್ ಬಾಂಬ್ ದಾಳಿ; 7 ಪಾಕಿಸ್ತಾನಿ ಸೈನಿಕರು ಹುತಾತ್ಮ

ಇಸ್ಲಾಮಾಬಾದ್: ಅಫ್ಘಾನ್‌ ಗಡಿ ಬಳಿಯ ಉತ್ತರ ವಜೀರಿಸ್ತಾನದ ಮಿರ್‌ ಅಲಿಯಲ್ಲಿರುವ ಭದ್ರತಾ ಪಡೆಗಳ ಶಿಬಿರದ ಮೇಲೆ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 7 ಮಂದಿ ಪಾಕಿಸ್ತಾನಿ ಸೈನಿಕರು (Pakistani Soldiers) ಸಾವನ್ನಪ್ಪಿದ್ದಾರೆ. ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ)ಗೆ

ದೇಶ - ವಿದೇಶ

ಪಾಕ್-ಅಫ್ಘಾನ್ ಕದನ ವಿರಾಮದ ನಡುವೆಯೇ ಭೀಕರ ದಾಳಿ: ಪಾಕಿಸ್ತಾನಿ ಮಿಲಿಟರಿ ಕ್ಯಾಂಪ್ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ; 7 ಯೋಧರ ಸಾವು

ಇಸ್ಲಾಮಾಬಾದ್‌: ಪಾಕಿಸ್ತಾನ ಅಫ್ಘಾನ್ ಗಡಿ ಬಳಿ ನಡೆದ ಮತ್ತೊಂದು ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 7 ಪಾಕಿಸ್ತಾನಿ ಯೋಧರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್ ಹಾಗೂ ಕಾಬೂಲ್ ನಡುವೆ ಕದನವಿರಾಮ ಘೋಷಣೆಯಾದ ಒಂದು ದಿನದ ನಂತರ ಈ

ದೇಶ - ವಿದೇಶ

ಗಾಜಾ ತೊರೆಯುವಂತೆ ಇಸ್ರೇಲ್ ಎಚ್ಚರಿಕೆ: “ಉಳಿದವರನ್ನು ಉಗ್ರರೆಂದು ಪರಿಗಣಿಸಲಾಗುವುದು”

ಗಾಜಾಪಟ್ಟಿ: ಇದು ಕೊನೆಯ ಅವಕಾಶ ಹೋಗಿಬಿಡಿ, ಗಾಜಾ(Gaza)ದಲ್ಲಿ ಉಳಿದುಕೊಂಡವರನ್ನು ಉಗ್ರರೆಂದು ಪರಿಗಣಿಸಲಾಗುವುದು ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಪ್ಯಾಲೆಸ್ತೀನಿಯನ್ನರಿಗೆ ಗಾಜಾ ತೊರೆಯುವಂತೆ ಎಚ್ಚರಿಕೆ ನೀಡಿದ್ದಾರೆ. ಕೊನೆಯ ಅವಕಾಶ ಕೊಟ್ಟಿದ್ದೇವೆ, ಅಲ್ಲೇ ಉಳಿದುಕೊಂಡವರನ್ನು ಉಗ್ರರು,

ದೇಶ - ವಿದೇಶ

ದಕ್ಷಿಣ ಗಾಜಾದ ಆಸ್ಪತ್ರೆ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 8 ಜನ ಸಾವು

ಖಾನ್ ಯೂನಿಸ್: ದಕ್ಷಿಣ ಗಾಜಾದ ಮುಖ್ಯ ಆಸ್ಪತ್ರೆಯ ನಾಲ್ಕನೇ ಮಹಡಿಯ ಮೇಲೆ ಸೋಮವಾರ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ ಎಂಟು ಜನ ಸಾವನ್ನಪ್ಪಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ. ನಾಸರ್ ಆಸ್ಪತ್ರೆಯ

ದೇಶ - ವಿದೇಶ

ರಷ್ಯಾ-ಉಕ್ರೇನ್ ಸಂಘರ್ಷ: ಶಾಂತಿ ಮಾತುಕತೆಯಲ್ಲಿ ನೇರ ಹಸ್ತಕ್ಷೇಪದಿಂದ ಹಿಂದಕ್ಕೆ ಸರಿದ ಟ್ರಂಪ್

ರಷ್ಯಾ-ಉಕ್ರೇನ್‌ ಯುದ್ಧ ಕೊನೆಗೊಳಿಸಲು ಶತಪ್ರಯತ್ನ ನಡೆಸುತ್ತಿದ್ದ ಅಮೆರಿಕದ ಅಧ್ಯಕ್ಷ ಟ್ರಂಪ್‌ ಈಗ‌ ಯೂಟರ್ನ್‌ ಹೊಡೆದಿದ್ದಾರೆ. ಯುದ್ಧ ಕೊನೆಗೊಳಿಸುವ ಪ್ರಯತ್ನದಲ್ಲಿ ನೇರ ಹಸ್ತಕ್ಷೇಪದಿಂದ ಹಿಂದೆ ಸರಿಯಲು ಟ್ರಂಪ್‌ ನಿರ್ಧರಿಸಿದ್ದಾರೆ. ಮುಂದಿನ ಹಂತದ ಶಾಂತಿ ಮಾತುಕತೆಗಳಲ್ಲಿ ಟ್ರಂಪ್‌

ದೇಶ - ವಿದೇಶ

ಟಿಟಿಪಿ ವಿರುದ್ಧ ಪಾಕಿಸ್ತಾನ ಸೇನೆಯ ಕಾರ್ಯಾಚರಣೆ – 55 ಸಾವಿರ ಜನರ ಸ್ಥಳಾಂತರ

ಪೇಶಾವರ: ಇಲ್ಲಿನ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಬಜೌರ್‌ ಬುಡುಕಟ್ಟು ಪ್ರದೇಶದಲ್ಲಿರುವ ನಿಷೇಧಿತ ಭಯೋತ್ಪಾದಕ ಸಂಘಟನೆ ತೆಹ್ರೀಕ್ -ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ವಿರುದ್ಧ ಪಾಕಿಸ್ತಾನ ಸೇನೆ ಸೋಮವಾರದಿಂದ ಕಾರ್ಯಾಚರಣೆ ಆರಂಭಿಸಿದೆ. ಸತತ ಮೂರು ದಿನ ಕಾರ್ಯಾಚರಣೆ

ದೇಶ - ವಿದೇಶ

ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳಿದಾತನಿಗೆ ಗುಂಡೇಟು

ಜಮ್ಮು-ಕಾಶ್ಮೀರ : ಆಗಸ್ಟ್ 11, 2025ರ ಸಂಜೆ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ (BSF) ಸಿಬ್ಬಂದಿ ಅನುಮಾನಾಸ್ಪದ ಚಲನವಲನಗಳನ್ನ ಗಮನಿಸಿದರು. ಪಾಕಿಸ್ತಾನಿ ಪ್ರಜೆಯೊಬ್ಬರು ಗಡಿ ದಾಟಿ ಬೇಲಿಯ ಕಡೆಗೆ ಆಕ್ರಮಣಕಾರಿಯಾಗಿ

ದೇಶ - ವಿದೇಶ

ಸಿರಿಯಾ ಸ್ವೈದಾ ಆಸ್ಪತ್ರೆ ಸಿಬ್ಬಂದಿ ಹ*ತ್ಯೆ: ಡ್ರೂಜ್-ಬೆಡೋಯಿನ್ ಸಂಘರ್ಷ ತೀವ್ರ

ಸಿರಿಯಾ: ಸಿರಿಯಾದಲ್ಲಿ ಸುಮಾರು ಒಂದು ದಶಕದ ಅಂತರ್ಯುದ್ಧವು ಇಡೀ ದೇಶವನ್ನು ಧ್ವಂಸಗೊಳಿಸಿದೆ. ಇತ್ತೀಚಿನ ತಿಂಗಳುಗಳಲ್ಲಿ, ಸ್ವೈದಾ ಪ್ರಾಂತ್ಯದಲ್ಲಿ ಡ್ರೂಜ್ ಸಮುದಾಯ ಮತ್ತು ಸುನ್ನಿ ಬೆಡೋಯಿನ್ ಬುಡಕಟ್ಟು ಜನಾಂಗದ ನಡುವಿನ ಭೀಕರ ಸಂಘರ್ಷವು ಪರಿಸ್ಥಿತಿಯನ್ನು ಮತ್ತಷ್ಟು

ದೇಶ - ವಿದೇಶ

800 ವರ್ಷದ ಹಳೆಯ ದೇವಾಲಯಕ್ಕಾಗಿ ಗಡಿ ಸಂಘರ್ಷ: ಕಾಂಬೋಡಿಯಾ-ಥೈಲ್ಯಾಂಡ್ ನಡುವೆ ಮತ್ತೊಮ್ಮೆ ಉದ್ವಿಗ್ನತೆ

ಕಾಂಬೋಡಿಯಾ ಮತ್ತು ಥೈಲ್ಯಾಂಡ್ ನಡುವಿನ ಗಡಿಯಲ್ಲಿ ಬಹಳ ಹಳೆಯ ದೇವಾಲಯವಿದ್ದು, ಎರಡೂ ದೇಶಗಳು  ಅದನ್ನು ತಮ್ಮದು ಎಂದು ಹೇಳಿಕೊಳ್ಳುತ್ತವೆ. ಈ ದೇವಾಲಯದ ವಿಚಾರದಲ್ಲಿ ಎರಡೂ ದೇಶಗಳ ನಡುವೆ ಮತ್ತೊಮ್ಮೆ ಸಂಘರ್ಷ ಉಂಟಾಗಿದೆ. ಈ ದೇವಾಲಯದ ಹೆಸರು