Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

ಹೈಕಮಾಂಡ್‌ ಸೂಚನೆಯ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ?

ಬೆಂಗಳೂರು: ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೈಕಮಾಂಡ್‌ ಸೂಚನೆಯ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ  ಸಲ್ಲಿಸುವ ಸಾಧ್ಯತೆಯಿದೆ. ಆರಂಭದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಹೇಳಿಕೆ ನೀಡಿ ರಾಜಣ್ಣ ಸಂಚಲನ

ಕರ್ನಾಟಕ

ಚಿಕ್ಕಬಳ್ಳಾಪುರ ಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಕಾಂಗ್ರೆಸ್–ಬಿಜೆಪಿ ಬೆಂಬಲಿಗರ ನಡುವೆ ದೂರು–ಪ್ರತಿದೂರು ಜಟಾಪಟಿ

ಚಿಕ್ಕಬಳ್ಳಾಪುರ: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ ಜಟಾಪಟಿ ಜೋರಾಗಿದೆ. ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಸುಧಾಕರ್ ಬೆಂಬಲಿಗರ ನಡುವೆ ಫೋಸ್ಟರ್

ದೇಶ - ವಿದೇಶ

ಪಹಲ್ಗಾಮ್ ದಾಳಿ ಪಾಕ್‌ನಿಂದ ಎನ್ನುವುದಕ್ಕೆ ಪುರಾವೆ ಎಲ್ಲಿದೆ?: ಚಿದಂಬರಂ ವಿವಾದಾತ್ಮಕ ಪ್ರಶ್ನೆ

ನವದೆಹಲಿ: ಪಹಲ್ಗಾಮ್ ದಾಳಿ ನಡೆಸಿರುವ ಉಗ್ರರು ಪಾಕಿಸ್ತಾನದಿಂದಲೇ ಬಂದಿದ್ದಾರೆ ಎಂಬುದಕ್ಕೆ ಪುರಾವೆ ಏನಿದೆ ಎಂದು ಕಾಂಗ್ರೆಸ್​​ ಹಿರಿಯ ನಾಯಕ ಹಾಗೂ ಮಾಜಿ ಗೃಹ ಸಚಿವ ಪಿ ಚಿದಂಬರಂ ಪ್ರಶ್ನೆ ಮಾಡಿದ್ದಾರೆ. ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್

ಕರ್ನಾಟಕ

ಹೊಸದುರ್ಗ ಶಾಸಕನ ಕಾರು ಚಾಲಕ ಸೇರಿ ನಾಲ್ವರು ಬಂಧನ: ಜಾನಕಲ್ ಪ್ರಸನ್ನ ಕೊಲೆ ಪ್ರಕರಣ ಬಯಲು

ಚಿತ್ರದುರ್ಗ: ಕೊಲೆ ಪ್ರಕರಣವೊಂದರಲ್ಲಿ ಹೊಸದುರ್ಗ ಕಾಂಗ್ರೆಸ್ ಶಾಸಕ ಬಿ.ಜಿ.ಗೋವಿಂದಪ್ಪ ಅವರ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕ ಯಶವಂತ್‌ ಸೇರಿ ನಾಲ್ವರನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 17 ರಂದು ಜಾನಕಲ್

ದೇಶ - ವಿದೇಶ

ಮದ್ಯ ಹಗರಣದಲ್ಲಿ ಮಾಜಿ ಸಿಎಂ ಪುತ್ರನ ಬಂಧನ

ರಾಯ್ಪುರ: ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ರಾಜ್ಯದಲ್ಲಿ ನಡೆದ ಬಹುಕೋಟಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ . ಶುಕ್ರವಾರ ಬೆಳಗ್ಗೆ, ಜಾರಿ ನಿರ್ದೇಶನಾಲಯದ

ಅಪರಾಧ ಕರ್ನಾಟಕ

ಕೆಆರ್‌ಎಸ್ ಡ್ಯಾಂ ಮೇಲೆ ರೀಲ್ಸ್: ಕಾಂಗ್ರೆಸ್ ಶಾಸಕರ ಬೆಂಬಲಿಗನ ಅವಿವೇಕ ಮನರಂಜನೆ

ಮಂಡ್ಯ: ಕೆಆರ್‌ಎಸ್ ಡ್ಯಾಂ ಮೇಲೆ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಬೆಂಬಲಿಗ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರೀಲ್ಸ್ ಮಾಡಿದ್ದಾನೆ. ಕೆಆರ್‌ಎಸ್‌ ಡ್ಯಾಂ ಮೇಲ್ಭಾಗದಲ್ಲಿ ನಿರ್ಬಂಧವಿದ್ರೂ ಲೆಕ್ಕಿಸದೆ ಡ್ಯಾಂ ಮೇಲೆ ರೀಲ್ಸ್ ಮಾಡಲಾಗಿದೆ. ಸಾರ್ವಜನಿಕರಿಗೆ ನಿರ್ಬಂಧವಿರುವ ಪ್ರದೇಶದಲ್ಲಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

‘ನ್ಯಾಯ ಇಲ್ಲದ ರಾಜಕೀಯಕ್ಕೆ ವಿರೋಧ’ – ಕಾಂಗ್ರೆಸ್ ಮುಸ್ಲಿಂ ನಾಯಕರು ವೇದಿಕೆಯ ಮೇಲೆಯೇ ರಾಜೀನಾಮೆ ಘೋಷಣೆ

ಮಂಗಳೂರು: ಬಂಟ್ವಾಳದ ಅಬ್ದುಲ್ ರಹಿಮಾನ್‌ ಹತ್ಯೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ಗೆ ಮುಸ್ಲಿಂ ಮುಖಂಡರ ಎಚ್ಚರಿಕೆ ಸಂದೇಶ ನೀಡುವ ನಿಟ್ಟಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ಸೇರಿ ಹಲವು

ಕರ್ನಾಟಕ ತಂತ್ರಜ್ಞಾನ ರಾಜಕೀಯ

ಪಹಲ್ಗಾಮ್ ಪ್ರತೀಕಾರದ ಬಳಿಕ ಕಾಂಗ್ರೆಸ್ ಶಾಂತಿ ಟ್ವೀಟ್ ಚರ್ಚೆಗೆ ಗ್ರಾಸ: ನೆಟ್ಟಿಗರಿಂದ ಕಿಡಿ, ಟ್ವೀಟ್ ಡಿಲೀಟ್

ಬೆಂಗಳೂರು:ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತದ ಮೂರು ಸೇನೆಗಳು ಜಂಟಿಯಾಗಿ ಆಪರೇಷನ್ ಸಿಂಧೂರ ಹೆಸರಿಲ್ಲಿ ದಾಳಿ ನಡೆಸಿ ಪಾಕಿಸ್ತಾನದ 9 ಉಗ್ರರ ಶಿಬಿರಗಳನ್ನು ಉಡೀಸ್ ಮಾಡಿದೆ. ಈ ದಾಳಿಯಲ್ಲಿ ಸುಮಾರು 80ಕ್ಕೂ ಉಗ್ರರು ಬಲಿಯಾಗಿದ್ದಾರೆ ಎಂದು

ಕರ್ನಾಟಕ ರಾಜಕೀಯ

“ಬಿಜೆಪಿ ಜನರ ಭಾವನೆಗಳ ಮೇಲೆ ರಾಜಕೀಯ ಮಾಡ್ತಿದ್ರೆ, ಕಾಂಗ್ರೆಸ್ ಬದುಕಿನ ಮೇಲೆ”- ಡಿಕೆ ಶಿವಕುಮಾರ್

ಹಾವೇರಿ : ಬಿಜೆಪಿಯವರು ಜನರ ಭಾವನೆಗಳ ಮೇಲೆ ರಾಜಕೀಯ ಮಾಡುತ್ತಾರೆ. ಆದರೆ ಕಾಂಗ್ರೆಸ್‌ನವರು ಜನರ ಬದುಕಿನ ಮೇಲೆ ರಾಜಕೀಯ ಮಾಡುತ್ತೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.  ಹಾನಗಲ್ಲ ವಿಧಾನಸಭಾ ಕ್ಷೇತ್ರದ ಅಕ್ಕಿಆಲೂರಿನಲ್ಲಿ ಭಾನುವಾರ ನಡೆದ

ಅಪರಾಧ ಕರ್ನಾಟಕ

ಕಲಬುರಗಿಯಲ್ಲಿ ನಕಲಿ ಪರೀಕ್ಷೆ ಪ್ರಕರಣ :ಕಾಂಗ್ರೆಸ್ ಕಾರ್ಯಕರ್ತೆ ಬಂಧಿತೆ

ಕಲಬುರಗಿಯಲ್ಲಿ ನಕಲಿ ಪರೀಕ್ಷೆ ಪ್ರಕರಣ: ಕಾಂಗ್ರೆಸ್ ಕಾರ್ಯಕರ್ತೆ ಬಂಧಿತ ಕಲಬುರಗಿ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಬದಲಾಗಿ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಾ. 5ರಂದು ನಡೆದ