Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಳ್ಳಾರಿ ಪ್ರವೇಶಕ್ಕೆ ನಿಷೇಧ: ಸಿದ್ದಲಿಂಗ ಸ್ವಾಮೀಜಿ ಭಾಗವಹಿಸಬೇಕಿದ್ದ ಹಿಂದೂ ಮಹಾಗಣಪತಿ ಧರ್ಮಸಭೆ ತಡೆ

ಕಲಬುರಗಿ: ಬಳ್ಳಾರಿಯ ಶಿರಗುಪ್ಪದಲ್ಲಿ ಆಯೋಜನೆಗೊಂಡಿದ್ದ ಹಿಂದೂ ಮಹಾಗಣಪತಿ ಧರ್ಮ ಸಭೆಯಲ್ಲಿ ಭಾಗಿಯಾಗಲು ಹೊರಟಿದ್ದ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಬುಧವಾರ ಬೆಳಗ್ಗೆ ಶಿರಗುಪ್ಪದಲ್ಲಿ ಹಿಂದೂ ಮಹಾಗಣಪತಿಯ ಪೂಜೆಗೆ

ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ದ.ಕ. ಅಶಾಂತಿ ಹಿನ್ನಲೆಯಲ್ಲಿ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಘಟಕದ ನಾಯಕರಿಂದ ಸಾಮೂಹಿಕ ರಾಜೀನಾಮೆ ಪ್ರಕ್ರಿಯೆ ಆರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಅಶಾಂತಿಯ ಘಟನೆಗಳು ಮತ್ತು ಕೋಮು ಹತ್ಯೆಗಳ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರಕ್ಕೆ ಪದೇ ಪದೇ ಮನವಿ ಮಾಡಿದರೂ “ಪರಿಣಾಮಕಾರಿ ಕ್ರಮ ಕೈಗೊಳ್ಳಲು ವಿಫಲವಾಗಿದೆ” ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಂಗ್ರೆಸ್

ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸರಿಗೆ ಕಾಂಗ್ರೆಸ್ ದೂರು

ಉಳ್ಳಾಲ: ಇತ್ತೀಚೆಗೆ ಮಂಗಳೂರಿನಲ್ಲಿ ಮಾಡಿದ ಭಾಷಣದಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಠಿಸಲು ಚಕ್ರವರ್ತಿ ಸೂಲಿಬೆಲೆ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಉಳ್ಳಾಲ ಠಾಣೆಗೆ ರವಿವಾರ ದೂರು ನೀಡಿದ್ದಾರೆ.ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮುಸ್ತಫಾ ಅಬ್ದುಲ್ಲಾ ನೇತೃತ್ವ

ಕರ್ನಾಟಕ ರಾಜಕೀಯ

ಕಾಂಗ್ರೆಸ್ ಸರಕಾರ ಇಡುವ ಒಂದೊಂದು ಹೆಜ್ಜೆಯೂ ಬಡವರಿಗೆ ಮಾರಕ-ಶಾಸಕ ಬಿ.ವೈ. ವಿಜಯೇಂದ್ರ 

ಬೆಂಗಳೂರು: ಲಜ್ಜೆಗೆಟ್ಟ ಕಾಂಗ್ರೆಸ್ ಸರಕಾರ ಇಡುವ ಒಂದೊಂದು ಹೆಜ್ಜೆಯೂ ಬಡವರಿಗೆ ಮಾರಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು.ಬಡವರು

ಕರ್ನಾಟಕ ರಾಜಕೀಯ

ಕಾಂಗ್ರೆಸ್ ಸರಕಾರದ ಖಜಾನೆ ಖಾಲಿಯಾಗಿದೆ-ಎನ್.ರವಿಕುಮಾರ್

ರಾಜ್ಯದ ಕಾಂಗ್ರೆಸ್ ಸರಕಾರದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ