Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

‘ರಷ್ಯಾ-ಉಕ್ರೇನ್ ಯುದ್ಧ ಮೋದಿಯ ಯುದ್ಧ’ ಎಂದ ಅಮೆರಿಕದ ಸಲಹೆಗಾರ

ರಷ್ಯಾದೊಂದಿಗೆ ತೈಲ ವ್ಯಾಪಾರವನ್ನು ನಿಲ್ಲಿಸಲು ಹಾಕುತ್ತಿರುವ ಒತ್ತಡಗಳಿಗೆ ಮಣಿಯದ ಭಾರತದ ನಡೆಯಿಂದ ಅಮೆರಿಕ ಮತ್ತಷ್ಟು ಕೆರಳಿದೆ. ಭಾರತದ ವಿದೇಶಾಂಗ ನೀತಿಯ ನಿರ್ವಹಣೆಯಿಂದ ಹತಾಶೆಗೊಳಗಾಗಿರುವ ಅಮೆರಿಕ ಈಗ ಭಾರತಕ್ಕೆ ನೇರಾ ನೇರ ಬೆದರಿಕೆಯೊಡ್ಡತೊಡಗಿದೆ. ಭಾರತ ತನ್ನ

ಕರ್ನಾಟಕ

ಕನ್ನಡ ವಿರೋಧಿ ಹೇಳಿಕೆ ವಿವಾದದ ಬೆನ್ನಲ್ಲೇ ಮತ್ತೆ ಕನ್ನಡ ಚಿತ್ರರಂಗದಲ್ಲಿ ಸೋನು ನಿಗಮ್: ಹಾಡಿಗೆ ಅನುಮತಿ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ

ಕನ್ನಡಿಗರನ್ನು ಕೆಣಕಿ, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದ ಗಾಯಕ ಸೋನು ನಿಗಮ್‌ಗೆ ಮತ್ತೆ ಮಣೆ ಹಾಕಲಾಗುತ್ತಿದೆ. ಹೌದು ಕೇವಲ ಮೂರು ತಿಂಗಳ ಹಿಂದಷ್ಟೇ ಕನ್ನಡಿಗರನ್ನು ಕೆಣಕಿ ರಾಷ್ಟ್ರೀಯ ಮಟ್ಟದಲ್ಲಿ ಕುಖ್ಯಾತಿ ಗಳಿಸಿದ್ದ ಸೋನು ನಿಗಮ್ ಇದೀಗ

ದೇಶ - ವಿದೇಶ

“ಅವರು ಕೂಡ ಮನುಷ್ಯರು” – ವಿವಾದಕ್ಕೀಡಾದ ಸೈದಾ ಹಮೀದ್ ಹೇಳಿಕೆ

ಬಾಂಗ್ಲಾದೇಶಿಗಳಾಗಿರುವುದರಲ್ಲಿ ತಪ್ಪೇನಿದೆ? ಅವರು ಕೂಡ ಮನುಷ್ಯರು. ಭೂಮಿ ದೊಡ್ಡದಾಗಿದೆ. ಬಾಂಗ್ಲಾದೇಶಿಗಳು ಸಹ ಅಸ್ಸಾಂನಲ್ಲಿ ವಾಸಿಸಬಹುದು. ಅಲ್ಲಾಹನು ಈ ಭೂಮಿಯನ್ನು ಜನರಿಗಾಗಿ ಸೃಷ್ಟಿಸಿದ್ದಾನೆ ಎಂದು ಸಾಮಾಜಿಕ ಕಾರ್ಯಕರ್ತೆ ಸೈದಾ ಹಮೀದ್ ಹೇಳಿಕೆ ನೀಡಿದ್ದು ಇದಕ್ಕೆ ಈಗ

ದೇಶ - ವಿದೇಶ ರಾಜಕೀಯ

ಸಿಎಂ ಸ್ಟಾಲಿನ್‌ ಅವರನ್ನು ‘ಅಂಕಲ್’ ಎಂದ ದಳಪತಿ ವಿಜಯ್‌: ಇಬ್ಬರು ಸಚಿವರು ತೀವ್ರ ತರಾಟೆಗೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಅವರನ್ನು ‘ಅಂಕಲ್‌’ ಎಂದು ಸಂಬೋಧಿಸಿದ್ದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ, ನಟ ದಳಪತಿ ವಿಜಯ್‌ ಅವರನ್ನು ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಹಾಗೂ ಕೃಷಿ

ಕರ್ನಾಟಕ

ಮೈಸೂರು ದಸರಾ ಉದ್ಘಾಟಕಿ ಬಾನು ಮುಷ್ತಾಕ್ ಭಾಷಣದ ವಿಡಿಯೋ ವೈರಲ್: ವಿವಾದಕ್ಕೆ ಕಾರಣವಾದ ಬರಹಗಾರ್ತಿಯ ಹಳೆಯ ಹೇಳಿಕೆಗಳು

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರು ಬುಕ‌ರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರ ಹೆಸರನ್ನು ಘೋಷಿಸಿದ್ದು, ಇದರ ಬೆನ್ನಲ್ಲೇ ಜನ ಸಾಹಿತ್ಯ ಸಮ್ಮೇಳನ -2023ರಲ್ಲಿ ಬಾನು ಮುಷ್ತಾಕ್ ರವರು

ಕರ್ನಾಟಕ

ಕರ್ನಾಟಕದಲ್ಲಿ ಟ್ರಾಫಿಕ್ ದಂಡ ರಿಯಾಯಿತಿ ವಿವಾದ-ತಜ್ಞರಿಂದ ಅಪಾಯದ ಎಚ್ಚರಿಕೆ

ಬೆಂಗಳೂರು: ಟ್ರಾಫಿಕ್‌ ದಂಡದ ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ. ಸೈಬರ್‌ ಕಳ್ಳರು (Cyber ​​Thieves) ಯಾವುದೋ ಲಿಂಕ್‌ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ. ಹೌದು.

ದೇಶ - ವಿದೇಶ ಮನರಂಜನೆ

ಸೈಫ್–ಕರೀನಾ ಮಗನ ಹೆಸರಿನ ‘ತೆಮೂರ್’ ವಿವಾದ ಮತ್ತೆ ಉದ್ರೇಕ

ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರುಗಳು ಬಾಲಿವುಡ್​ನ ತಾರಾ ಜೋಡಿ. 2012 ರಲ್ಲಿ ಈ ಜೋಡಿ ಮದುವೆ ಆದರು. ಈ ಜೋಡಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಕರೀನಾಗೆ ಮೊದಲ ಮಗು 2016

ಮನರಂಜನೆ

‘ದಿ ಬೆಂಗಾಲ್ ಫೈಲ್ಸ್’ ವಿವಾದ: ಮಕ್ಕಳಿಗೆ ‘ತೈಮೂರ್’ ಹೆಸರಿಡಬೇಡಿ ಎಂದ ವಿವೇಕ್ ಅಗ್ನಿಹೋತ್ರಿ

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಎಲ್ಲ ಸಿನಿಮಾಗಳು ಬಿಡುಗಡೆ ಆಗುವಾಗ ಒಂದಲ್ಲಾ ಒಂದು ವಿವಾದ ಹುಟ್ಟುಹಾಕುತ್ತವೆ. ಈಗ ಅವರು ನಿರ್ದೇಶಿಸಿರುವ ‘ದಿ ಬೆಂಗಾಲ್ ಫೈಲ್ಸ್’ (The Bengal Files) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ಈ ಸಿನಿಮಾ

ದೇಶ - ವಿದೇಶ

ಬೆಳ್ಳಿ ಗಣೇಶ ಪ್ರತಿಮೆ ವಿವಾದ: ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ಬಂದಿಲ್ಲ. ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ಸ್ವಂತದ್ದು ಎಂದು ಉಪ ಮುಖ್ಯಮಂತ್ರಿ

ಕರ್ನಾಟಕ

ಮಂಡ್ಯದಲ್ಲಿ ಮೊಟ್ಟೆ ವಿತರಣೆ ವಿವಾದ: ಸರ್ಕಾರಿ ಶಾಲೆ ತೊರೆದ 70ಕ್ಕೂ ಹೆಚ್ಚು ಮಕ್ಕಳು

ಮಂಡ್ಯ:: ಮೊಟ್ಟೆ ಕೊಡುತ್ತಿರುವುದನ್ನು ವಿರೋಧಿಸಿ 70 ವಿದ್ಯಾರ್ಥಿಗಳು ಸರ್ಕಾರಿ ಶಾಲೆ (government School) ತೊರೆದ ಘಟನೆ ಮಂಡ್ಯ (Mandya) ತಾಲೂಕಿನ ಆಲಕೆರೆ ಗ್ರಾಮದಲ್ಲಿ ನಡೆದಿದೆ. ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವ ವಿಚಾರದಲ್ಲಿ ಪರ