Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಆರ್‌ಎಸ್‌ಎಸ್‌ ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ: ‘ಗಣೇಶ ಹಬ್ಬದಲ್ಲಿ ಡಿಜೆ, ಎಣ್ಣೆ ಹಾಕಿಕೊಂಡು ಮಸೀದಿ, ಚರ್ಚ್‌ ಮುಂದೆ ಡ್ಯಾನ್ಸ್ ಮಾಡುತ್ತಾರೆ’ – ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (RSS) ಟೀಕಿಸುವ ಭರದಲ್ಲಿ ಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ್‌ (BK Hariprasad) ಹಿಂದೂ ಧರ್ಮದ ಆಚರಣೆ ಬಗ್ಗೆ ನಾಲಗೆ ಹರಿಬಿಟ್ಟಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗಣೇಶ ಹಬ್ಬದಲ್ಲಿ

ಕರ್ನಾಟಕ

ಆರ್‌ಎಸ್‌ಎಸ್‌ ಪಥಸಂಚಲನದಿಂದ ಅಮಾನತುಗೊಂಡಿದ್ದ ಪಿಡಿಒಗೆ ಮತ್ತೊಂದು ಸಂಕಷ್ಟ: ಪ್ರವೀಣ್‌ ಕುಮಾರ್‌ ವಿರುದ್ಧ ಕರ್ತವ್ಯ ಲೋಪ, ₹14 ಲಕ್ಷ ಹಣ ದುರ್ಬಳಕೆಯ ಆರೋಪ

ರಾಯಚೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನದಲ್ಲಿ ಗಣವೇಷಧಾರಿಯಾಗಿ ಭಾಗವಹಿಸಿ ಅಮಾನತುಗೊಂಡಿರುವ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ(PDO) ಪ್ರವೀಣ್‌ ಕುಮಾರ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದಲ್ಲಿ ಪಿಡಿಒ ಆಗಿ ಕೆಲಸ

ಅಪರಾಧ

ಗೋಮೂತ್ರದಿಂದ ಜಾಗ ಶುದ್ಧೀಕರಿಸಿದ ಬಿಜೆಪಿ ಸಂಸದೆ; ವಿವಾದ ಭುಗಿಲು

ಪುಣೆ: ಪುಣೆಯ ಕೋಟೆಯಲ್ಲಿ ಮುಸ್ಲಿಂ ಮಹಿಳೆಯರು ನಮಾಜ್(Namaz) ಮಾಡಿದ್ದ ಜಾಗವನ್ನು ಬಿಜೆಪಿ ರಾಜ್ಯಸಭಾ ಸಂಸದೆ ಮೇಧಾ ಕುಲಕರ್ಣಿ ಗೋಮೂತ್ರದಿಂದ ಶುದ್ಧೀಕರಿಸಿರುವ ಘಟನೆ ನಡೆದಿದೆ. ಮೇಧಾ ಅವರ ನಡೆ ದ್ವೇಷಪೂರಿತ ಎಂದು ಆರೋಪಿಸಿ ಮಹಾರಾಷ್ಟ್ರದ ವಿರೋಧ

ಕರ್ನಾಟಕ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ವಿವಾದ: ಹಣ ಕಟ್ಟಿದರೂ ಬ್ಯಾನರ್, ಬಂಟಿಂಗ್ಸ್ ತೆರವು; ಹಿಂದೂ ಕಾರ್ಯಕರ್ತರಿಂದ ಪುರಸಭೆ ಮುಂದೆ ಆಕ್ರೋಶ

ಕಲಬುರಗಿ: ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ನಿಗದಿಯಾಗಿದ್ದ ಆರ್‌ಎಸ್‌ಎಸ್‌ (RSS) ಪಥ ಸಂಚಲನಕ್ಕಾಗಿ ಹಾಕಿದ್ದ ಬ್ಯಾನರ್‌ ಮತ್ತು ಬಂಟಿಂಗ್‌ಗಳನ್ನು ತೆರವುಗೊಳಿಸಲಾಗಿದೆ. ಅಧಿಕಾರಿಗಳ ನಡೆಗೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ತಾಪುರ (Chittapura) ಪುರಸಭೆ ಕಚೇರಿ ಮುಂದೆ ಹಿಂದೂ

ಮಂಗಳೂರು

ಕಾಂತಾರ ಚಾಪ್ಟರ್‌ 1 V/s ದೈವದ ನುಡಿ: ‘ಹುಚ್ಚು ಕಟ್ಟಿದವರನ್ನ ಆಸ್ಪತ್ರೆಗೆ ಸೇರಿಸುತ್ತೇನೆ’ ಎಂಬುದು ಸಿನಿಮಾ ಬಗ್ಗೆ ಅಲ್ಲ; ದೈವಸ್ಥಾನ ಆಡಳಿತ ಮಂಡಳಿಯಿಂದ ಸ್ಪಷ್ಟನೆ

ಮಂಗಳೂರು: ಕಾಂತಾರ ಚಿತ್ರದ (Kantara Chapter 1) ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ ಎಂದು ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ಪೆರಾರ ಶ್ರೀ ಬ್ರಹ್ಮ ದೇವರು ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಹೇಳಿದೆ. ತುಳುನಾಡಿನಲ್ಲಿ ಕಾಂತಾರ

ಉಡುಪಿ

“ಇಂದಿರಾಗಾಂಧಿ ಕೈಯಲ್ಲೂ ಆಗಿಲ್ಲ, ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ಬಂದ್ ಮಾಡ್ತಾರಾ?”:

ಉಡುಪಿ: ಇಂದಿರಾಗಾಂಧಿಯವರಿಗೆ ಆರ್‌ಎಸ್‍ಎಸ್ ಬಂದ್ ಮಾಡಲು ಆಗಿಲ್ಲ. ಪ್ರಿಯಾಂಕ ಖರ್ಗೆ ಮಾಡ್ತಾರಂತೆ ಮಾಡಲಿ ನೋಡೋಣ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಆರ್‌ಎಸ್‍ಎಸ್ ಬಗ್ಗೆ ಪ್ರಿಯಾಂಕ ಖರ್ಗೆ ನೀಡಿರುವ ಹೇಳಿಕೆ ವಿಚಾರವಾಗಿ ಉಡುಪಿಯಲ್ಲಿ

ಕರ್ನಾಟಕ ರಾಜಕೀಯ

‘ಕೆಡಿಪಿ ಸಭೆಗೆ ಕರೆದರೆ ಪ್ರೆಗ್ನೆಂಟ್‌ ಅಂತಾರೆ, ನಾಚಿಕೆ ಆಗಲ್ವಾ?’: ಗೈರಾದ ಗರ್ಭಿಣಿ ಮಹಿಳಾ ಅರಣ್ಯಾಧಿಕಾರಿ ವಿರುದ್ಧ ಶಾಸಕ ಬಸವರಾಜು ಶಿವಗಂಗಾ ಗರಂ!

ದಾವಣಗೆರೆ: ಕೆಡಿಪಿ ಸಭೆಗೆ ಗೈರಾದ ಮಹಿಳಾ ಅಧಿಕಾರಿ ವಿರುದ್ದ ಕಾಂಗ್ರೆಸ್ ಶಾಸಕ ಬಸವರಾಜು ವಿ. ಶಿವಗಂಗಾ ಗರಂ ಆಗಿದ್ದು, ನೋಟಿಸ್ ನೀಡುವಂತೆ ಸೂಚನೆ ನೀಡಿದ್ದಾರೆ. ಮಂಗಳವಾರ ನಡೆದ ಕೆಡಿಪಿ ಸಭೆಗೆ ಚನ್ನಗಿರಿ ವಲಯ ಅರಣ್ಯಾಧಿಕಾರಿ

ದೇಶ - ವಿದೇಶ

ಎಐಡಿಎಂಕೆ ಮಾಜಿ ಸಚಿವ ಸಿ.ವಿ. ಷಣ್ಮುಗಂ ಹೊಸ ವಿವಾದ: “ಮಿಕ್ಸರ್‌, ದನದ ಜೊತೆಗೆ ಉಚಿತ ಹೆಂಡ್ತಿಯನ್ನೂ ನೀಡಬಹುದು” ಎಂದ ಸಂಸದ!

ಚೆನ್ನೈ : ಎಐಡಿಎಂಕೆ ಪಕ್ಷದ ಮಾಜಿ ಸಚಿವ ಹಾಗೂ ರಾಜ್ಯಸಭಾ ಸಂಸದ ಸಿವಿ ಷಣ್ಮುಗಂ ಹೊಸ ವಿವಾದ ಸೃಷ್ಟಿಸಿದ್ದಾರೆ. ಮಹಿಳೆಯರನ್ನು ಸರ್ಕಾರದ ಉಚಿತ ವಸ್ತುಗಳಿಗೆ ಹೋಲಿಕೆ ಮಾಡುವ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಎಐಡಿಎಂಕೆ

ದೇಶ - ವಿದೇಶ

ಭಾರತದಲ್ಲಿ ತಾಲಿಬಾನ್ ಸಚಿವನ ವಿವಾದ: ಸುದ್ದಿಗೋಷ್ಠಿಯಿಂದ ಮಹಿಳಾ ಪತ್ರಕರ್ತರಿಗೆ ನಿಷೇಧ; ತೀವ್ರ ಆಕ್ರೋಶ

ಮಹಿಳಾ ಪತ್ರಕರ್ತರ ಸುದ್ದಿಗೋಷ್ಠಿಯಿಂದ ಬ್ಯಾನ್ ಮಾಡಿದ ಅಮೀರ್ ಖಾನ್ ಮುತ್ತಾಖಿ ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಸ್ವಾತಂತ್ರ್ಯಕ್ಕೆ ಸಂಪೂರ್ಣ ಬ್ರೇಕ್ ಹಾಕಿರುವ ಅಫ್ಘಾನಿಸ್ತಾನ್ ವಿದೇಶಾಂಗ ಸಚಿವ, ಪ್ರಸ್ತುತ ಭಾರತ ಪ್ರವಾಸದಲ್ಲಿರುವ ಅಮೀರ್ ಖಾನ್ ಮುತ್ತಾಖಿ ಅವರು, ತಮ್ಮ

ಕರ್ನಾಟಕ

ಬೇಲೂರಿನ ಘಟನೆ ಮಾಸುವ ಮುನ್ನವೇ ಮತ್ತೊಂದು ವಿವಾದ: ಚಿಕ್ಕಬಳ್ಳಾಪುರದಲ್ಲಿ ಗಂಗಮ್ಮ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿದ ಅನ್ಯ ಕೋಮಿನ ಮಹಿಳೆಯರು!

ಚಿಕ್ಕಬಳ್ಳಾಪುರ: ಹಾಸನ (Hassan) ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಗಣೇಶ ಮೂರ್ತಿ ಮೇಲೆ ಚಪ್ಪಲಿ ಇಟ್ಟಿರುವ ಪ್ರಕರಣ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ (Chikkaballapur) ಅನ್ಯ ಕೋಮಿನ ಮಹಿಳೆಯರು (Women), ದೇವರ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ