Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

20 ಲಕ್ಷ ಲಂಚಕ್ಕೆ ಬೇಡಿಕೆʼ: ಐಎಎಸ್ ಚಕ್ಮಾ ಮನೆ ಮೇಲೆ ದಾಳಿ, 47 ಲಕ್ಷ ನಗದು ವಶ

ಒಡಿಶಾ: ಒಡಿಶಾದ ಕಲಾಹಂಧಿಯಲ್ಲಿ ನಿಯೋಜಿತರಾಗಿದ್ದ ಐಎಎಸ್ ಅಧಿಕಾರಿ ಚಕ್ಮಾ, ಸ್ಥಳೀಯ ಉದ್ಯಮಿಯೊಬ್ಬರಿಗೆ 20 ಲಕ್ಷ ಲಂಚ ನೀಡುವಂತೆ ಬೆದರಿಕೆ ಹಾಕಿದ್ದರು, ಅದರಲ್ಲಿ ಹತ್ತು ಲಕ್ಷ ರೂಪಾಯಿ ಪಡೆಯುವಾಗ ರಾಜ್ಯ ಜಾಗೃತ ಇಲಾಖೆ ಬಲೆಗೆ ಬಿದ್ದಿದ್ದಾರೆ.

ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಶಿಕ್ಷಕರ ನಿಯೋಜನೆಯಲ್ಲಿ ಭಾರೀ ಅಕ್ರಮ! ಬಿಇಓ ವಿರುದ್ಧ ಗಂಭೀರ ಆರೋಪ

ಚಿಕ್ಕಮಗಳೂರು: ಸರ್ಕಾರದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯ ಆದೇಶದಲ್ಲಿನ ನಿಯಮಗಳನ್ನು ಗಾಳಿಗೆ ತೂರಿ ಬಿಇಒ (BEO) ಬರೋಬ್ಬರಿ 60ಕ್ಕೂ ಹೆಚ್ಚು ಜನ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮೂಲ ಕಾರ್ಯಸ್ಥಳದ ಶಾಲೆಯಿಂದ ಬೇರೊಂದು ಶಾಲೆಗೆ ನಿಯೋಜನೆ

ಅಪರಾಧ ಕರ್ನಾಟಕ

ಲೋಕಾಯುಕ್ತ ದಾಳಿ ಮಾಹಿತಿ ತಿಳಿಯುತ್ತಿದ್ದಂತೆ ಎಸ್ಕೇಪ್ ಆದ ಚಿನ್ನದ ಪದಕ ವಿಜೇತ PI

ಬೆಂಗಳೂರು : ಮುಖ್ಯಮಂತ್ರಿ (CM) ಗಳ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ಸ್‌ಪೆಕ್ಟರ್​ (PI) ಓರ್ವರು ಲೋಕಾಯುಕ್ತ ಅಧಿಕಾರಿಗಳ ದಾಳಿ ವಿಚಾರ ತಿಳಿಯುತ್ತಿದ್ದಂತೆ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನಲ್ಲಿ ಜರುಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಯ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಮುಡಾ ಆಯುಕ್ತರಿಗೆ ಮಧ್ಯವರ್ತಿಗಳ ಬೆದರಿಕೆ, ಬ್ಲಾಕ್‌ಮೇಲ್ ಪ್ರಕರಣಕ್ಕೆ ಎಫ್‌ಐಆರ್

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ಉರ್ವಾ ಕಚೇರಿಯಲ್ಲಿ ಬ್ರೋಕರುಗಳ ಆಟಾಟೋಪ ಮಿತಿಮೀರಿದ್ದು ಮುಡಾ ಆಯುಕ್ತರನ್ನು ಬ್ಲಾಕ್ಮೇಲ್ ಮಾಡುವ ಹಂತಕ್ಕಿಳಿದಿದ್ದಾರೆ. ಇದರಿಂದ ನೊಂದ ಮುಡಾ ಆಯುಕ್ತರು ನೂರ್ ಝಹರಾ ಖಾನಂ ಅವರು ಇಬ್ಬರು ಬ್ರೋಕರ್ ಗಳ

ಅಪರಾಧ ಕರ್ನಾಟಕ

ನ್ಯಾಯಮೂರ್ತಿಯ ಮನೆಗೆ ದಾಳಿ: ನಗದು ಪತ್ತೆ-ನ್ಯಾಯಾಂಗ ಹುದ್ದೆ ಕಿತ್ತುಹಾಕಿದ ಹೈಕೋರ್ಟ್

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವರ್ಮಾ ಅವರ ಮನೆಯಿಂದ ನಗದು ಪತ್ತೆಯಾದ ನಂತರ ಅವರನ್ನು ಅಮಾನ್ಯಗೊಳಿಸಿದೆ. ಬೆಂಕಿ ಅವಘಡದ ನಂತರ ಅವರ ನಿವಾಸದಲ್ಲಿ ನಗದು ಪತ್ತೆಯಾದ ನಂತರ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ

ಅಪರಾಧ ಕರ್ನಾಟಕ

ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ಡಿವೈಎಸ್ಪಿ ಲೋಕಾಯುಕ್ತರ ಬಲೆಗೆ

ಶಿವಮೊಗ್ಗ: ಕೆಲ ದಿನಗಳ ಹಿಂದಷ್ಟೇ ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ನಗರದಲ್ಲಿ ದೂರು ಸ್ವೀಕಾರ ಕಾರ್ಯಕ್ರಮ ನಡೆಸಲಾಗಿತ್ತು. ಈ ಬೆನ್ನಲ್ಲೇ ಇಂದು ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರಿಗೆ, ಡಿವೈಎಸ್ಪಿ ಒಬ್ಬರು ರೆಡ್ ಹ್ಯಾಂಡ್ ಆಗಿ