Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಆರ್‌ಸಿ-ಡಿಎಲ್‌ಗಳಿಗಾಗಿ RTO ಕಚೇರಿಗಳಲ್ಲಿ ಅಕ್ರಮ

ಬೆಂಗಳೂರು:ಬೆಂಗಳೂರಿನ ವಿವಿಧ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಿಢೀರ್ ಪರಿಶೀಲನೆಯಲ್ಲಿ ಡಿಎಲ್ (DL) ಮತ್ತು ಆರ್‌ಸಿ (RC) ವಿತರಣೆಯಲ್ಲಿನ ಭಾರೀ ವಿಳಂಬ ಮತ್ತು ಲೋಪದೋಷಗಳು ಬೆಳಕಿಗೆ ಬಂದಿವೆ. ನ್ಯಾಯಮೂರ್ತಿ ವೀರಪ್ಪ

ಕರ್ನಾಟಕ

11 ತಿಂಗಳ ಗೌರವಧನ ಸರ್ಕಾರದಿಂದ ಬಿಡುಗಡೆಯಾಗಿದ್ದರೂ ಕೈ ಸೇರಿಲ್ಲ: ಯರನಳ್ಳಿ ಗ್ರಾ.ಪಂ. ಸದಸ್ಯರ ಹಣ ದುರ್ಬಳಕೆಯ ಆರೋಪ

ಬೀದರ್: ಕಳೆದ 11 ತಿಂಗಳ ಗೌರವಧನ ಸರ್ಕಾರದಿಂದ ಬಿಡುಗಡೆಯಾದರೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನೀಡದಿರುವುದರಿಂದ ಜಿಲ್ಲೆಯ ಯರನಳ್ಳಿ ಗ್ರಾಮ ಪಂಚಾಯತಿ ಸದಸ್ಯರು ಅಂಗಲಾಚುವಂತಾಗಿದೆ. ಯರನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯು ಯರನಳ್ಳಿ, ಬಂಪಳ್ಳಿ, ಸಾಂಗ್ವಿ, ಇಸ್ಲಾಂಪುರ

ಕರ್ನಾಟಕ

ಬಿಎಂಟಿಸಿಯಲ್ಲಿ ಭ್ರಷ್ಟಾಚಾರ: ಕುಡಿದು ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್‌ಗಳಿಂದ ಲಂಚ ಪಡೆದ 9 ಸಿಬ್ಬಂದಿ ಅಮಾನತು!

ಬೆಂಗಳೂರು: ಕುಡಿದು ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್‌ಗಳ ಬಳಿ ಲಂಚ ಪಡೆದು ಡ್ಯೂಟಿ ನೀಡಿದ್ದಕ್ಕೆ ಬಿಎಂಟಿಸಿ ಅಧಿಕಾರಿ ಸೇರಿ 9 ಮಂದಿಯನ್ನು ಅಮಾನತು ಮಾಡಲಾಗಿದೆ. ಘಟಕ ವ್ಯವಸ್ಥಾಪಕ ಎಂ.ಜಿ.ಕೃಷ್ಣ, ಸಂಚಾರ ನಿರೀಕ್ಷಕ ಶ್ರೀನಿವಾಸ ಡಿ, ಅರುಣ್

ಕರ್ನಾಟಕ

ಶವ ಸಾಗಾಟಕ್ಕೂ ಲಂಚ, ಮರಣೋತ್ತರ ಪರೀಕ್ಷೆಗೂ ಲಂಚ: ಪುತ್ರಿಯ ಸಾವಿನ ಸಂಕಟದ ಮಧ್ಯೆ ಲಂಚಾವತಾರ ಕಂಡು ಪೋಷಕರು ಶಾಕ್!

ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದ್ದು ಯಾವುದೇ ಸರಕಾರಿ ಕೆಲಸ ಆಗಬೇಕೆಂದರೆ ಪಿಯೂನ್ ಹಿಡಿದುಕೊಂಡು, ದೊಡ್ಡ ದೊಡ್ಡ ಸರ್ಕಾರಿ ಅಧಿಕಾರಿಗಳವರೆಗೂ ಲಂಚ ನೀಡದೆ ಯಾವುದೇ ಕೆಲಸ ಆಗುವುದಿಲ್ಲ. ಇದಕ್ಕೆ ನಿರ್ದರ್ಶನ ಎಂಬಂತೆ ಬೆಂಗಳೂರಿನಲ್ಲಿ

ದೇಶ - ವಿದೇಶ

ತಮಿಳುನಾಡು ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಲಂಚ ಹಗರಣ; ತನಿಖೆಗೆ ಇಡಿ ಒತ್ತಾಯ

ಚೆನ್ನೈ: ತಮಿಳುನಾಡು ಪುರಸಭೆ ಆಡಳಿತ ಮತ್ತು ನೀರು ಸರಬರಾಜು ಇಲಾಖೆಯಲ್ಲಿ ಸರ್ಕಾರಿ ಹುದ್ದೆಗಳಿಗೆ ಲಂಚ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗಂಭೀರ ಆರೋಪ ಮಾಡಿದೆ. ರಿಯಲ್ ಎಸ್ಟೇಟ್ ಸಂಸ್ಥೆ ಟಿವಿಹೆಚ್ ಮತ್ತು ಡಿಎಂಕೆ ಸಚಿವ ಕೆ.ಎನ್.ನೆಹರು

ದೇಶ - ವಿದೇಶ

“ಡ್ರಗ್ಸ್‌ ಮಾಫಿಯಾ ವಿರುದ್ಧ ಯುದ್ಧ ಸಾರಿದ ಡಿಐಜಿಗೇ ಲಂಚದ ಚಟ! ಹರ್‌ಚರಣ್ ಸಿಂಗ್ ಬುಲ್ಲಾರ್ ಅಸಲಿ ಮುಖ ಬಯಲು”

ಚಂಡೀಗಢ: ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಪಂಜಾಬ್‌ನ (Punjab) ರೋಪರ್ ವಲಯ ಡಿಐಜಿ ಹರ್‌ಚರಣ್ ಸಿಂಗ್ ಬುಲ್ಲಾರ್​ರನ್ನು (Harcharan Singh Bhullar) ಸಿಬಿಐ  ಗುರುವಾರ ಬಂಧಿಸಿದೆ. ಅವರ ನಿವಾಸದಿಂದ ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ಚಿನ್ನದ ಆಭರಣಗಳು, ಉತ್ಕೃಷ್ಟ ವಾಚ್​​ಗಳು

ಕರ್ನಾಟಕ

ಅನ್ನಭಾಗ್ಯ ಅಕ್ಕಿ ಅಕ್ರಮ ದಂಧೆಗೆ ಹೊಸ ಟ್ವಿಸ್ಟ್: ಯಾದಗಿರಿಯ ಹತ್ತಿ ಮಿಲ್ ಗೋದಾಮಿನಲ್ಲಿ 5 ಟನ್ ಪಡಿತರ ಅಕ್ಕಿ ಪತ್ತೆ!

ಯಾದಗಿರಿ: ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಅನ್ನಭಾಗ್ಯ (Anna Bhagya) ಅಕ್ಕಿ ಅಕ್ರಮ ದಂಧೆಗೆ ಹೊಸ ತಿರುವು ಸಿಕ್ಕಿದೆ. ಸಿಐಡಿ ಅಧಿಕಾರಿಗಳು ಹತ್ತಿ ಮಿಲ್‌ನ ಗೋದಾಮಿನಲ್ಲಿ ಸುಮಾರು 5 ಟನ್ ಪಡಿತರ ಅಕ್ಕಿ ದಾಸ್ತಾನು

ಕರ್ನಾಟಕ

ಪಿಡಿಒ ವಿರುದ್ಧ ಭ್ರಷ್ಟಾಚಾರ ಆರೋಪ: ಕೋಲಾರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ರಾಜೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಂಪತಿಯೊಬ್ಬರು ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಮ್ಮ ಮನೆಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅಕ್ರಮವಾಗಿ ಬೇರೆಯವರಿಗೆ ಖಾತೆ ಮಾಡಿಕೊಟ್ಟಿದ್ದಾರೆ

ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಭ್ರಷ್ಟಾಚಾರ: ಕೈದಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ವಾರ್ಡನ್ ಬಂಧನ

ಬೆಂಗಳೂರು: ಪರಪ್ಪನ ಅಗ್ರಹಾರಆಗಾಗ ಸುದ್ದಿಯಲ್ಲಿರುತ್ತದೆ. ಕಾರಾಗೃಹದಲ್ಲಿರುವ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಕದ್ದುಮುಚ್ಚಿ ಮೊಬೈಲ್‌ ಪೂರೈಕೆ ಸೇರಿದಂತೆ ಇತ್ತೀಚಿಗಿನ ನಟ ದರ್ಶನ್‌ಗೆ ದೊರಕುತ್ತಿದ್ದ ರಾಜಾತಿಥ್ಯ ವಿಚಾರವಾಗಿ ಪರಪ್ಪನ ಅಗ್ರಹಾರ ಸಾಕಷ್ಟು ಸುದ್ದಿಯಾಗಿತ್ತು. ಇದೀಗ ಪರಪ್ಪನ ಅಗ್ರಹಾರ

ಕರ್ನಾಟಕ

ಯಾದಗಿರಿಯಲ್ಲಿ ಪಡಿತರ ಅಕ್ಕಿ ಕಳ್ಳಸಾಗಣೆ ದಂಧೆ: ಕೋಟ್ಯಂತರ ರೂ. ಮೌಲ್ಯದ ಅಕ್ಕಿ ನಾಪತ್ತೆ, ಅಧಿಕಾರಿಗಳ ವಿರುದ್ಧ ಶಾಮೀಲಾದ ಆರೋಪ

ಯಾದಗಿರಿ: ಯಾದಗಿರಿಜಿಲ್ಲೆಯ ಗುರುಮಠಕಲ್‌ನ ರೈಸ್‌ಮಿಲ್‌ಗಳಲ್ಲಿ ಭಾರಿ ಪ್ರಮಾಣದಲ್ಲಿ ಪಡಿತರ ಅಕ್ಕಿ ಅಕ್ರಮ ದಂಧೆ ನಡೆಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಬೆಳಕಿಗೆ ಬಂದಿದು, ಅಧಿಕಾರಿಗಳ ಕಾರ್ಯಾಚಾರಣೆ ನಡೆಯುತ್ತಿದೆ. ಅಕ್ರಮಗಳ ಕಾರಣದಿಂದ ಹಿಂದೊಮ್ಮೆ ರೈಸ್‌ಮಿಲ್‌ ಸೀಝ್‌ ಮಾಡಲಾಗಿತ್ತು.