Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೇಶದ ಸುಮಾರು ಶೇ. 47 ಸಚಿವರ ಮೇಲೆ ಕ್ರಿಮಿನಲ್ ಆರೋಪ: ಎಡಿಆರ್

ಹೊಸದಿಲ್ಲಿ,: ದೇಶದಲ್ಲಿಯ ಸುಮಾರು ಶೇ.47ರಷ್ಟು ಸಚಿವರು ತಮ್ಮ ವಿರುದ್ಧ ಕೊಲೆ,ಅಪಹರಣ ಮತ್ತು ಮಹಿಳೆಯರ ವಿರುದ್ಧ ಅಪರಾಧಗಳಂತಹ ಗಂಭೀರ ಆರೋಪಗಳು ಸೇರಿದಂತೆ ಕ್ರಿಮಿನಲ್ ಪ್ರಕರಣಗಳು ಇರುವುದನ್ನು ಘೋಷಿಸಿಕೊಂಡಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ತನ್ನ

ಕರ್ನಾಟಕ

ಶಾಸಕ ವಿರೇಂದ್ರ ಪಪ್ಪಿಯ ಅಕೌಂಟ್‌ನಿಂದ ಮತ್ತೆ 55 ಕೋಟಿ ರೂಪಾಯಿ ಜಪ್ತಿ

ಚಿತ್ರದುರ್ಗ:ಅಕ್ರಮ ಬೆಟ್ಟಿಂಗ್, ಆನ್​ ಲೈನ್ ಗೇಮಿಂಗ್ ದಂಧೆ ಆರೋಪ ಮೇಲೆ ಇಡಿ ಅಧಿಕಾರಿಗಳು ಚಿತ್ರದುರ್ಗ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರ ನಿವಾಸದ ಮೇಲೆ ದಾಳಿ ಮಾಡಿದ್ದು, ಸದ್ಯ ವಿರೇಂದ್ರ ಪಪ್ಪಿ ಅವರನ್ನು ಬಂಧಿಸಿ

ಕರ್ನಾಟಕ

ಭ್ರಷ್ಟಾಚಾರದಲ್ಲಿ ತೊಡಗಿದ್ದ ಪಿಡಿಓ ಅಮಾನತು: ಖಾಸಗಿ ವ್ಯಕ್ತಿಗಳ ಖಾತೆಗೆ ಅಕ್ರಮವಾಗಿ ಸರ್ಕಾರಿ ಹಣ ವರ್ಗಾವಣೆ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಹಣವನ್ನು ಅಕ್ರಮವಾಗಿ (Corruption) ಖಾಸಗಿ ವ್ಯಕ್ತಿಗಳ ಖಾತೆಗೆ ವರ್ಗಾವಣೆ ಮಾಡಿ ಭರಷ್ಟಾಚಾರದಲ್ಲಿ ತೊಡಗಿದ್ದ ಪಿಡಿಓ (PDO) ಎಹೆಚ್ ಮನಿಯಾರ್ ಎಂಬ ಅಧಿಕಾರಿ ಸಿಕ್ಕಿಬಿದ್ದಿದ್ದು, ಈ ವ್ಯಕ್ತಿಯನ್ನು ಧಾರವಾಡ (Dharwad) ಜಿಲ್ಲಾಡಳಿತ

ಕರ್ನಾಟಕ

ಮತ್ತೊಮ್ಮೆ ಭುಗಿಲೆದ್ದ ಭೋವಿ ಅಭಿವೃದ್ಧಿ ನಿಗಮದಲ್ಲಿ ಲಂಚ ಅವ್ಯವಹಾರ ಪ್ರಕರಣ

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಸಂಬಂಧ ಕಳೆದ ವರ್ಷ ಆಗಸ್ಟ್​​ನಲ್ಲಿ ಬೆಂಗಳೂರಿನಲ್ಲಿರುವ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದರು. 2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ

ಕರ್ನಾಟಕ

ಜಪಾನ್ ಪ್ರವಾಸಿಗರಿಂದ ಲಂಚ ಪಡೆದು ದೇಶದ ಮಾನ ಕಳೆದ ಟ್ರಾಫಿಕ್ ಪೊಲೀಸರು

ಪೊಲೀಸ್ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಎಲ್ಲರಿಗೂ ಗೊತ್ತಿರುವುದೇ ಅದನ್ನು ವಿಶೇಷವಾಗಿ ವಿವರಿಸಬೇಕಾಗಿಲ್ಲ, ಇನ್ನೂ ಟ್ರಾಫಿಕ್ ಪೊಲೀಸರು ವಸೂಲಿ ಮಾಡೋದ್ರಲ್ಲಿ ಒಂದು ಹೆಜ್ಜೆ ಮುಂದೆ. ಟ್ರಾಫಿಕ್ ಪೊಲೀಸರ ವಸೂಲಿ ದಂಧೆಯ ಬಗ್ಗೆ ಈಗಾಗಲೇ ಅನೇಕರು ಹೇಳಿಕೊಂಡಿದಿದೆ.

ಅಪರಾಧ ಕರ್ನಾಟಕ

ಭೋವಿ ನಿಗಮದಲ್ಲಿ 60% ಕಮಿಷನ್ ದಂಧೆ: ಜೆಡಿಎಸ್ ಸರ್ಕಾರ ವಿರುದ್ಧ ಆಕ್ರೋಶ

ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ ಕಾಂಗ್ರೆಸ್ ಸರ್ಕಾರದ  60% ಕಮಿಷನ್ ದಂಧೆಗೆ ಸಾಕ್ಷಿ ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ಹೊರಹಾಕಿದೆ. ಭೋವಿ ನಿಗಮದ ಅಕ್ರಮದ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕೂಡಲೇ

ಅಪರಾಧ ಮಂಗಳೂರು

ಪುತ್ತೂರು ಲಂಚ ಪ್ರಕರಣದಲ್ಲಿ ತಹಶೀಲ್ದಾರ್ ನಾಪತ್ತೆ – ಲೋಕಾಯುಕ್ತ ನೋಟಿಸ್ ಜಾರಿ

ಪುತ್ತೂರು : ಭೂ ದಾಖಲೆ ಮಾಡಿಕೊಡಲು ಲಂಚ ಕೇಳಿ ಲೋಕಾಯುಕ್ತ ಪೊಲೀಸರ ಕೈಗೆ ಪುತ್ತೂರು ತಹಶಿಲ್ದಾರ್‌ ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲ್‌ ಸಿಕ್ಕಿಹಾಕಿಕೊಂಡಿದ್ದ, ಈ ವೇಳೆ ಆತ ಪುತ್ತೂರು ತಹಶಿಲ್ದಾರ್ ಗೂ ಲಂಚದ

ದೇಶ - ವಿದೇಶ

ಶಿಕ್ಷಕರ ನೇಮಕಾತಿ ಹಗರಣ –ಇಡಿ ದಾಳಿ ವೇಳೆ ಗೋಡೆ ಹಾರಿ ಓಡಿ ಹೋದ ಟಿಎಂಸಿ ಶಾಸಕನ ಬಂಧನ

ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಇಂದು ತೃಣಮೂಲ ಕಾಂಗ್ರೆಸ್ (TMC) ಶಾಸಕ ಜೀವನ್ ಕೃಷ್ಣ ಸಹಾ ಎಂಬಾತನನ್ನು ಬಂಧಿಸಿದೆ. ಇಡಿ ತಂಡವು ಮುರ್ಷಿದಾಬಾದ್ ಜಿಲ್ಲೆಯ ಬುರ್ವಾನ್‌ನಲ್ಲಿರುವ

ಕರ್ನಾಟಕ

ಕೆಎಸ್ಆರ್‌ಟಿಸಿ ಅಧಿಕಾರಿಗಳ ಗೂಗಲ್ ಪೇ ಲಂಚ ಕೇಸ್‌ ವಿವಾದ

ಬೆಂಗಳೂರು: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ ಲಂಚ ಪಡೆದಿದ್ದ ಬಗ್ಗೆ ‘ಟಿವಿ9’ ಸುದ್ದಿ ಪ್ರಸಾರ ಮಾಡಿತ್ತು. ಆ ನಂತರ 13 ಮಂದಿ ಅಧಿಕಾರಿಗಳು ಅಮಾನತು ಕೂಡ

ಅಪರಾಧ ದೇಶ - ವಿದೇಶ

ಕಸ್ಟಡಿ ಹಿಂಸಾಚಾರ ಪ್ರಕರಣದಲ್ಲಿ 6 ಪೊಲೀಸರ ಸಹಿತ 8 ಮಂದಿಯನ್ನು ಸಿಬಿಐ ಬಂಧನ

ಶ್ರೀನಗರ: ಕಾಶ್ಮೀರದ ಪೊಲೀಸ್ ಕಾನ್ಸ್​ಟೇಬಲ್​ ಒಬ್ಬರಿಗೆ‌ ಕಸ್ಟಡಿಯಲ್ಲಿ​​ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಪೊಲೀಸ್ ಉಪ ವರಿಷ್ಠಾಧಿಕಾರಿ ಮತ್ತು ಇನ್ಸ್‌ಪೆಕ್ಟರ್ ಸೇರಿದಂತೆ 6 ಪೊಲೀಸರನ್ನು ಹಾಗೂ ಇಬ್ಬರು ನಾಗರಿಕರನ್ನು ಕೇಂದ್ರ ತನಿಖಾ ದಳ ಬಂಧಿಸಿದೆ. ಜಮ್ಮು