Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನೀರಿನ ಬಾಟಲಿ ಮುಚ್ಚಳ ನುಂಗಿ 18 ತಿಂಗಳ ಮಗು ಸಾವು

ಅನಂತಪುರ : ಆಟವಾಡುತ್ತಿದ್ದಾಗ ನೀರಿನ ಬಾಟಲಿಯ ಮುಚ್ಚಳವನ್ನು ನುಂಗಿ 18 ತಿಂಗಳ ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ನೀರಿನ ಬಾಟಲಿಯ ಕ್ಯಾಪ್ ಗಂಟಲಿನಲ್ಲಿ ಸಿಲುಕಿಕೊಂಡು ರಕ್ಷಾತ್ರಂ (18 ತಿಂಗಳು) ಎಂಬ ಮಗು ಸಾವನ್ನಪ್ಪಿದೆ. ಗುತ್ತಿ

ಅಪರಾಧ ಕರ್ನಾಟಕ

ಲಂಚದ ಆಡಿಯೋ ವೈರಲ್‌: ರಾಯಚೂರಿನ ಮಹಿಳಾ ಪಿಎಸ್‌ಐ ವರ್ಗಾವಣೆ

ರಾಯಚೂರು: ಮೂರು ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಆಡಿಯೋ ವೈರಲ್ ಆಗುತ್ತಿದ್ದಂತೆ ರಾಯಚೂರಿನ ಇಡಪನೂರು ಠಾಣೆ ಮಹಿಳಾ ಪಿಎಸ್ ಐ ಸೌಮ್ಯಾ ಹಿರೇಮಠರನ್ನು ಎತ್ತಂಗಡಿ ಮಾಡಲಾಗಿದೆ. ಲಂಚದ ಬಗ್ಗೆ ಪಿಎಸ್ ಐ ಸೌಮ್ಯಾ ಹಾಗೂ

ಅಪರಾಧ ಕರ್ನಾಟಕ

ನಕಲಿ ಎಸ್‌ಸಿ–ಎಸ್‌ಟಿ ಜಾತಿ ಪ್ರಮಾಣಪತ್ರ ಪ್ರಕರಣಗಳ ಕಠಿಣ ಕಾನೂನು ಕ್ರಮಕ್ಕೆ ಸೂಚನೆ

ಬೆಂಗಳೂರು:  ಕರ್ನಾಟಕ ಹೈಕೋರ್ಟ್ ಆದೇಶದ ಮೇರೆಗೆ, ನಕಲಿ ಎಸ್‌ಸಿ ಮತ್ತು ಎಸ್‌ಟಿ ಜಾತಿ ಪ್ರಮಾಣಪತ್ರಗಳ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದರು. ಸಭೆಯಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಸ್ವಪಕ್ಷೀಯ ಶಾಸಕರ ವಿರುದ್ಧವೇ ತಿರುಗಿಬಿದ್ದರು. ಕೋಲಾರ

ಕರ್ನಾಟಕ

ಕೊಪ್ಪಳದಲ್ಲಿ ಲೋಕಾಯುಕ್ತ ದಾಳಿ: ಹೊರಗುತ್ತಿಗೆ ನೌಕರನ ಬಳಿ ₹100 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆ!

ಕೊಪ್ಪಳ : ನಗರದ ಕೆಆರ್‌ಐಡಿಎಲ್‌(ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ)ನಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದ ಕಳಕಪ್ಪ ನಿಡಗುಂದಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು

ಕರ್ನಾಟಕ

ಫಸಲ್ ಬಿಮಾ ಯೋಜನೆ ಹಗರಣ: 9 ಈರುಳ್ಳಿ ಸಸಿಗಳಿಂದ ಲಕ್ಷ ಲಕ್ಷ ಲೂಟಿ

ಕೊಪ್ಪಳ : ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಲೂಟಿ ಮಾಡಲು 9 ಈರುಳ್ಳಿ ಸಸಿ ನಾಟಿ ಮಾಡಿ, ಫೋಟೋ ಅಪ್ಲೋಡ್ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಪಾಳು ಭೂಮಿಯಲ್ಲಿ ಬೆಳೆ ವಿಮಾ ಕಂತು ಪಾವತಿಸಿ,

ಅಪರಾಧ ಕರ್ನಾಟಕ

ನರೇಗಾ ಯೋಜನೆಗೆ ಕಳಂಕ: ಸೀರೆ ಉಡಿಸಿ ಪುರುಷರಿಗೆ ಹೆಂಗಸರ ಲೆಕ್ಕದಲ್ಲಿ ಕೂಲಿ

ಯಾದಗಿರಿ : ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಹಣ ಪಡೆಯಲು ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ, ಹಣ ಲಪಟಾಯಿಸುವ ಸಂಚು ನಡೆದಿದ್ದ ಬಗ್ಗೆ ಬಹಿರಂಗವಾಗಿದೆ. ಮಲ್ದಾರ್