Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಐಸಿಸ್‌ ಮಾಡ್ಯೂಲ್‌ ಭೇದಿಸಿದ ವಿಶೇಷ ಘಟಕ; ಭಯೋತ್ಪಾದನಾ ದಾಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರು ಬಂಧನ

ನವದೆಹಲಿ: ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದು, ದೆಹಲಿಯ ವಿವಿಧೆಡೆ ಭಯೋತ್ಪಾದನಾ ದಾಳಿಗಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನ (Suspected Terrorists) ದೆಹಲಿ ಪೊಲೀಸ್‌ ವಿಶೇಷ ಘಟಕ ಬಂಧಿಸಿದೆ. ಗುಪ್ತಚರ ಸಂಸ್ಥೆ ಹಾಗೂ ದೆಹಲಿ ಪೊಲೀಸ್‌

ದೇಶ - ವಿದೇಶ

ಶೋಪಿಯಾನ್‌ನಲ್ಲಿ ಇಬ್ಬರು ಹೈಬ್ರಿಡ್ ಉಗ್ರರ ಬಂಧನ

ಶ್ರೀನಗರ :ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ, ಶೋಪಿಯಾನ್ ಪೊಲೀಸರು ಮತ್ತು ಭಾರತೀಯ ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಇಬ್ಬರು ಹೈಬ್ರಿಡ್ ಭಯೋತ್ಪಾದಕರನ್ನು ಬಂಧಿಸಲಾಗಿದೆ. ಬಂಧಿತ ಭಯೋತ್ಪಾದಕರನ್ನು

ದೇಶ - ವಿದೇಶ

ಉತ್ತರ ಕಾಶ್ಮೀರದಲ್ಲಿ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರಿಗೆ ಅಂತ್ಯ

ನವದೆಹಲಿ: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಗಡಿ ನಿಯಂತ್ರಣ ರೇಖೆ ಬಳಿಯ ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಸೇನೆ ಸದೆಬಡಿದಿದೆ ಎಂದು ವರದಿಯಾಗಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಸೇನಾ ಕಾರ್ಯಾಚರಣೆ ಮುಂದುವರೆದಿದೆ.