Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಸರ್ಕಾರಿ ನೌಕರಿ ಕಳೆದುಕೊಳ್ಳುವ ಭೀತಿ: 4ನೇ ಮಗುವನ್ನು ಕಾಡಿಗೆ ಎಸೆದ ದಂಪತಿ, ಮಗು 3 ದಿನ ಬದುಕುಳಿದ ಅಚ್ಚರಿ!

ಭೋಪಾಲ್‌: 4ನೇ ಮಗುವಿನ ಜನನದ ಸುದ್ದಿ ಸರ್ಕಾರದ ಕಿವಿಗೆ ಬಿದ್ದರೆ ಸರ್ಕಾರಿ ಉದ್ಯೋಗ ಹೋಗುತ್ತದೆ ಎಂದು ಆತಂಕಕ್ಕೆ ಒಳಗಾಗಿದ್ದ ಜೋಡಿಯೊಂದು ನವಜಾತ ಶಿಶುವನ್ನು ಕಾಡಿನಲ್ಲಿ ಎಸೆದುಬಂದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅಚ್ಚರಿಯ ವಿಷಯವೆಂದರೆ

ಕರ್ನಾಟಕ

ಪಿಡಿಒ ವಿರುದ್ಧ ಭ್ರಷ್ಟಾಚಾರ ಆರೋಪ: ಕೋಲಾರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ರಾಜೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಂಪತಿಯೊಬ್ಬರು ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಮ್ಮ ಮನೆಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅಕ್ರಮವಾಗಿ ಬೇರೆಯವರಿಗೆ ಖಾತೆ ಮಾಡಿಕೊಟ್ಟಿದ್ದಾರೆ

ಅಪರಾಧ ಕರ್ನಾಟಕ

ಮದುವೆಗೂ ಮುನ್ನವೇ ರಸ್ತೆ ಅಪಘಾತಕ್ಕೆ ಬಲಿಯಾದ ನಿಶ್ಚಿತಾರ್ಥವಾಗಿದ್ದ ಜೋಡಿ

ಶಿವಮೊಗ್ಗ: ಜೀವನ ಪರ್ಯಂತ ಇನ್ನೂ ಬದುಕಿ ಬಾಳಬೇಕಾದ ಹೊಸ ಆಸೆ ಕನಸುಗಳನ್ನು ಕಂಡ ಇತರರಂತೆ ಬಾಳಿ ಬದುಕ ಬೇಕೆಂದವರು ಕಂಡ ಕನಸು ನನಸಾಗದೆ ಮದುವೆಗೂ ಮುಂಚೆಯೇ ವಿಧಿಯ ಆಟಕ್ಕೆ ಬಲಿಯಾದ ಘಟನೆ ಶಿವಮೊಗ್ಗದ ಶಿಕಾರಿಪುರದಲ್ಲಿ ನಡೆದಿದೆ.

ಕರ್ನಾಟಕ

ಪತಿ-ಪತ್ನಿ ಜಗಳಕ್ಕೆ ವಿಚಿತ್ರ ತೀರ್ಪು: ಗ್ರಾಮದ ಮುಖಂಡರಿಂದ ದಂಪತಿಯ ತಲೆ ಬೋಳಿಸಿ, ದಂಡ ವಿಧಿಸಿದ ಘಟನೆ

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಪತಿ, ಪತ್ನಿ ಜಗಳವಾಡಿದ್ದಕ್ಕೆ ಗ್ರಾಮದ ಮುಖಂಡರು ದಂಪತಿಯ ತಲೆ ಬೋಳಿಸಿ ಐದು ಸಾವಿರ ರೂಪಾಯಿ ದಂಡ ವಿಧಿಸಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯ ದ್ಯಾವಪಟ್ಟಣ ಗ್ರಾಮದಲ್ಲಿ ನಡೆದಿದ್ದು, ಬಡವಾಗಿ ಬೆಳಕಿಗೆ

ದೇಶ - ವಿದೇಶ

ಪತಿಗೆ ಲಿವರ್ ದಾನ ಮಾಡಿದ ಪತ್ನಿ- ದಂಪತಿ ಇಬ್ಬರು ಶಸ್ತ್ರ ಚಿಕಿತ್ಸೆ ನಂತರ ಸಾವು

ಪುಣೆ: ಹೇಗಾದರೂ ಮಾಡಿ ಪತಿಯನ್ನು ಉಳಿಸಿಕೊಳ್ಳಬೇಕು ಎನ್ನುವ ದಿಟ್ಟ ನಿರ್ಧಾರ ಮಾಡಿದ್ದ ಮಹಿಳೆ ತಾನೇ ಲಿವರ್(Liver) ದಾನ ಮಾಡಲು ಮುಂದಾಗಿದ್ದರು. ಇಬ್ಬರ ಶಸ್ತ್ರ ಚಿಕಿತ್ಸೆಯೂ ನಡೆದಿತ್ತು. ಕಸಿ ಶಸ್ತ್ರ ಚಿಕಿತ್ಸೆ ದಿನವೇ ಪತಿ ಸಾವನ್ನಪ್ಪಿದರೆ

ದೇಶ - ವಿದೇಶ

ಚೂಡಿದಾರ್ ಧರಿಸಿದ ದಂಪತಿಗೆ ರೆಸ್ಟೋರೆಂಟ್‌ನಲ್ಲಿ ಪ್ರವೇಶ ನಿರಾಕರಣೆ-ವಿಡಿಯೋ ವೈರಲ್

ಇತ್ತೀಚಿನ ದಿನಗಳಲ್ಲಿ ಕೆಲವೊಂದು ಹೋಟೆಲ್, ಪಬ್, ಕ್ಲಬ್, ರೆಸಾರ್ಟ್ ಅಥವಾ ರೆಸ್ಟೋರೆಂಟ್‌ಗಳಲ್ಲಿ ಡ್ರೆಸ್ ಕೋಡ್‌ಗಳನ್ನು ಫಾಲೋ ಮಾಡಲಾಗುತ್ತಿದೆ. ಆದರೆ, ಇದರಿಂದ ಗ್ರಾಹಕರಿಗೆ ಸಮಸ್ಯೆ ಉಂಟಾದ ಹಲವು ಘಟನೆಗಳು ನಡೆದಿವೆ. ಅದೇ ರೀತಿ ಇಲ್ಲೊಂದು ರೆಸ್ಟೋರೆಂಟ್‌ನಲ್ಲಿ

ದೇಶ - ವಿದೇಶ

ಶಾರ್ಜಾದಲ್ಲಿ ಕೇರಳ ಮಹಿಳೆ ಮತ್ತು ಮಗುವಿನ ಹ*ತ್ಯೆ– ಪತಿ, ಅತ್ತೆ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

ತಿರುವನಂತಪುರಂ: ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಲ್ಲಿ ಮಗುವಿನೊಂದಿಗೆ ಕೇರಳದ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. 32 ವರ್ಷದ ಕೇರಳ ಮಹಿಳೆಯ ಪತಿ ಮತ್ತು ಅತ್ತೆ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಲಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ಮೂಲದ

ಕರ್ನಾಟಕ

ಆನೇಕಲ್‌ನಲ್ಲಿ ಭೀಕರ ಕೊಲೆ: ಪ್ರಿಯಕರನೊಂದಿಗೆ ಸಿಕ್ಕಿಬಿದ್ದ ಪತ್ನಿಯನ್ನ ಕೊಂದು, ರುಂಡದೊಂದಿಗೆ ಪತಿ ಶರಣು

ಆನೇಕಲ್‌: ಪ್ರಿಯಕರನೊಂದಿಗೆ (Lover) ಚಕ್ಕಂದವಾಡುತ್ತಾ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಪತ್ನಿಯನ್ನ ಕೊಂದು, ಆಕೆಯ ರುಂಡದೊಂದಿಗೆ ಪತಿ ಪೊಲೀಸ್‌ ಠಾಣೆಗೆ ತೆರೆಳಿ ಶರಣಾಗಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್‌ ತಾಲೂಕಿನ ಹೀಲಲಿಗೆಯಲ್ಲಿ ನಡೆದಿದೆ.ಚಂದಾಪುರ ಸಮೀಪದ ಹೀಲಲಿಗೆ

ದೇಶ - ವಿದೇಶ

ಶಿಲ್ಲಾಂಗ್ ಹನಿಮೂನ್ ನಲ್ಲಿ ನಾಪತ್ತೆಯಾಗಿರುವ ದಂಪತಿ: ಕಾಡು ಬಳಿ ಸ್ಕೂಟರ್ ಪತ್ತೆ

ಶಿಲ್ಲಾಂಗ್: ಹನಿಮೂನ್​ಗೆಂದು ಇಂದೋರ್ ನಿಂದ ಮೇಘಾಲಯದ ಶಿಲ್ಲಾಂಗ್​ಗೆ ತೆರಳಿದ್ದ ದಂಪತಿ ನಾಪತ್ತೆಯಾಗಿದ್ದಾರೆ. ಕಾಡಿನ ಸಮೀಪ ಸ್ಕೂಟರ್ ಪತ್ತೆಯಾಗಿದೆ. ಈ ಘಟನೆಯು ಕುಟುಂಬ ಹಾಗೂ ಸ್ಥಳೀಯರಲ್ಲಿ ಆತಂಕ ಹುಟ್ಟುಹಾಕಿದೆ. ರಾಜಾ ರಘುವಂಶಿ ಎಂಬುವವರು ತಮ್ಮ ಪತ್ನಿ ಸೋನಮ್