Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪ್ರೆಸ್ಟೀಜ್ ಗ್ರೂಪ್ ಮುಖ್ಯಸ್ಥರಿಗೆ ಸಂಕಷ್ಟ: ಕೋರ್ಟ್ ಸೂಚನೆ ಮೇರೆಗೆ FIR ದಾಖಲು!

ಬೆಂಗಳೂರಿನ ಪ್ರಖ್ಯಾತ ಪ್ರೆಸ್ಟೀಜ್ ಗ್ರೂಪ್‌ನ ಮುಖ್ಯಸ್ಥರಾದ ಝೈದ್ ಸಾದಿಕ್, ನಯೀಮ್ ನೂರ್ ಹಾಗೂ ಸೊರೊನೊಶೆ ವೆಂಕಟೇಶ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಮಾನ್ಯ ನ್ಯಾಯಾಲಯವು ನೇರ ನಿರ್ದೇಶನ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನದ

ದೇಶ - ವಿದೇಶ

ಖ್ಯಾತ ಹಾಸ್ಯನಟ ರಾಜ್‌ಪಾಲ್ ಯಾದವ್‌ಗೆ ಜೈಲು ಶಿಕ್ಷೆ; ತಕ್ಷಣ ಶರಣಾಗಲು ಕೋರ್ಟ್ ಆದೇಶ!

ಬಾಲಿವುಡ್​ನ ಖ್ಯಾತ ಹಾಸ್ಯನಟ ರಾಜ್​​ಪಾಲ್ ಯಾದವ್ (Rajpal Yadav) ಅವರಿಗೆ ಸಂಕಷ್ಟ ಎದುರಾಗಿದೆ. ಅವರು ಈ ಕೂಡಲೇ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಆದೇಶಿಸಿದೆ. ರಾಜ್​ಪಾಲ್ ಯಾದವ್ ಅವರ ವಿರುದ್ಧ ಚೆಕ್ ಬೌನ್ಸ್

ಕರ್ನಾಟಕ

ಪವಿತ್ರಗೌಡಗೆ ಮನೆ ಊಟ ನೀಡಲು ಜೈಲಾಧಿಕಾರಿಗಳ ನಕಾರ; ಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿಗೆ ಕಾರಾಗೃಹ ಇಲಾಖೆ ಸಿದ್ಧತೆ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ (Renukaswamy Murder Case) ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಗೌಡಗೆ (Pavithra Gowda) ಮನೆ ಊಟಕ್ಕೆ ಅನುಮತಿ ನೀಡದೇ ಇರಲು ಜೈಲಾಧಿಕಾರಿಗಳು ತೀರ್ಮಾನಿಸಿದ್ದಾರೆ. ಜೈಲಿನಲ್ಲಿ (Jail) ವಿಚಾರಣಾಧೀನ ಕೈದಿಗಳಿಗೆ

ದೇಶ - ವಿದೇಶ

ಆರ್‌ಜಿ ಕರ್ ವೈದ್ಯೆ ಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಕೋಲ್ಕತ್ತಾ ಹೈಕೋರ್ಟ್‌ಗೆ ವಿಚಾರಣೆ ವರ್ಗಾವಣೆ

ನವದೆಹಲಿ: ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ (RG Kar Medical Collage) ಮಹಿಳಾ ವೈದ್ಯರ ಮೇಲಿನ ದೌರ್ಜನ್ಯ ಪ್ರಕರಣವನ್ನು ಸುಪ್ರೀಂ ಕೋರ್ಟ್ (Supreme Court) ಕೋಲ್ಕತ್ತಾ ಹೈಕೋರ್ಟ್‌ಗೆ ವರ್ಗಾಯಿಸಿದೆ. ನ್ಯಾ. ಎಂ.ಎಂ.ಸುಂದರೇಶ್ ಮತ್ತು ಸತೀಶ್ ಚಂದ್ರ

ದೇಶ - ವಿದೇಶ

ಸಲ್ಮಾನ್ ಖಾನ್ ಫೋಟೋ ದುರುಪಯೋಗಕ್ಕೆ ಬ್ರೇಕ್: ಜಾಹೀರಾತುಗಳಲ್ಲಿ ನಟನ ಹೆಸರು, ಫೋಟೋ ಬಳಸದಂತೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ಹೆಸರು ಮತ್ತು ಫೋಟೋವನ್ನು ವಾಣಿಜ್ಯ ಉತ್ಪನ್ನಗಳ ಜಾಹೀರಾತುಗಳಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿರುವುದಕ್ಕೆ ದೆಹಲಿ ಹೈಕೋರ್ಟ್ (Delhi HighCourt) ತಡೆಯಾಜ್ಞೆ ನೀಡಿದೆ. ನಟ ಸಲ್ಮಾನ್ ಖಾನ್ ಅವರು ತಮ್ಮ

ಕರ್ನಾಟಕ

ದರ್ಶನ್ ನಿವಾಸದಲ್ಲಿ ಸಿಕ್ಕ 82 ಲಕ್ಷ ರೂ. ಐಟಿ ಬಳಿಯೇ ಇರಲಿ: ತನಿಖೆ ಮುಂದುವರೆಸುವಂತೆ 57ನೇ ಸಿಸಿಎಚ್ ಕೋರ್ಟ್ ಆದೇಶ

ಬೆಂಗಳೂರು: ದರ್ಶನ್‌ (Darshan) ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ (Income Tax) ಇಲಾಖೆಯಲ್ಲೇ ಇರಲಿ ಎಂದು 57ನೇ ಸಿಸಿಎಚ್ ಕೋರ್ಟ್‌ ಆದೇಶಿಸಿದೆ. ತನಿಖೆ ಸಂದರ್ಭದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮನೆ

ಕರ್ನಾಟಕ

ಸೂರಜ್ ರೇವಣ್ಣಗೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ‘ಬಿ ರಿಪೋರ್ಟ್’ ತಿರಸ್ಕರಿಸಿದ ಕೋರ್ಟ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಎಂಎಲ್‌ಸಿ ಸೂರಜ್ ರೇವಣ್ಣಗೆ (Suraj Revanna) ಮತ್ತೆ ಸಂಕಷ್ಟ ಎದುರಾಗಿದೆ. ಎಸ್‌ಐಟಿ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ನ್ನು ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ CIDಯ

ಕರ್ನಾಟಕ

ಬೆನ್ನು ನೋವಿನ ಬಗ್ಗೆ ದರ್ಶನ್ ಅಲವತ್ತು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆನ್ನು ನೋವು; ಫಿಸಿಯೋಥೆರಪಿ ಮುಂದುವರಿಸಲು ಕೋರ್ಟ್ ಸೂಚನೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ (Actor Darshan) ಇದೀಗ ಮತ್ತೆ ಹಳೆ ಚಾಳಿ ಶುರುಮಾಡಿಕೊಂಡಿದ್ದು, ಬೆನ್ನು ನೋವು ಹೆಚ್ಚಾಗಿದೆ ಎಂದು ಕೋರ್ಟ್ ಮುಂದೆ ಹೇಳಿಕೊಂಡಿದ್ದಾರೆ. ಬುಧವಾರವಷ್ಟೇ (ನ.19)

ದೇಶ - ವಿದೇಶ

‘ವಾರೆನ್ ಬಫೆಟ್’ ಖ್ಯಾತಿಯ ಉದ್ಯಮಿ ಝಾವೋ ಬಿಂಗ್ಕ್ಸಿಯಾನ್ ಮಾಜಿ ಪತ್ನಿಗೆ 664 ಕೋಟಿ ರೂ. ಪರಿಹಾರ ನೀಡುವಂತೆ ಕೋರ್ಟ್ ಆದೇಶ!

ಚೀನಾದ ವಾರೆನ್ ಬಫೆಟ್ ಎಂದೇ ಖ್ಯಾತಿ ಪಡೆದಿದ್ದ ಶ್ರೀಮಂತ ಉದ್ಯಮಿ ಝಾವೋ ಬಿಂಗ್ಕ್ಸಿಯಾನ್ ಹಾಗೂ ಅವರ ಪತ್ನಿ ನಡುವಿನ 15 ವರ್ಷಗಳ ವಿಚ್ಛೇದನ ಪ್ರಕರಣದಲ್ಲಿ ನ್ಯಾಯಾಲಯವೂ ಮಹತ್ವದ ತೀರ್ಪು ನೀಡಿದ್ದು, ಪತ್ನಿಗೆ 664 ಕೋಟಿ

ಮಂಗಳೂರು

ಅಪ್ರಾಪ್ತ ಮಗನಿಗೆ ಮೋಟಾರ್ ಸೈಕಲ್ ಚಲಾಯಿಸಲು ನೀಡಿದ ತಾಯಿಗೆ ಮಂಗಳೂರು ಕೋರ್ಟ್‌ನಿಂದ ₹26,000 ದಂಡ!

ಮಂಗಳೂರು: ತಮ್ಮ ಅಪ್ರಾಪ್ತ ಮಗನಿಗೆ ಮೋ.ಸೈ ಚಲಾಯಿಸಲು ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಇದೇ ಅಕ್ಟೋಬರ್ 10ರಂದು ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಅವರು