Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸ್ವಂತ ನಿರ್ದೇಶನ ಉಲ್ಲಂಘನೆ- ಐಟಿ ಇಲಾಖೆಗೆ ಸುಪ್ರೀಂ ₹2 ಲಕ್ಷ ದಂಡ

ತಾನೇ ಹೊರಡಿಸಿದ್ದ ಸುತ್ತೋಲೆಯಲ್ಲಿದ್ದ ನಿರ್ದೇಶನಗಳನ್ನು ಉಲ್ಲಂಘಿಸಿ ತೆರಿಗೆದಾರರ ವಿರುದ್ಧ ಮೊಕದ್ದಮೆ ಹೂಡಿದ್ದ ಆದಾಯ ತೆರಿಗೆ ಇಲಾಖೆಗೆ ಸುಪ್ರೀಂ ಕೋರ್ಟ್ ಈಚೆಗೆ ₹2 ಲಕ್ಷ ದಂಡ ವಿಧಿಸಿದೆ [ ವಿಜಯ್ ಕೃಷ್ಣಸ್ವಾಮಿಅಲಿಯಾಸ್‌ ಕೃಷ್ಣಸ್ವಾಮಿ ವಿಜಯಕುಮಾರ್ ಮತ್ತು

ದೇಶ - ವಿದೇಶ

“ರೋಗಿಗೆ ಚಿಕೆತ್ಸೆ ಸ್ಪಷ್ಟವಾಗಿ ತಿಳಿಸಬೇಕು” -ಹೈಕೋರ್ಟ್ ಆದೇಶ

ಚಂಡೀಗಢ : ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಒಂದು ಪ್ರಮುಖ ಆದೇಶವನ್ನ ಹೊರಡಿಸಿದ್ದು, ವೈದ್ಯರು ಸ್ಪಷ್ಟ ಮತ್ತು ಓದಬಹುದಾದ ಪ್ರಿಸ್ಕ್ರಿಪ್ಷನ್‌’ಗಳನ್ನು ಬರೆಯುವುದು ಕಾನೂನುಬದ್ಧ ಅವಶ್ಯಕತೆಯಾಗಿದೆ ಎಂದಿದೆ. ಸರ್ಕಾರಿ ಆಸ್ಪತ್ರೆಗಳಿಂದಾಗಲಿ ಅಥವಾ ಖಾಸಗಿ ಆಸ್ಪತ್ರೆಗಳಿಂದಾಗಲಿ ಎಲ್ಲಾ

ಕರ್ನಾಟಕ

ಬೈಕ್ ಟ್ಯಾಕ್ಸಿ ಸೇವೆ ಹೈಕೋರ್ಟ್ ನಿಷೇಧದಲ್ಲಿಯೂ ಮುಂದುವರಿಕೆ – ಸರ್ಕಾರಕ್ಕೆ ಖಾಸಗಿ ಸಂಘಟನೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬೈಕ್ ಟ್ಯಾಕ್ಸಿ ಸಂಚಾರಕ್ಕೆ  ಹೈಕೋರ್ಟ್ ನಿಷೇಧ ಹೇರಿದೆ. ಹೀಗಿದ್ದರೂ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಕಂಪನಿಗಳು ಮಾತ್ರ ಇಂದಿಗೂ ತಮ್ಮ ಸೇವೆಯನ್ನು ಮುಂದುವರೆಸಿರುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಸಾರಿಗೆ ಇಲಾಖೆಯ ಹೆಚ್ಚುವರಿ

ಕರ್ನಾಟಕ

ಶಾಸಕ ವೀರೇಂದ್ರ ಪಪ್ಪಿಗೆ 6 ದಿನಗಳ ಇಡಿ ಕಸ್ಟಡಿ: ಮೂಲಸೌಕರ್ಯ ನೀಡುವಂತೆ ಕೋರ್ಟ್ ಸೂಚನೆ

ಬೆಂಗಳೂರು: ಆನ್​ಲೈನ್ ಮನಿ ಗೇಮ್ಸ್ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ (Betting racket Case) ಮಾಡಿದ ಮತ್ತು ಅಕ್ರಮವಾಗಿ ಆನ್‌ಲೈನ್‌ ಬೆಟ್ಟಿಂಗ್‌ ಕಂಪನಿ ನಡೆಸುತ್ತಿದ್ದ ಆರೋಪದಲ್ಲಿ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Chitradurga Congress MLA Veerendra

ಕರ್ನಾಟಕ

ಹೈಕೋರ್ಟ್ ಆದೇಶ: ಮಕ್ಕಳಿಲ್ಲದ ವಯೋಮಿತಿ ಮೀರಿದ ಮಹಿಳೆಗೆ NWKSRTC ಅನುಕಂಪದ ಹುದ್ದೆ

ಬೆಂಗಳೂರು: ವಿಶೇಷ ಪ್ರಕರಣವೆಂದು ವಯೋಮಿತಿ ಮೀರಿದ ಮಹಿಳೆಗೆ ಅನುಕಂಪದ ಹುದ್ದೆ ನೀಡಿ ಕರ್ನಾಟಕ ಹೈಕೋರ್ಟ್ಆದೇಶ ಹೊರಡಿಸಿದೆ. NWKSRTC ಉದ್ಯೋಗಿಯಾಗಿದ್ದಾಗಲೇ ಲಕ್ಷ್ಮವ್ವ ಪತಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಅನುಕಂಪದ ಹುದ್ದೆ ಕೋರಿ ಲಕ್ಷ್ಮವ್ವ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ

ಕರ್ನಾಟಕ

ದರ್ಶನ್ ಜಾಮೀನು ರದ್ದಿಗೆ ಫ್ಯಾನ್ಸ್ ಕಾರಣನಾ? ಆದೇಶದ 64 ನೆ ಪುಟದಲ್ಲೇನಿದೆ?

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ ಇದೀಗ ಮತ್ತೆ ಜೈಲು ಸೇರಿದ್ದು, ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿದ್ದಾರೆ. ಹೈ ಕೋರ್ಟ್‌ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ದೇಶ - ವಿದೇಶ

ಕುಸ್ತಿಪಟು ಸುಶೀಲ್ ಕುಮಾರ್‌ಗೆ ಸುಪ್ರೀಂ ಕೋರ್ಟ್ ಶಾಕ್: ಜಾಮೀನು ರದ್ದು, ಒಂದು ವಾರದಲ್ಲಿ ಶರಣಾಗಲು ಆದೇಶ

ನವದೆಹಲಿ: ಭಾರತದ ದಿಗ್ಗಜ ಕುಸ್ತಿಪಟು ಸುಶೀಲ್ ಕುಮಾರ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದ ಸುಶೀಲ್ ಕುಮಾರ್‌ಗೆ ಸುಪ್ರೀಂ ಕೋರ್ಟ್ ಬೇಲ್ ರದ್ದು ಮಾಡಿ ಶಾಕ್ ಕೊಟ್ಟಿದೆ.  ಕುಸ್ತಿಪಟು

ಕರ್ನಾಟಕ

ದರ್ಶನ್ ಜಾಮೀನು ರದ್ದು: ಮತ್ತೆ ಜೈಲಿಗೆ ಮರಳಲಿರುವ ದಾಸ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ನಂತರ ಜಾಮೀನು ಪಡೆದಿದ್ದ ನಟ ದರ್ಶನ್​ಗೆ ಸಂಕಷ್ಟ ಎದುರಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಯ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ದೇಶ - ವಿದೇಶ

10-15 ವರ್ಷ ಹಳೆ ವಾಹನಗಳ ಮೇಲೆ ತಾತ್ಕಾಲಿಕ ನಿರ್ಬಂಧ ಸ್ಥಗಿತ-ಸುಪ್ರೀಂ ಕೋರ್ಟ್

ನವದೆಹಲಿ : ಮುಂದಿನ ವಿಚಾರಣೆಯವರೆಗೆ ದೆಹಲಿಯ ಜೀವಿತಾವಧಿಯ ವಾಹನಗಳ ಮಾಲೀಕರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದಿಲ್ಲಎಂದು ಸುಪ್ರೀಂ ಕೋರ್ಟ್ ಹೇಳಿದೆ. ದೆಹಲಿ-ಎನ್‌ಸಿಆರ್‌ನಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ

ದೇಶ - ವಿದೇಶ

ಎಲ್ಲಾ ಬೀದಿ ನಾಯಿಗಳನ್ನು ಸ್ಥಳಾಂತರಿಸಿ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಎಲ್ಲಾ ಬೀದಿ ನಾಯಿಗಳನ್ನು ವಸತಿ ಪ್ರದೇಶಗಳಿಂದ ದೂರ ಸ್ಥಳಾಂತರಿಸಬೇಕು ಮತ್ತು ಈ ಪ್ರಕ್ರಿಯೆಯನ್ನು ತಡೆಯುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು ಎಚ್ಚರಿಕೆ ನೀಡಿದೆ. ಈ