Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸಂತ್ರಸ್ತ ತಾಯಿಗೆ ಬಿಗ್ ರಿಲೀಫ್; ಮಾನವೀಯತೆ ಮರೆತ ಸಂಸ್ಥೆಗೆ ನ್ಯಾಯಾಲಯದಿಂದ ತಕ್ಕ ಶಾಸ್ತಿ

ಗರ್ಭಿಣಿ ಉದ್ಯೋಗಿಯೊಬ್ಬರು ಮನೆಯಿಂದ ಕೆಲಸ ಮಾಡಲು (ವರ್ಕ್ ಫ್ರಂ ಹೋಂ) ಅವಕಾಶ ಕೇಳಿದರೂ ಕಂಪನಿ ಕೊಡಲಿಲ್ಲ. ಇದರಿಂದಾಗಿ ಆಕೆಗೆ ಅವಧಿಪೂರ್ವ ಹೆರಿಗೆಯಾಗಿ, ಹುಟ್ಟಿದ ಮಗು ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿದೆ. ಈ ಘಟನೆಗೆ ಕಂಪನಿಯೇ ಹೊಣೆ

ದೇಶ - ವಿದೇಶ

ಅಬಕಾರಿ ಹಗರಣ: ನ್ಯಾಯಾಲಯದಿಂದ ಅರವಿಂದ್ ಕೇಜ್ರಿವಾಲ್‌ಗೆ ಕ್ಲೀನ್ ಚಿಟ್; ಬಿಕ್ಕಿ ಬಿಕ್ಕಿ ಅತ್ತ ಮಾಜಿ ಸಿಎಂ

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಲಯ ಖುಲಾಸೆಗೊಳಿಸಿದ ಬೆನ್ನಲ್ಲೆ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರು ಶುಕ್ರವಾರ ಮಾಧ್ಯಮಗಳ ಮುಂದೆ “ನಾನು ಭ್ರಷ್ಟನಲ್ಲ” ಎಂದು ಭಾವುಕರಾದರು.“ಕಳೆದ ಕೆಲವು ವರ್ಷಗಳಿಂದ ದಿಲ್ಲಿ ಅಬಕಾರಿ ನೀತಿ

ದೇಶ - ವಿದೇಶ

ನಟಿ ಪ್ರತ್ಯುಷಾ ಸಾ*ವು ಪ್ರಕರಣ: ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟ!

23 ವರ್ಷಗಳ ಹಿಂದಿನ ನಟಿ ಪ್ರತ್ಯುಷ್ಯ ಆತ್ಮಹತ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಂತಿಮ ತೀರ್ಪು ನೀಡಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಸಿದ್ಧಾರ್ಥ ರೆಡ್ಡಿಯನ್ನು ದೋಷಿ ಎಂದು ಘೋಷಿಸಿದ್ದು, ಆತನ ಅರ್ಜಿಯನ್ನು ವಜಾಗೊಳಿಸಿದೆ.23 ವರ್ಷಗಳ

ಕರ್ನಾಟಕ

9 ತಿಂಗಳಲ್ಲೇ ನ್ಯಾಯ: ಮೂವರು ಕಾಮುಕರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದ್ದ ವಿದೇಶಿ ಮಹಿಳೆ ಮೇಲಿನ ಅತ್ಯಾಚಾರ ಹಾಗೂ ದೇಶಿ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ದೇಶ - ವಿದೇಶ

ಸುಳ್ಳು ಅತ್ಯಾಚಾ*ರ ಕೇಸ್: 20 ವರ್ಷಗಳ ನಂತರ ನಿರಪರಾಧಿ ಬಿಡುಗಡೆ!

ನ್ಯಾಯದೇವತೆ ಕುರುಡು ಎಂದು ಹೇಳಲಾಗುವ ಮಾತಿಗೆ ಸಾಕ್ಷಿಯಾದ ಭೀಕರ ಘಟನೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಅತ್ಯಾಚಾರದ ಸುಳ್ಳು ಆರೋಪದ ಮೇಲೆ ಬರೋಬ್ಬರಿ 20 ವರ್ಷಗಳ ಕಾಲ

ದೇಶ - ವಿದೇಶ

ನ್ಯೂಝಿಲ್ಯಾಂಡ್‌ನಲ್ಲಿ ಭಾರತೀಯ ಮೂಲದ ಉಬರ್ ಚಾಲಕನಿಗೆ ಶಿಕ್ಷೆ

ವೆಲ್ಲಿಂಗ್ಟನ್: ನ್ಯೂಝಿಲ್ಯಾಂಡ್‍ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಭಾರತೀಯ ಮೂಲದ ಉಬೆರ್ ಚಾಲಕ ಸತ್ವಿಂದರ್ ಸಿಂಗ್‍ಗೆ 7 ವರ್ಷ ಎರಡು ತಿಂಗಳು ಜೈಲುಶಿಕ್ಷೆ ವಿಧಿಸಲಾಗಿದೆ. 2023ರಲ್ಲಿ ಡ್ಯುನೆಡಿನ್‍ನ ಸ್ಪೆಯ್ಟ್ಸ್ ಏಲ್‍ ಹೌಸ್‍ನಿಂದ

ಅಪರಾಧ

ಮಲಯಾಳಂ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 6 ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ತಿರುವನಂತಪುರಂ: ಕನ್ನಡ ಸೇರಿ ಬಹುಭಾಷೆಗಳಲ್ಲಿ ನಟಿಸಿರುವ ಮಲಯಾಳಂ ಮೂಲದ ನಟಿಯೊಬ್ಬರ (Kerala Actress) ಮೇಲೆ 2017ರಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದ ಆದೇಶ ಹೊರಬಿದ್ದಿದೆ. ಪ್ರಮುಖ ಆರೋಪಿ ಪಲ್ಸರ್ ಸುನಿ ಸೇರಿ 6 ಮಂದಿ

ದೇಶ - ವಿದೇಶ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ: ಅತ್ಯಾಚಾರ ಪ್ರಕರಣಗಳ ವಿಚಾರಣೆ ವರ್ಗಾವಣೆ ಅರ್ಜಿ ವಜಾ

ನವದೆಹಲಿ: ತಮ್ಮ ಮೇಲಿನ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court ) ತಿರಸ್ಕರಿಸಿದೆ. ವಿಚಾರಣಾ ನ್ಯಾಯಾಧೀಶರು

ಕರ್ನಾಟಕ

ಕಾನೂನು ಸಚಿವ ಹೆಚ್.ಕೆ. ಪಾಟೀಲ್ ವಿರುದ್ಧ ಅಕ್ಕ-ತಂಗಿಗೆ ಸುಪ್ರೀಂ ಕೋರ್ಟ್‌ನಲ್ಲಿ ಜಯ!

ಹುಬ್ಬಳ್ಳಿ: ಜಾಗದ ವಿಚಾರವಾಗಿ ಕರ್ನಾಟಕದ ಕಾನೂನು ಸಚಿವ ಹೆಚ್​​. ಕೆ. ಪಾಟೀಲ್​​ ಅವರ ವಿರುದ್ಧವೇ ಹೋರಾಡಿ ಸುಪ್ರೀಂಕೋರ್ಟ್​​ನಲ್ಲಿ ಅಕ್ಕ-ತಂಗಿ ಗೆದ್ದಿದ್ದಾರೆ. ಹುಬ್ಬಳ್ಳಿ ನಗರದ ಪಿಂಟೋ ಸರ್ಕಲ್ ಬಳಿಯ 15 ಗುಂಟೆ ಜಾಗವನ್ನು ಕಬಳಿಸಲಾಗಿದೆ ಎಂದು ಆರೋಪಿಸಿ ಸಹೋದರಿಯರಾದ

ದೇಶ - ವಿದೇಶ

ನಟಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ: ನಟ ದಿಲೀಪ್‌ಗೆ ಬಿಗ್ ರಿಲೀಫ್, ಕೋರ್ಟ್‌ನಿಂದ ಖುಲಾಸೆ

ತಿರುವನಂತಪುರಂ: ಬಹುಭಾಷಾ ನಟಿಯ ಅಪಹರಣ (Kidnap) ಮತ್ತು ಅತ್ಯಾಚಾರ (Rape) ಪ್ರಕರಣದಲ್ಲಿ  ಮಲಯಾಳಂ ನಟ ದಿಲೀಪ್ (Actor Dileep) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ನಟಿ ಮೇಲಿನ ಹಲ್ಲೆ ಪ್ರಕರಣದಲ್ಲಿ 8ನೇ ಆರೋಪಿಯಾಗಿದ್ದ ನಟ ದಿಲೀಪ್