Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು: ದೈವಸ್ಥಾನ ಮತ್ತು ಭಂಡಾರ ಮನೆಯಲ್ಲಿ ಕಳವು ಮಾಡಿದ್ದ ಕುಖ್ಯಾತ ಕಳ್ಳನಿಗೆ 10 ವರ್ಷ ಜೈಲು ಶಿಕ್ಷೆ!

ಮಂಗಳೂರು : ಬಾಳೆಪುಣಿ ಗ್ರಾಮದ ಕಣಂತೂರು ದೈವಸ್ಥಾನ ಮತ್ತು ಭಂಡಾರ ಮನೆಯಲ್ಲಿ ಕಳವು ನಡೆಸಿ ವಿಚಾರಣಾ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದ ಆರೋಪಿಗೆ, ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು

ಮಂಗಳೂರು

ಮಂಗಳೂರು: ಮೊಬೈಲ್ ನೀಡದ್ದಕ್ಕೆ ತಂಗಿಯನ್ನೇ ಸುತ್ತಿಗೆಯಿಂದಹೊಡೆದು ಕೊಲೆ ಮಾಡಿದ್ದ ಅಣ್ಣನಿಗೆ 4 ವರ್ಷ ಜೈಲು ಶಿಕ್ಷೆ!

ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ

ದೇಶ - ವಿದೇಶ

ಅಲಹಾಬಾದ್ ಹೈಕೋರ್ಟ್ ತೀರ್ಪು ಸ್ವಾಗತಿಸಿದ ‘ದ ಸಫ್ರಾನ್ ಫ್ರಂಟ್’: ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಸ್ತು ಅಗತ್ಯ!

ಹೊಸದಿಲ್ಲಿ: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸಲು ಅರ್ಜಿದಾರರು

ದೇಶ - ವಿದೇಶ

ಚರ್ಚ್ ಮಾಲೀಕತ್ವ ವಿವಾದ; ಎರಡು ಬಣಗಳ ಘರ್ಷಣೆ, ಪ್ರತ್ಯೇಕ ಪ್ರಕರಣ ದಾಖಲು

ಕೊಚ್ಚಿ ಬಳಿಯ ಚರ್ಚ್‌ನ ಮಾಲೀಕತ್ವದ ಬಗ್ಗೆ ಎರಡು ಕ್ರಿಶ್ಚಿಯನ್ ಪಂಗಡಗಳಾದ ಸಿರಿಯನ್ ಜಾಕೋಬೈಟ್ ಮತ್ತು ಮಲಂಕರ ಆರ್ಥೊಡಾಕ್ಸ್ ಬಣಗಳ ಪಾದ್ರಿಗಳು ಮತ್ತು ಭಕ್ತರ ನಡುವೆ ಘರ್ಷಣೆ ಸಂಭವಿಸಿದೆ. ಘರ್ಷಣೆಯ ನಂತರ, ಕೇರಳ ಪೊಲೀಸರು ಎರಡೂ

ದೇಶ - ವಿದೇಶ

ಜೈಪುರ: 2015ರ ಬಹುಚರ್ಚಿತ ದಲಿತ ಹತ್ಯಾಕಾಂಡ ಪ್ರಕರಣ; 40 ಆರೋಪಿಗಳನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯ!

ಜೈಪುರ: ರಾಜಸ್ಥಾನದ ನಾಗೌರ್ ಜಿಲ್ಲೆಯ ಡಂಗಾವಾಸ್‌ ಗ್ರಾಮದಲ್ಲಿ 2015ರಲ್ಲಿ ನಡೆದ ಬಹುಚರ್ಚಿತ ದಲಿತ ಹತ್ಯಾಕಾಂಡ ಪ್ರಕರಣದಲ್ಲಿ 11 ವರ್ಷಗಳ ಬಳಿಕ ಮೆರ್ಟಾದ SC/ST(ದೌರ್ಜನ್ಯ ತಡೆ) ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯವು CBI ಆರೋಪಪಟ್ಟಿ ಸಲ್ಲಿಸಿದ್ದ

ದೇಶ - ವಿದೇಶ

ಲೈಂಗಿಕ ಕಿರುಕುಳ ಪ್ರಕರಣ: WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಖುಲಾಸೆ

ದೆಹಲಿ ನ್ಯಾಯಾಲಯವು ಮಹಿಳಾ ಕುಸ್ತಿಪಟುಗಳು ದಾಖಲಿಸಿದ್ದ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಪ್ರಕರಣದಲ್ಲಿ ಭಾರತೀಯ ಕುಸ್ತಿ ಒಕ್ಕೂಟದ (WFI) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು WFI ಮಾಜಿ ಸಹಾಯಕ ಕಾರ್ಯದರ್ಶಿ

ಮಂಗಳೂರು

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಹಾಗೂ ನಗ್ನ ಚಿತ್ರ ವೈರಲ್ ಬೆದರಿಕೆ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಜೈಲು!

ಮಂಗಳೂರು : ಅಪ್ರಾಪ್ತ ಬಾಲಕಿಯ ಪ್ರೀತಿಯ ಮನವೊಲಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಸ್ನಾನದ ವೀಡಿಯೊ ಸ್ಕ್ರೀನ್‌ಶಾಟ್ ತೆಗೆದು ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ಕರ್ನಾಟಕ ದಕ್ಷಿಣ ಕನ್ನಡ

ಬಂಟ್ವಾಳ: ವೃದ್ಧೆಯ ಹ*ತ್ಯೆ ಮತ್ತು ಚಿನ್ನಾಭರಣ ಸುಲಿಗೆ ಪ್ರಕರಣ; ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಮಹತ್ವದ ಆದೇಶ!

ಬಂಟ್ವಾಳ : ಆರೈಕೆ ನೋಡಿಕೊಳ್ಳುತ್ತಿದ್ದ 73 ವರ್ಷದ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ಸುಲಿಗೆ ಮಾಡಿದ್ದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಸೇರಿದಂತೆ ಮೂವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್

ದೇಶ - ವಿದೇಶ

ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ದೆಹಲಿ ಹೈಕೋರ್ಟ್ ಶಾಕ್: ಜೈಲು ಶಿಕ್ಷೆ ಎತ್ತಿಹಿಡಿದ ನ್ಯಾಯಾಲಯ!

ನವದೆಹಲಿ: ಬಾಲಿವುಡ್​ನ ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಹಲವು ಚೆಕ್ ಬೌನ್ಸ್ (Cheque Bounce) ಪ್ರಕರಣಗಳಿಗೆ ಸಂಬಂಧಿಸಿದಂತೆ ನಟನಿಗೆ ವಿಧಿಸಲಾಗಿದ್ದ ಮೂರು ತಿಂಗಳ ಜೈಲು (Jail) ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿ

ದೇಶ - ವಿದೇಶ

33 ವರ್ಷಗಳ ನಂತರ ನ್ಯಾಯದಾನ; ಕೊ*ಲೆ ಯತ್ನ ಪ್ರಕರಣದಲ್ಲಿ 84 ವರ್ಷದ ವೃದ್ಧ ದೋಷಿ!

ವೈಶಾಲಿ: ಬಿಹಾರದ ವೈಶಾಲಿ ಜಿಲ್ಲೆಯ ನ್ಯಾಯಾಲಯ 33 ವರ್ಷಗಳ ಹಿಂದಿನ ಕೊಲೆ(Murder) ಯತ್ನ ಪ್ರಕರಣವೊಂದಕ್ಕೆ ತಾರ್ಕಿಕ ಅಂತ್ಯ ಹಾಡಿದ್ದು, ತನಿಖೆ ಮತ್ತು ಸಾಕ್ಷಾಧಾರಗಳ ಆಧಾರದ ಮೇಲೆ 84 ವರ್ಷದ ವೃದ್ಧನನ್ನು ದೋಷಿ ಎಂದು ತೀರ್ಪು