Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಹಸುವಿನ ಮೇಲೆ ಕ್ರೌರ್ಯ: ರಾಮನಗರದಲ್ಲಿ ದುಷ್ಕರ್ಮಿಗಳಿಂದ ಕೆಚ್ಚಲು ಕೊಯ್ದು ಅಮಾನವೀಯ ಕೃತ್ಯ

ರಾಮನಗರ: ಕರ್ನಾಟಕದಲ್ಲಿ  ಜಾನುವಾರುಗಳ ಮೇಲಿನ ಕ್ರೌರ್ಯ ಮತ್ತೆ ಮುಂದುವರಿದಿದೆ. ರಾಜ್ಯದಲ್ಲಿ ಇತ್ತೀಚೆಗೆ ಕೆಲ ಕಿಡಿಗೇಡಿಗಳು ಹಸುವಿನ  ಕೆಚ್ಚಲು ಕೊಯ್ದು ಕ್ರೌರ್ಯ ಮೆರೆಯುತ್ತಿರುವಂತಹ ಘಟನೆಗಳು ಹೆಚ್ಚಾಗುತ್ತಿವೆ. ಚಾಮರಾಜಪೇಟೆ, ಬಾಗಲಕೋಟೆ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಸೇರಿದಂತೆ ಕೆಲವೆಡೆ ಮೂಕ

ಅಪರಾಧ ಕರ್ನಾಟಕ

ಭಟ್ಕಳದಲ್ಲಿ ಗರ್ಭಿಣಿ ಹಸು ಹತ್ಯೆ:ಎರಡೇ ದಿನದಲ್ಲಿ ಆರೋಪಿಯ ಬಂಧಿಸಿದ ಪೊಲೀಸರು

ಭಟ್ಕಳ : ತಾಲೂಕಿನ ವೆಂಕಟಾಪುರದ ಕುಕನೀರ್ ಪ್ರದೇಶದ ವೆಂಕಟಾಪುರ ನದಿಯ ದಂಡೆಯ ಮೇಲೆ ಗಬ್ಬದ ಹಸುವನ್ನು ಕಡಿದು ಮಾಂಸ ಮಾಡಿ, ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಚೀಲದಲ್ಲಿ ಸುತ್ತಿ ಬಿಸಾಡಿ ಹೋಗಿದ್ದ ಆರೋಪಿಯನ್ನು ಎರಡೇ ದಿನದಲ್ಲಿ ಪತ್ತೆ

ಮಂಗಳೂರು

ಬೆಳ್ತಂಗಡಿ: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನಕ್ಕೆ ತಡೆ – 15 ಗೋವುಗಳು ವಶಕ್ಕೆ

ಬೆಳ್ತಂಗಡಿ: ಮಂಗಳೂರಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ತಡೆಹಿಡಿಯಲಾಗಿದೆ. ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ 15 ಗೋವುಗಳನ್ನು ವಧೆಗೆಂದು ಸಾಗಿಸಲಾಗುತ್ತಿತ್ತು. ಈ