Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕ್ರೀಡೆಗಳು

ಆರ್‌. ಅಶ್ವಿನ್‌ ದಾಖಲೆ ಮುರಿದು ಕುಲ್‌ದೀಪ್‌ ಯಾದವ್‌ ದಬ್ದಬೆ!”

ದುಬೈ: ಯುಎಇ(UAE vs IND) ವಿರುದ್ಧದ ಏಷ್ಯಾ ಕಪ್‌ ಟಿ20(Asia Cup 2025) ಪಂದ್ಯದಲ್ಲಿ ಅಮೋಘ ಬೌಲಿಂಗ್‌ ಪ್ರದರ್ಶನ ತೋರುವ ಮೂಲಕ 2.1 ಓವರ್‌ಗಳಲ್ಲಿ 7 ರನ್‌ ನೀಡಿ ನಾಲ್ಕು ವಿಕೆಟ್‌ ಕಬಳಿಸಿದ್ದ ಕುಲದೀಪ್‌ ಯಾದವ್‌(Kuldeep

ದೇಶ - ವಿದೇಶ

“ಏಕದಿನ ಬೌಲಿಂಗ್ ಶ್ರೇಯಾಂಕದಲ್ಲಿ 16 ಸ್ಥಾನಗಳ ಜಿಗಿತ ಕಂಡ ಕ್ರಿಕೆಟ್ ಆರ್ಚರ್

ದುಬೈ: ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್(Jofra Archer) ಅವರು ನೂತನ ಐಸಿಸಿ ಏಕದಿನ ಬೌಲಿಂಗ್‌ ಶ್ರೇಯಾಂಕದಲ್ಲಿ(ICC Odi Rankings) 16 ಸ್ಥಾನಗಳ ಭಾರಿ ಜಿಗಿತ ಕಾಣುವ ಮೂಲಕ 3ನೇ ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ

ದೇಶ - ವಿದೇಶ

ಹರ್ಭಜನ್-ಶ್ರೀಶಾಂತ್ ‘ಸ್ಲ್ಯಾಪ್‌ಗೇಟ್’ ವಿಡಿಯೋ ವೈರಲ್: ಕೊನೆಗೂ ಪ್ರತಿಕ್ರಿಯೆ ನೀಡಿದ ಹರ್ಭಜನ್ ಸಿಂಗ್

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮಾಜಿ ಅಧ್ಯಕ್ಷ ಲಲಿತ್ ಮೋದಿ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದ ಕಪಾಳಮೋಕ್ಷದ ವಿಡಿಯೋಗೆ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಕೊನೆಗೂ ಪ್ರತಿಕ್ರಿಯಿಸಿದ್ದಾರೆ. ಕಳೆದ ವಾರ, ಆಸ್ಟ್ರೇಲಿಯಾದ

ಕ್ರೀಡೆಗಳು

ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ಘಟನೆ: ಮೊದಲ 2 ಎಸೆತಗಳಲ್ಲಿ ಕೆನಡಾದ ಇಬ್ಬರು ಆರಂಭಿಕರು ಔಟ್!

ಕೆನಡಾ ಹಾಗೂ ಸ್ಕಾಟ್ಲೆಂಡ್ (Canada vs Scotland) ನಡುವೆ ನಡೆದ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಲೀಗ್ 2 ರ 81 ನೇ ಪಂದ್ಯ ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ಉಭಯ

ಕ್ರೀಡೆಗಳು ದೇಶ - ವಿದೇಶ

ಕ್ರಿಕೆಟ್ ಲೋಕದಲ್ಲಿ ಹೊಸ ದಾಖಲೆ: ದುಲೀಪ್ ಟ್ರೋಫಿಯಲ್ಲಿ ಡಬಲ್ ಹ್ಯಾಟ್ರಿಕ್ ಸಾಧಿಸಿದ ಆಕಿಬ್ ನಬಿ

ದುಲೀಪ್ ಟ್ರೋಫಿಯಲ್ಲಿ (Duleep Trophy) ನಡೆಯುತ್ತಿರುವ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ 4 ತಂಡಗಳು ಮುಖಾಮುಖಿಯಾಗಿವೆ. ಇದರಲ್ಲಿ ಪೂರ್ವ ವಲಯ ಹಾಗೂ ಉತ್ತರ ವಲಯ ತಂಡಗಳ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ

ಕರ್ನಾಟಕ

ಪಂದ್ಯ ನಡೆಸಲು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 17 ಭದ್ರತಾ ಷರತ್ತು ವಿಧಿಸಿದ ಪೊಲೀಸರು

ಕೆಲವೇ ತಿಂಗಳುಗಳ ಹಿಂದೆ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್​ಗೆ (IPL) ರಾಜಾತಿಥ್ಯ ನೀಡಿದ್ದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇನ್ನು ಮುಂದೆ ಯಾವುದೇ ಪಂದ್ಯಗಳು ನಡೆಯುವುದಿಲ್ಲವೇನೋ ಎಂಬ ಆತಂಕ ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳ ಮನದಲ್ಲಿ ಮೂಡಿತ್ತು. ಇದಕ್ಕೆ

ಕ್ರೀಡೆಗಳು ದೇಶ - ವಿದೇಶ

ತಕ್ಷಣ ನಿವೃತ್ತಿ ಕಾರಣದ ರಹಸ್ಯ ಬಗ್ಗೆ ವರ್ಷದ ಬಳಿಕ ಬಹಿರಂಗ ಪಡಿಸಿದ ಆರ್ ಅಶ್ವಿನ್

ಭಾರತದ ಸ್ಪಿನ್ ದಂತಕಥೆ ರವಿಚಂದ್ರನ್ ಅಶ್ವಿನ್ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮಧ್ಯದಲ್ಲಿ ನಿವೃತ್ತಿ ಘೋಷಿಸಿದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಮಾಜಿ ನಾಯಕ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರೊಂದಿಗಿನ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ

ದೇಶ - ವಿದೇಶ

ಕೊಹ್ಲಿ-ಎಬಿಡಿ ವಿಲಿಯರ್ಸ್ ನಿಂದ ಬಂದ ಕರೆ- ಪೊಲೀಸರ ಅತಿಥಿಯಾದ ಅಂಗಡಿಯ ವ್ಯಕ್ತಿ

ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಜೊತೆ ಮಾತನಾಡುವ ಅವಕಾಶ ಸಿಕ್ಕರೆ ಯಾರು ತಾನೆ ಬಿಡುತ್ತಾರೆ? ಅಂತಹದೊಂದು ಅವಕಾಶ ಹುಡುಕಿ ಬಂದರೆ? ಹೌದು, ಛತ್ತೀಸ್‌ಗಢದಗರಿಯಾಬಂದ್ ಜಿಲ್ಲೆಯ ದಿನಸಿ ಅಂಗಡಿಯ ಹುಡುಗನೊಬ್ಬನಿಗೆ ಅಂತಹದೊಂದು ಅವಕಾಶ

ದೇಶ - ವಿದೇಶ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಆಟಗಾರ ಯಶ್ ದಯಾಳ್ ವಿರುದ್ಧ ಪೋಕ್ಸೋ ಕೇಸ್: 2 ವರ್ಷಗಳ ಲೈಂಗಿಕ ದೌರ್ಜನ್ಯ ಆರೋಪ

ಜೈಪುರ: ಬಾಲಕಿಯೊಬ್ಬಳ ಮೇಲೆ 2‌ ವರ್ಷಗಳಿಂದ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸ್ಟಾರ್‌ ವೇಗಿ ಯಶ್ ದಯಾಳ್‌ಗೆ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 2025ರ ಐಪಿಎಲ್‌ ಮುಕ್ತಾಯಗೊಂಡ

ಕ್ರೀಡೆಗಳು ದೇಶ - ವಿದೇಶ

ಗಾಯಗೊಂಡ ಪಂತ್ ಟೂರ್ನಿಯಿಂದ ಹೊರಗಲ್ಲ-ಬಿಸಿಸಿಐ ಸ್ಪಷ್ಟನೆ

ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧದ ನಾಲ್ಕನೇ ಟೆಸ್ಟ್​ ಪಂದ್ಯದ ಮೊದಲ ದಿನದಾಟದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ​ ಬ್ಯಾಟಿಂಗ್ ಮಾಡುವ ವೇಳೆ ಗಾಯಕ್ಕೆ ತುತ್ತಾಗಿದ್ದರು. ಗಾಯದ ತೀವ್ರತೆ ಹೇಗಿತ್ತೆಂದರೆ, ಪಂತ್