Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕ್ರೀಡೆಗಳು

ಭಾರತ ವಿರುದ್ಧದ T20 ಸರಣಿಯಿಂದ ಗ್ಲೆನ್ ಮ್ಯಾಕ್ಸ್‌ವೆಲ್ ಹೊರಕ್ಕೆ?

 ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೂರು ಏಕದಿನ ಪಂದ್ಯಗಳು ಹಾಗೂ ಐದು ಟಿ20 ಮ್ಯಾಚ್​ಗಳು ಜರುಗಲಿದೆ. ಈ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್​ರೌಂಡರ್

ಕ್ರೀಡೆಗಳು

ಕ್ರಿಕೆಟ್ ಅಭಿಮಾನಿಗಳಿಗೆ ಸಂತಸ: ಏಷ್ಯಾಕಪ್ ಫೈನಲ್‌ನಲ್ಲಿ ಭಾರತ-ಪಾಕಿಸ್ತಾನ ಕಾದಾಟ?

ಬಾಂಗ್ಲಾದೇಶ ವಿರುದ್ಧದ ಸೂಪರ್-4 ಪಂದ್ಯದಲ್ಲಿ ಜಯಗಳಿಸುವ ಮೂಲಕ ಭಾರತ ತಂಡವು ಏಷ್ಯಾ ಕಪ್ 2025 ರ ಫೈನಲ್‌ನಲ್ಲಿ ತನ್ನ ಸ್ಥಾನವನ್ನು ಸುಲಭವಾಗಿ ಖಚಿತಪಡಿಸಿಕೊಂಡಿದೆ. ಸದ್ಯ ಪ್ರಶಸ್ತಿ ಪಂದ್ಯದಲ್ಲಿ ಟೀಮ್ ಇಂಡಿಯಾ ಯಾವ ತಂಡವನ್ನು ಎದುರಿಸಲಿದೆ

ಕ್ರೀಡೆಗಳು ದೇಶ - ವಿದೇಶ

ಐಪಿಎಲ್ ಟಿಕೆಟ್‌ಗಳ GST ದರದಲ್ಲಿ ಬೃಹತ್ ಏರಿಕೆ: ಅಭಿಮಾನಿಗಳ ಕವಲತ್ತು ಶುರು

ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆಯನ್ನು ಪರಿಷ್ಕರಣೆ ಮಾಡಿದೆ. ಈ ಪರಿಷ್ಕರಣೆಯಿಂದಾಗಿ ಹಲವು ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬರಲಿದೆ. ಆದರೆ ಇತ್ತ ಇದೇ ಪರಿಷ್ಕರಣೆಯಿಂದಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಟಿಕೆಟ್​ಗಳ ಬೆಲೆ ಮತ್ತಷ್ಟು ದುಬಾರಿಯಾಗಲಿದೆ.

ಕ್ರೀಡೆಗಳು ದೇಶ - ವಿದೇಶ

ಐಪಿಎಲ್ 2026ಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ಕೋಚ್ ಹುದ್ದೆ ತೊರೆದ ದ್ರಾವಿಡ್

2026 ರ ಐಪಿಎಲ್ ಆರಂಭಕ್ಕೆ ಇನ್ನು ಸಾಕಷ್ಟು ಸಮಯವಿದೆ. ಆದಾಗ್ಯೂ ಹಲವು ಫ್ರಾಂಚೈಸಿಗಳು ತಮ್ಮ ತಮ್ಮ ತಂಡಗಳಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವ ಕೆಲಸ ಮಾಡುತ್ತಿವೆ. ಇದಕ್ಕೆ ಪೂರಕವಾಗಿ ಈಗಾಗಲೇ ಟ್ರೇಡಿಂಗ್ ವಿಂಡೋವನ್ನು ಸಹ ತೆರೆಯಲಾಗಿದೆ. ಇದರಡಿಯಲ್ಲಿ ಫ್ರಾಂಚೈಸಿ,

ಕ್ರೀಡೆಗಳು ದೇಶ - ವಿದೇಶ ಮನರಂಜನೆ

ಬಿಸಿಸಿಐ-ಡ್ರೀಮ್11 ಮುರಿದ ಒಪ್ಪಂದ -ಏಷ್ಯಾಕಪ್‌ನಲ್ಲಿ ಭಾರತ ತಂಡಕ್ಕೆ ಹೊಸ ಪ್ರಾಯೋಜಕ ಯಾರು?

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐ ನಿರೀಕ್ಷೆಯಂತೆ ಡ್ರೀಮ್ 11 ಜೊತೆಗಿನ ಒಪ್ಪಂದವನ್ನು ಕಡಿದುಕೊಂಡಿದೆ. ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ ಅಂಗೀಕಾರವಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಡ್ರೀಮ್ ಇಲೆವೆನ್ಜೊತೆಗಿನ ಸಂಬಂಧವನ್ನು ಕಡಿದುಕೊಂಡ

ಕ್ರೀಡೆಗಳು ದೇಶ - ವಿದೇಶ

ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಏಕದಿನ ನಿವೃತ್ತಿ ವದಂತಿಗೆ ತೆರೆ: ಬಿಸಿಸಿಐ ಸ್ಪಷ್ಟನೆ

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ಈಗ ಈ ಇಬ್ಬರು ಆಟಗಾರರು ಏಕದಿನ ಮಾದರಿಯಿಂದಲೂ ನಿವೃತ್ತರಾಗುತ್ತಿದ್ದಾರೆ ಎಂಬ ವರದಿಗಳಿವೆ. ಆದರೀಗ ಭಾರತೀಯ ಕ್ರಿಕೆಟ್

ಕರ್ನಾಟಕ ಕ್ರೀಡೆಗಳು

ಐಪಿಎಲ್ ಚಾಂಪಿಯನ್ ಆಗಿ ಬೆಂಗಳೂರಿಗೆ ಬಂದ ಆರ್‌ಸಿಬಿ: ಸೆಲೆಬ್ರೇಷನ್ ವೇಳೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು: ಗುಜರಾತ್​ನ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್  (IPL) ಫೈನಲ್​ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್​ಗಳ ರೋಚಕ ಜಯ ಗಳಿಸಿ ಚಾಂಪಿಯನ್ ಆಗಿ ಆರ್​ಸಿಬಿ (RCB) ತಂಡ ಬೆಂಗಳೂರಿಗೆ ಆಗಮಿಸಿದೆ. ಆರ್​ಸಿಬಿ