Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಏಷ್ಯನ್ ಗೇಮ್ಸ್ 2026: ಕ್ರಿಕೆಟ್ ವೇಳಾಪಟ್ಟಿ ಪ್ರಕಟ; ಚಿನ್ನ ಉಳಿಸಿಕೊಳ್ಳಲು ಸಜ್ಜಾದ ಭಾರತ ಪುರುಷ-ಮಹಿಳಾ ತಂಡ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026 ರ ಏಷ್ಯನ್ ಗೇಮ್ಸ್‌ನ (Asian Games 2026) ಕ್ರಿಕೆಟ್ ಪಂದ್ಯಾವಳಿಯ ವೇಳಾಪಟ್ಟಿ ಮತ್ತು ಡ್ರಾವನ್ನು ಪ್ರಕಟಿಸಲಾಗಿದೆ. ಅದರಂತೆ ನಾಲ್ಕನೇ ಬಾರಿಗೆ ಕ್ರಿಕೆಟ್ ಅನ್ನು ಏಷ್ಯನ್ ಗೇಮ್ಸ್‌ನಲ್ಲಿ ಸೇರಿಸಲಾಗಿದೆ. ಭಾರತವು ಪುರುಷ ಮತ್ತು

ದೇಶ - ವಿದೇಶ

ವೈಭವ್ ಸೂರ್ಯವಂಶಿ ಅಬ್ಬರದ ಅರ್ಧಶತಕ; ಜಿಂಬಾಬ್ವೆ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಗೆಲುವು!

ಹರಾರೆ: ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅವರ ಅಬ್ಬರದ ಚೊಚ್ಚಲ ಅರ್ಧಶತಕದ ನೆರವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಝಿಂಬಾಳ್ವೆ ತಂಡದ ವಿರುದ್ಧ ಮೊದಲ T20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಏಳು ವಿಕೆಟ್‌ಗಳ ಅಂತರದಿಂದ ಜಯಶಾಲಿಯಾಗಿದೆ.

ದೇಶ - ವಿದೇಶ

ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನಕ್ಕೆ ಹೈಕೋರ್ಟ್ ಆದೇಶ!

ಕೋಲ್ಕತ್ತಾ: ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ದಾಖಲಿಸಿರುವ ಅತ್ಯಾಚಾರ, ಬ್ಲಾಕ್‌ಮೇಲ್, ಹಲ್ಲೆ ಹಾಗೂ ಕ್ರಿಮಿನಲ್ ಬೆದರಿಕೆ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಭಾರತ ಹಾಗೂ ಐಪಿಎಲ್‌ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿಕೆಟ್ ಕೀಪರ್-ಬ್ಯಾಟರ್ ಅಭಿಷೇಕ್ ಪೊರೆಲ್ ಮತ್ತು ಮತ್ತೊಬ್ಬ

ದೇಶ - ವಿದೇಶ

ರೋಹಿತ್-ಕೊಹ್ಲಿ ಏಕದಿನ ಭವಿಷ್ಯ: ವದಂತಿಗಳ ಕುರಿತು ಅಶ್ವಿನ್ ಅಸಮಾಧಾನ!

ಹೊಸದಿಲ್ಲಿ: ಭಾರತ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಏಕದಿನ ಕ್ರಿಕೆಟ್ ಭವಿಷ್ಯದ ಕುರಿತಾದ ವದಂತಿಗಳ ಬಗ್ಗೆ ಮಾಜಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಪ್ರತಿಕ್ರಿಯಿಸಿದ್ದು, ಈ ಚರ್ಚೆಯ

ದೇಶ - ವಿದೇಶ

ಏಕದಿನ ಕ್ರಿಕೆಟ್‌ನಿಂದ ರೋಹಿತ್ ಶರ್ಮಾ ನಿವೃತ್ತಿ?: ವದಂತಿಗಳಿಗೆ ಬಿಸಿಸಿಐ ಸ್ಪಷ್ಟೀಕರಣ!

ಹೊಸದಿಲ್ಲಿ : ಲಾರ್ಡ್ಸ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಪಂದ್ಯವಾಗಬಹುದು ಎಂಬ ನಿವೃತ್ತಿಯ ಊಹಾಪೋಹಗಳನ್ನು ತಳ್ಳಿಹಾಕಿರುವ ಬಿಸಿಸಿಐ, ಇದು ಅವರ ಕೊನೆಯ ಏಕದಿನ ಪಂದ್ಯವಾಗಲಿದೆ ಎಂಬ

ದೇಶ - ವಿದೇಶ

ಲಾರ್ಡ್ಸ್‌ನಲ್ಲಿ ರೋಹಿತ್ ಶರ್ಮಾ ವಿದಾಯದ ಪಂದ್ಯ?: ಲಂಡನ್‌ಗೆ ಆಗಮಿಸಿದ ಪೋಷಕರು; ತೀವ್ರಗೊಂಡ ನಿವೃತ್ತಿಯ ಚರ್ಚೆ!

ಭಾರತ-ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯಕ್ಕೂ ಮುನ್ನ ಭಾರತ ತಂಡದ ಹಿರಿಯ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಅವರ ಭವಿಷ್ಯ ಕುರಿತು ಭಾರೀ ಚರ್ಚೆ ಆರಂಭವಾಗಿದೆ. ವರದಿಗಳ

ದೇಶ - ವಿದೇಶ

ಭಾರತ-ಇಂಗ್ಲೆಂಡ್ ಏಕದಿನ ಕದನ ಶುರು: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್!

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಬರ್ಮಿಂಗ್ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿದೆ. ಟಿ20 ಸರಣಿಯಲ್ಲಿನ ಹೀನಾಯ ಸೋಲನ್ನು ಎದುರಿಸಿದ್ದ

ದೇಶ - ವಿದೇಶ

2027ರ ವಿಶ್ವಕಪ್ ಯೋಜನೆ: ರೋಹಿತ್-ಕೊಹ್ಲಿ ತಂಡದ ಅವಿಭಾಜ್ಯ ಅಂಗ ಎಂದ ನಾಯಕ ಶುಭ್ಮನ್ ಗಿಲ್!

ಹೊಸ ದಿಲ್ಲಿ: 2027ರ ಏಕದಿನ ವಿಶ್ವಕಪ್ ಗಾಗಿ ಭಾರತ ತಂಡವನ್ನು ಸಿದ್ಧಪಡಿಸುವಾಗ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಜೋಡಿಯು ಯೋಜನೆಗಳ ಪ್ರಮುಖ ಭಾಗವಾಗಿ ಮುಂದುವರಿಯಲಿದ್ದಾರೆ ಎಂದು ಭಾರತ ಏಕದಿನ ತಂಡದ

ದೇಶ - ವಿದೇಶ

ಭಾರತ vs ಇಂಗ್ಲೆಂಡ್ ಏಕದಿನ ಸರಣಿ: 967 ದಿನಗಳ ಬಳಿಕ ರೋಹಿತ್, ಕೊಹ್ಲಿ, ಬುಮ್ರಾ ಒಂದೇ ತಂಡದಲ್ಲಿ!

ಭಾರತ ಮತ್ತು ಇಂಗ್ಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಇದೇ ಜುಲೈ 14 ರಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯಕ್ಕೆ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ ಮೈದಾನ ಆತಿಥ್ಯವಹಿಸುತ್ತಿದೆ. ಈ ಪಂದ್ಯದೊಂದಿಗೆ ಟೀಂ ಇಂಡಿಯಾದ ಹಲವು

ದೇಶ - ವಿದೇಶ

ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ರೇಸ್‌ನಲ್ಲಿ ರಾಹುಲ್ ದ್ರಾವಿಡ್?: ಆಸಕ್ತಿ ತೋರಲಿದ್ದಾರಾ ‘ದಿ ವಾಲ್’

ಲಂಡನ್: ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಭಾರತದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಹೆಸರು ಚರ್ಚೆಗೆ ಬಂದಿದೆ ಎಂದು Daily Telegraph ವರದಿ ಮಾಡಿದೆ.ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ