Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಪೋಕ್ಸೋ ಕೇಸ್: ಬಾಲಕಿಯ ಮೇಲೆ ದೌರ್ಜನ್ಯ ಯತ್ನಿಸಿದ ಆರೋಪಿ ಜೈಲಿಗೆ

ಅಥಣಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ

ಅಪರಾಧ ದೇಶ - ವಿದೇಶ

ಪಾರ್ಕಿಂಗ್ ವಿವಾದಕ್ಕೆ ಗುಂಡೇಟು – ಬಿಹಾರದ ಮದುವೆ ಸಮಾರಂಭದಲ್ಲಿ ಇಬ್ಬರ ಸಾವು

ಆರಾ: ಬಿಹಾರದ ಭೋಜಪುರ ಜಿಲ್ಲೆಯ ಲಹರ್ಪಾ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಪಾರ್ಕಿಂಗ್ ವಿಷಯದಲ್ಲಿ ನಡೆದ ಜಗಳವು ಹಿಂಸೆಗೆ ತಿರುಗಿದ ಬಳಿಕ ಇಬ್ಬರು ಗುಂಡೇಟಿಗೆ ಬಲಿಯಾಗಿದ್ದು, ಇತರ ಐವರು ಗಾಯಗೊಂಡಿದ್ದಾರೆ ಎಂದು ಪೋಲಿಸರು ಸೋಮವಾರ ತಿಳಿಸಿದ್ದಾರೆ.ರವಿವಾರ

ಅಪರಾಧ ದಕ್ಷಿಣ ಕನ್ನಡ

ಬೆಳ್ತಂಗಡಿಯಲ್ಲಿ ದಿನದ ಬೆಳಕಿನಲ್ಲಿ ಕಳ್ಳತನ: 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು

ಬೆಳ್ತಂಗಡಿ: ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ ಸಂಭವಿಸಿದೆ.

ಅಪರಾಧ ಕರ್ನಾಟಕ

ಆಸ್ತಿ, ದ್ವೇಷ, ದಾಳಿ – ರಿಕ್ಕಿ ರೈ ಹತ್ಯೆ ಯತ್ನದ ಹಿಂದೆ ಯಾರ ರಾಜಕೀಯ?

ಬೆಂಗಳೂರು : ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆಸ್ತಿ ವಿವಾದ ಮತ್ತು ಹಳೇ ದ್ವೇಷಗಳು ಸೇರಿದಂತೆ

ಅಪರಾಧ ದಕ್ಷಿಣ ಕನ್ನಡ

ಬಂಟ್ವಾಳ ಬಟ್ಟೆ ಮಳಿಗೆಯಲ್ಲಿ ನಗದು ದೋಚಿದ ಪ್ರಕರಣ: ಪೊಲೀಸರಿಂದ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಬಟ್ಟೆಮಳಿಗೆಯೊಂದರ ಬೀಗ ಮುರಿದು ನಗದು ದೋಚಿದ ಪ್ರಕರಣವನ್ನು ಬೇಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದಲ್ಲಿ ಓರ್ವ ಆರೋಪಿ ಸಹಿತ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಪರಾಧ ದೇಶ - ವಿದೇಶ

ಪತ್ನಿಯ ತಲೆಯೊಂದಿಗೆ ಪೊಲೀಸ್ ಠಾಣೆಗೆ ಬಂದ ಪತಿ – ಅಸ್ಸಾಂನಲ್ಲಿ ದಾರುಣ ಘಟನೆ

ಗುವಾಹತಿ: ಕ್ಷುಲ್ಲಕ ಕಾರಣಕ್ಕೆ ಪಾಪಿ ಪತಿಯೋರ್ವ ತನ್ನ ಪತ್ನಿಯ ತಲೆಯನ್ನೇ ಕತ್ತರಿಸಿ ಅದನ್ನು ಸೈಕಲ್‌ ನಲ್ಲಿ ಪೊಲೀಸ್‌ ಠಾಣೆಗೆ ತಂದಿರುವ ಭಯಾನಕ ಘಟನೆ ಅಸ್ಸಾಂನಲ್ಲಿ ವರದಿಯಾಗಿದೆ. ಅಸ್ಸಾಂನ ಚಿರಾಂಗ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಈ

ಅಪರಾಧ ಕರ್ನಾಟಕ

ತಾಯಿ-ಮಗನಿಂದ ರಚಿಸಿದ ಸಂಚು: ನಿವೃತ್ತ ಸೈನಿಕ ತಂದೆಯನ್ನು ನಿದ್ದೆಯಲ್ಲೇ ಉಸಿರುಗಟ್ಟಿಸಿ ಹತ್ಯೆ

ಬೆಂಗಳೂರು: ಅತಿಯಾದ ಶಿಸ್ತಿನ ವರ್ತನೆಯಿಂದ ಬೇಸತ್ತು ಮಗನೇ ತಾಯಿ ಜತೆಗೆ ಸೇರಿಕೊಂಡು ನಿವೃತ್ತ ಸೈನಿಕನಾಗಿದ್ದ ತಂದೆಯನ್ನು ನಿದ್ದೆಯಲ್ಲಿರುವಾಗ ಉಸಿರುಗಟ್ಟಿಸಿ ಬಳಿಕ ಹಲ್ಲೆಗೈದು ಕೊಲೆ ಮಾಡಿರುವ ಘಟನೆ ವಿವೇಕನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿವೇಕನಗರ ನಿವಾಸಿ

ಅಪರಾಧ ಕರ್ನಾಟಕ

ಭಟ್ಕಳದಲ್ಲಿ ಗರ್ಭಿಣಿ ಹಸು ಹತ್ಯೆ:ಎರಡೇ ದಿನದಲ್ಲಿ ಆರೋಪಿಯ ಬಂಧಿಸಿದ ಪೊಲೀಸರು

ಭಟ್ಕಳ : ತಾಲೂಕಿನ ವೆಂಕಟಾಪುರದ ಕುಕನೀರ್ ಪ್ರದೇಶದ ವೆಂಕಟಾಪುರ ನದಿಯ ದಂಡೆಯ ಮೇಲೆ ಗಬ್ಬದ ಹಸುವನ್ನು ಕಡಿದು ಮಾಂಸ ಮಾಡಿ, ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಚೀಲದಲ್ಲಿ ಸುತ್ತಿ ಬಿಸಾಡಿ ಹೋಗಿದ್ದ ಆರೋಪಿಯನ್ನು ಎರಡೇ ದಿನದಲ್ಲಿ ಪತ್ತೆ

ಅಪರಾಧ ಕರ್ನಾಟಕ

ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ-ರೈ ಮನೆ ಬಳಿ ನಡೆದಿದ್ದೇನು?

ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಅವರ ಬಿಡದಿಯ ನಿವಾಸದ ಮುಂದೆಯೇ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಮಧ್ಯರಾತ್ರಿ 12:50ರ ಸುಮಾರಿಗೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ರಿಕ್ಕಿ ರೈ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶದಲ್ಲಿಅತ್ಯಾಚಾರ ಆರೋಪಿಯನ್ನುಎತ್ತಿನ ಗಾಡಿಗೆ ಕಟ್ಟಿ, ಬೆತ್ತಲೆ ಮೆರವಣಿಗೆ

ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್​​ನ ವಿಶೇಷ್‌ಗಂಜ್ ಪ್ರದೇಶದಲ್ಲಿಅತ್ಯಾಚಾರ  ನಡೆಸಿದ ಆರೋಪಿಯನ್ನು ಎತ್ತಿನ ಗಾಡಿಗೆ ಕಟ್ಟಿ, ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ