Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ವರದಕ್ಷಿಣೆ ಕಿರುಕುಳ ತಾಳಲಾರದೆ ಟೆರೇಸಿನಿಂದ ಹಾರಿದ ಮಹಿಳೆ ಮೇಲೂ ಥಳಿಸಿದ ಅತ್ತೆ-ಮಾವ

ಅಲಿಗಢ: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ವಿಡಿಯೋಹೊರಬಿದ್ದಿದ್ದು, ಗಾಯಗೊಂಡ ಮಹಿಳೆ ತನ್ನ 2 ಅಂತಸ್ತಿನ ಮನೆಯ ಟೆರೇಸಿನಿಂದ ಜಿಗಿದ ನಂತರ ಆಕೆಯ ಮಾವಂದಿರು ಆಕೆಯನ್ನು ಥಳಿಸುತ್ತಿರುವುದನ್ನು ನೋಡಬಹುದು.

ಕರ್ನಾಟಕ

17 ವರ್ಷದ ಬಾಲಕನೊಂದಿಗೆ ಪರಾರಿಯಾದ 2 ಮಕ್ಕಳ ತಾಯಿ ಕೊಲ್ಲೂರಿನಲ್ಲಿ ಬಂಧನ

ಕೊಲ್ಲೂರು: 17 ವರ್ಷದ ಅಪ್ರಾಪ್ತ ಬಾಲಕನೊಂದಿಗೆ 2 ಮಕ್ಕಳ ತಾಯಿ ಪರಾರಿಯಾದ ಘಟನೆ ಕೇರಳದ ಪಲ್ಲಿಪುರಂ ಎಂಬಲ್ಲಿ ನಡೆದಿದೆ. ಪಲ್ಲಿಪುರಂ ಮೂಲದ ಸನುಷಾಳನ್ನು ಕರ್ನಾಟಕದ ಕೊಲ್ಲೂರಿನ ಚೇರ್ತಲ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ವಿರುದ್ಧ ಪೋಕ್ಸೋ

ಅಪರಾಧ ಕರ್ನಾಟಕ

ಧಾರವಾಡ ಹೈಕೋರ್ಟ್ ತೀರ್ಪು: ನೇಹಾ ಹಿರೇಮಠ ಹಂತಕನ ಜಾಮೀನು ಅರ್ಜಿ ವಜಾ

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್​ ಪೀಠ ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ

ಅಪರಾಧ ಕರ್ನಾಟಕ

ಪೇದೆ-ಜೆಸ್ಕಾಂ ಸಹೋದರರಿಂದ ಚಿಕ್ಕಮ್ಮನ ಮೇಲೆ 7 ವರ್ಷಗಳ ಅತ್ಯಾಚಾರ

ಯಾದಗಿರಿ : ಚಿಕ್ಕಮ್ಮನ ಮೇಲೆ ಸಹೋದರರಿಬ್ಬರು ಜೀವ ಬೆದರಿಕೆ ಹಾಕಿ 7 ವರ್ಷಗಳಿಂದ ಅತ್ಯಾಚಾರ ನಡೆಸಿದ ಕುರಿತಂತೆ ಇದೀಗ ಯಾದಗಿರಿ ಜಿಲ್ಲೆಯ ಗಿರುಮಿಠಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸ್ ಪೇದೆ ಹಾಗೂ ಜೆಸ್ಕಾಂ

ಅಪರಾಧ ಕರ್ನಾಟಕ

ದಾವಣಗೆರೆ: ಮಹಿಳೆ ಶವ ಪತ್ತೆ – ಪತಿ ಪೊಲೀಸರ ವಶಕ್ಕೆ

ದಾವಣಗೆರೆ: ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನು ಜ್ಯೋತಿ (35) ಎಂದು ಗುರುತಿಸಲಾಗಿದೆ. ಭಾನುವಾರ (ಆ.31) ರಾತ್ರಿ ಕೊಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬೆಳಕಿಗೆ

ಅಪರಾಧ ಕರ್ನಾಟಕ

15 ವರ್ಷದ ಬಾಲಕಿಗೆ ಸಹೋದರರಿಂದ ಅತ್ಯಾಚಾರ – ಮಗುವಿಗೆ ಜನ್ಮನೀಡಿದ ಬಾಲಕಿ

ಶಿವಮೊಗ್ಗ : ಶಿವಮೊಗ್ಗದಲ್ಲಿ 15 ವರ್ಷದ ಬಾಲಕಿಯೊಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಾಲಕಿಯ ಸಹೋದರನಿಂದಲೇ ನಿರಂತರ ಅತ್ಯಾಚಾರದಿಂದ ಬಾಲಕಿ ಗರ್ಭಿಣಿಯಾಗಿ ಇದೀಗ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ವರದಿಯಾಗಿದೆ.

ಅಪರಾಧ ಕರ್ನಾಟಕ

ಶಿವಮೊಗ್ಗ ಭದ್ರಾವತಿ: ಪೇಪರ್ ಟೌನ್ ಕಳ್ಳತನದಲ್ಲಿ ಆರೋಪಿ ಇಬ್ಬರ ಬಂಧನ

ಶಿವಮೊಗ್ಗ: ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆಂಗೇರಿ ನಿವಾಸಿ ಮಂಜುಳಾ.ಆರ್ (21) ಮತ್ತು ಸುಜೈನ್ ಖಾನ್

ಅಪರಾಧ ಕರ್ನಾಟಕ ಮಂಗಳೂರು

ಮಂಗಳೂರು: ಫಳ್ನೀರ್ ಬಳಿ ಅಪರಿಚಿತನಿಂದ ರಿಕ್ಷಾ ಚಾಲಕನ ಮೇಲೆ ಇರಿದು ಹಲ್ಲೆ

ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್‌ ಬಳಿ ರವಿವಾರ ರಾತ್ರಿ 9:15ರ ಸುಮಾರಿಗೆ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ

ಅಪರಾಧ ಮಂಗಳೂರು

ಅಕ್ರಮ ಮದ್ಯ ತಯಾರಿಕಾ ಮನೆ ಮೇಲೆ ಪೊಲೀಸರ ದಾಳಿ – ಇಬ್ಬರು ಬಂಧನ

ಮಂಗಳೂರು: ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ರವಿವಾರ ನಡೆದಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್

ಅಪರಾಧ ಕರ್ನಾಟಕ

ಲಿವ್ ಇನ್ ಗೆಳತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ, ಯುವತಿ ಸಾವು

ಬೆಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೋರ್ವ ತನ್ನ ಲಿವ್ ಇನ್ ಗೆಳತಿಯನ್ನು ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಸುಟ್ಟುಹಾಕಿರುವ ಘಟನೆ ನಗರದ ಹೊರವಲಯದ ಹುಳಿಮಾವು ಬಳಿ ನಡೆದಿದೆ. ವನಜಾಕ್ಷಿ (26) ಮೃತ ಮಹಿಳೆ ಹಾಗೂ ಆರೋಪಿಯನ್ನು