Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಬಾಲಕಿ ಮೇಲೆ ಆಸಿಡ್ ದಾಳಿ: ಕಿರಾತಕ ಫೋಟೋಗ್ರಾಫರ್ ಬಂಧನ!

ಜೈಪುರ: ಅಪರಿಚಿತರೊಂದಿಗೆ ಮಾತನಾಡಲ್ಲ ಎಂದಿದ್ದಕ್ಕೆ ಫೋಟೋಗ್ರಾಫರ್ (Photographer) ಬಾಲಕಿ ಮೇಲೆ ಆಸಿಡ್ ದಾಳಿ (Acid Attack) ನಡೆಸಿದ ಘಟನೆ ರಾಜಸ್ಥಾನದಲ್ಲಿ (Rajasthan) ನಡೆದಿದೆ. ಓಂಪ್ರಕಾಶ್ ಅಲಿಯಾಸ್ ಜಾನಿ (19) ಕೃತ್ಯ ಎಸಗಿದ ಫೋಟೋಗ್ರಾಫರ್. ಓಂಪ್ರಕಾಶ್

ಕರ್ನಾಟಕ

ಶಬರಿಮಲೆ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿಯಲ್ಲಿ ಇಡಿ ದಾಳಿ!

ಬೆಂಗಳೂರು: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದದ 4.5 ಕೆಜಿ ಚಿನ್ನದ ಕಳವು ಪ್ರಕರಣಕ್ಕೆ (Sabarimala Gold Theft Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED Raid) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಏಕಕಾಲಕ್ಕೆ

ದೇಶ - ವಿದೇಶ

ಸಫೀನಾ ಈಗ ‘ಸಿಮ್ರಾನ್’; ದೇವಸ್ಥಾನದಲ್ಲಿ ವೈದಿಕ ಸಂಪ್ರದಾಯದಂತೆ ವಿವಾಹ

ಖಾಂಡ್ವ: ಪ್ರೀತಿಯು ಜಾತಿ, ಧರ್ಮ ಎಲ್ಲವನ್ನೂ ಮೀರದ್ದು ಅಂತಾರೆ. ತಮ್ಮ ಪ್ರೀತಿಯನ್ನು ಗೆಲ್ಲಿಸಲು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಪ್ರೇಮಿಗಳು ಸಿದ್ಧರಿರುತ್ತಾರೆ. ಯುವತಿ ತನ್ನ ಬಾಲ್ಯದ ಗೆಳೆಯನನ್ನು ಮದುವೆಯಾಗಲು ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರವಾಗಿರುವ

ಕರ್ನಾಟಕ

ಮದುವೆ ಆಸೆ ತೋರಿಸಿ ಇಡೀ ಕುಟುಂಬಕ್ಕೆ ವಂಚಿಸಿದ ಕಿಲಾಡಿ ವಿಜಯ್ ಅಂಡ್ ಟೀಮ್

ಬೆಂಗಳೂರು: ಮ್ಯಾಟ್ರಿಮೋನಿದಂತಹ ಆ್ಯಪ್​​ಗಳನ್ನು (Matrimonial scam )ಬಳಸುವ ಮುನ್ನ ಎಚ್ಚರವಾಗಿರಬೇಕು. ಇಂತಹ ಆ್ಯಪ್​​ಗಳಿಂದ ಮೋಸ ಹೋಗುತ್ತಿರುವ ಪ್ರಕರಣಗಳು ಆಗ್ಗಾಗೆ ಬಹಿರಂಗ ಆಗುತ್ತಿದೆ. ಇದೀಗ ಬೆಂಗಳೂರಿನ ನವ್ಯಾ ಎಂಬ ಯುವತಿಯಿಂದ ಈ ಆ್ಯಪ್​​ ಮೂಲಕ ಉದ್ಯಮಿ ಎಂದು ಹೇಳಿಕೊಂಡ

ಕರ್ನಾಟಕ

2.5 ಲಕ್ಷ ರೂ. ಹಫ್ತಾ ವಸೂಲಿಗೆ ಇಳಿದಿದ್ದ ಕಿಲಾಡಿಗಳು ಅಂದರ್

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಪತ್ರಕರ್ತ ಎಂಬ ಹಣೆ ಪಟ್ಟಿ ಹೊತ್ತು ರಸ್ತೆ ಕಾಮಗಾರಿ ಸಂಬಂಧ ಮೇಸ್ತ್ರಿ ಬಳಿ ಲಕ್ಷಾಂತರ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಇಟ್ಟಿರುವ ಘಟನೆ ಯಳಂದೂರು ತಾಲೂಕಿನ ವೈ

ಕರ್ನಾಟಕ

ಮಾಟ-ಮಂತ್ರ ಮಾಡುತ್ತಿದ್ದ ಆಂಜಿನಪ್ಪ ಕೊ*ಲೆ; ಸ್ಮಶಾನ ಒತ್ತುವರಿ ವಿವಾದವೇ ಕಾರಣ?

ಕೋಲಾರ: ಅವರು ಊರಿನಲ್ಲಿ ಕಾಳಿ ದೇವಿಯ ದೇವಾಲಯ ನಿರ್ಮಾಣ ಮಾಡಿಕೊಂಡು ಆರಾಧನೆ ಮಾಡಿಕೊಂಡಿದ್ದರು. ದೇವಾಲಯಕ್ಕೆ ಬರುವ ಜನರಿಗೆ ದೆವ್ವ, ಗಾಳಿ ಬಿಡಿಸುವ ಕೆಲಸವೂ ಮಾಡುತ್ತಿದ್ದರು. ಹೀಗೆ ಮಾಟ-ಮಂತ್ರ ಮಾಡಿಕೊಂಡಿದ್ದ ಪೂಜಾರಿ (priest) ನಿನ್ನೆ ಪುಷ್ಯ ಅಮಾವಾಸ್ಯೆ ಹಿನ್ನೆಲೆ ಪೂಜೆ

ಕರ್ನಾಟಕ

ಸಮವಸ್ತ್ರದಲ್ಲೇ ಸರಸ; ಐಪಿಎಸ್ ಅಧಿಕಾರಿ ತಲೆದಂಡ.

ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ (obscene Video Viral)​​ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ (Ramachandra rao) ಅವರನ್ನ ಅಮಾನತುಗೊಳಿಸಿ ಆದೇಶ

ಅಪರಾಧ ಕರ್ನಾಟಕ

ಶೋಕಿಗಾಗಿ ಕಳವು: ಬಿಎಸ್ಸಿ ಪದವೀಧರ ಅಂತಾರಾಜ್ಯ ಕಳ್ಳ ಖಾಕಿ ಬಲೆಗೆ!

ಮೈಸೂರು: ಬಿಎಸ್ಸಿ ಕಂಪ್ಯೂಟರ್ ಸೈನ್ಸ್ನಲ್ಲಿ ಪದವಿ ಪಡೆದಿದ್ದರೂ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ದ್ವಾರಕಪುರಿ ವೆಂಕಟೇಶ್ವರ ರೆಡ್ಡಿ (34) ಬಂಧಿತ ಆರೋಪಿಯಾಗಿದ್ದು, ಸರಣಿ ಕಳ್ಳತನಮಾಡಿ ಜನರ ನೆಮ್ಮದಿ ಹಾಳು ಮಾಡಿದ್ದ

ಅಪರಾಧ ದೇಶ - ವಿದೇಶ

ಹುಣಸೂರಿನ 10 ಕೋಟಿ ಚಿನ್ನದ ದರೋಡೆಕೋರರು ಬಿಹಾರದಲ್ಲಿ ಅರೆಸ್ಟ್!

ಭಾಗಲ್ಪುರ/ ದರ್ಭಾಂಗ: ಕರ್ನಾಟಕದ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಭರಣ ಮಳಿಗೆಯೊಂದರಲ್ಲಿ ಡಿ.28ರಂದು ನಡೆದಿದ್ದ 10 ಕೋಟಿ ರು. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕರ್ನಾಟಕ ಪೊಲೀಸರ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ದಂಪತಿಗೆ ಮಾರಕಾಸ್ತ್ರ ತೋರಿಸಿ ಬೈಕ್ ಸವಾರನ ಧಮ್ಕಿ!

ಬೆಂಗಳೂರು: ನಗರದಲ್ಲಿ ಮತ್ತೆ ರೋಡ್‌ ರೇಜ್‌ ಪ್ರಕರಣ ಮುಂದುವರಿದಿದೆ. ನಡು ರಸ್ತೆಯಲ್ಲಿ ಬೈಕ್‌ ಸವಾರನೊಬ್ಬ ಗಲಾಟೆ ಮಾಡಿ ದಂಪತಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿರುವ ಘಟನೆ ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ