Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಕೀಲ ಅಜಿತ್ ನಾಯ್ಕ್ ಮರ್ಡರ್ ಕೇಸ್; ದೋಷಿ ಪಾಂಡುರಂಗ ಕಾಂಬಳೆಗೆ ಜೀವಾವಧಿ ಶಿಕ್ಷೆ!

ಕಾರವಾರ: ವಕೀಲ, ಹೋರಾಟಗಾರ, ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷರಾಗಿದ್ದ ದಾಂಡೇಲಿಯ ಅಜಿತ್‌ ನಾಯ್ಕ (Ajit Naik) ಅವರ ಕೊಲೆ ಅಪರಾಧಿ ಪಾಂಡುರಂಗ ಮಾರುತಿ ಕಾಂಬಳೆ ಅಲಿಯಾಸ್ ದೀಪ್ಯಾಗೆ ಶಿರಸಿಯ 1 ನೇ

ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ ರೌಡಿ ಅಬ್ಬರ; ಲಾಂಗ್‌ಗೆ ಬಲಿಯಾದ ರೌಡಿಶೀಟರ್ ಸಿದ್ದಾಪುರ ಮಹೇಶ್!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆಯಾಗಿದೆ. ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಮ್ಮನ ಪಾಳ್ಯದಲ್ಲಿ ಘಟನೆ ನಡೆದಿದೆ. ಶಬ್ಬೀರ್ ಕೊ*ಲೆಯಾದ ರೌಡಿಶೀಟರ್. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ ನೀಡಲು ಕೋರ್ಟ್ ಅನುಮತಿ!

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ (Renuakswamy Case) ಕೇಸ್‌ಲ್ಲಿ ಜೈಲು ಸೇರಿರುವ ಪವಿತ್ರಾ ಗೌಡಗೆ (Pavithra Gowda) ವಾರಕ್ಕೊಮ್ಕೆ ಮನೆಯೂಟ ನೀಡುವಂತೆ ಕೋಟ್ ಅವಕಾಶ ನೀಡಿದೆ. ಇಂದು (ಜ.12) ಆರೋಪಿ ಪವಿತ್ರಾ ಗೌಡಗೆ ಮನೆಯೂಟ ನೀಡುವ

ಕರ್ನಾಟಕ

ಟೆಕ್ಕಿ ಶರ್ಮಿಳಾ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷ್ಯ ನಾಶಕ್ಕೆ ಬೆಂಕಿ ಹಚ್ಚಿದ್ದ ಕಿರಾತಕ; ಮೂರು ದಿನದ ಬಳಿಕ ಆನ್ ಆದ ಫೋನ್‌ನಿಂದ ಸಿಕ್ಕಿಬಿದ್ದ ಆರೋಪಿ!

ಬೆಂಗಳೂರು: ಇಲ್ಲಿನ ರಾಮಮೂರ್ತಿ ನಗರದಲ್ಲಿ (Ramamurthy Nagar) ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಶರ್ಮಿಳಾ ಫೋನ್ ನೀಡಿದ ಸುಳಿವಿನಿಂದಾಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಮೂಲತಃ ಮಂಗಳೂರಿನವರಾದ ಶರ್ಮಿಳಾ

ಕರ್ನಾಟಕ

ಮಹಿಳಾ ಟೆಕ್ಕಿ ಸಾವು ಆಕಸ್ಮಿಕವಲ್ಲ, ಭೀಕರ ಕೊಲೆ! ಪ್ರೀತಿ ನಿರಾಕರಿಸಿದ್ದಕ್ಕೆ ಉಸಿರುಗಟ್ಟಿಸಿ ಕೊಂದ 18ರ ಯುವಕ

ಬೆಂಗಳೂರು: ಸಿಲಿಕಾನ್ ಸಿಟಿಯ ರಾಮಮೂರ್ತಿ ನಗರದಲ್ಲಿ (Ramamurthy Nagar) ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆಕೆಯನ್ನು ಕೊಲೆ ಮಾಡಿರುವುದು ತನಿಖೆ ವೇಳೆ

kerala ಅಪರಾಧ

ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ 5 ವರ್ಷದ ಬಾಲಕಿಯ ಗುಪ್ತಾಂಗಕ್ಕೆ ಬರೆ ಹಾಕಿದ ಮಲತಾಯಿ

ಚಿಕ್ಕಮ್ಮ, ಚಿಕ್ಕಮ್ಮನೇ ಹೊರತು ಆಕೆ ಎಂದಿಗೂ ತಾಯಿ ಆಗೋಕೆ ಸಾಧ್ಯನೇ ಇಲ್ಲ ಅಂತ ಹಿರಿಯರು ಹೇಳ್ತಾರೆ. ಇದಕ್ಕೆ ಉದಾಹರಣೆ ಎನ್ನುವಂತೆ ಇಲ್ಲೊಬ್ಬಳು ಮಲತಾಯಿ ಪುಟ್ಟ ಕಂದಮ್ಮನ ಪಾಲಿಗೆ ಚಿಕ್ಕಮ್ಮ ಆಗಿಲ್ಲ, ಬದಲಾಗಿ ರಾಕ್ಷಸಿಯಾಗಿ ಬಿಟ್ಟಿದ್ದಾಳೆ.

ದೇಶ - ವಿದೇಶ

ಪಂಜಾಬ್: ಹೆಂಡತಿ ಮತ್ತು ಇಬ್ಬರು ಪುಟ್ಟ ಮಕ್ಕಳಿಗೆ ಗುಂಡಿಕ್ಕಿ ಉದ್ಯಮಿ ಆತ್ಮಹತ್ಯೆ; ಫಿರೋಜ್‌ಪುರದಲ್ಲಿ ಭೀಭತ್ಸ ಘಟನೆ!

ಹೆಂಡ್ತಿ ಹಾಗೂ ತನ್ನ ಇಬ್ಬರು ಮುದ್ದಾದ ಮಕ್ಕಳಿಗೆ ಗುಂಡಿಕ್ಕಿ ಬಳಿಕ ತಾನು ಗುಂಡು ಹಾರಿಸಿಕೊಂಡು ಗಂಡನೋರ್ವ ಸಾವಿಗೆ ಶರಣಾಗಿರುವಂತಹ ಆಘಾತಕಾರಿ ಘಟನೆ ಪಂಜಾಬ್‌ ಫಿರೋಜೆಪುರ್‌ ಜಿಲ್ಲೆಯಲ್ಲಿ ನಡೆದಿದೆ. ಬುಧವಾರ ರಾತ್ರಿ ಈ ಘಟನೆ ನಡೆದಿದ್ದು,

ಅಪರಾಧ ದೇಶ - ವಿದೇಶ

ಕಿರುಕುಳಕ್ಕೆ ಬೇಸತ್ತು ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಆನೇಕಲ್: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಉಪನ್ಯಾಸಕ ಮತ್ತು ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ನನ್ನ ಮಗಳು ನೇಣಿಗೆ ಶರಣಾಗಿದ್ದಾಳೆಂದು ತಾಯಿ ಆರೋಪಿಸಿದ್ದಾರೆ.

ಕರ್ನಾಟಕ

ಸರ್ಕಾರಿ ಕೆಲಸದ ಹೆಸರಲ್ಲಿ 50 ಲಕ್ಷ ರೂ. ಪಂಗನಾಮ!

ಬೆಂಗಳೂರು: ಕರ್ನಾಟಕ ಹಾಲು ಮಹಾ ಮಂಡಳದ (ಕೆಎಂಎಫ್‌)ಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸುಮಾರು 10 ಜನರಿಗೆ ಒಟ್ಟು ರೂ.50 ಲಕ್ಷ ಹಣ ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ವಂಚನೆ ಸಂಬಂಧ ಆರ್‌ಟಿ ನಗರ ನಿವಾಸಿ

ಅಪರಾಧ ಕರ್ನಾಟಕ

ಅಣ್ಣನ ಮನೆಗೆ ಬೆಂಕಿ ಹಚ್ಚಲು ಹೋದ ತಮ್ಮನಿಗೆ ತಗುಲಿದ ಕಿಚ್ಚು!

ಬೆಂಗಳೂರು: ಮಧ್ಯರಾತ್ರಿಯಲ್ಲಿ ಹೊಂಚು ಹಾಕಿ ಅಣ್ಣನ ಮನೆ ಸುಡಲು ಹೋಗಿ ಅದೇ ಬೆಂಕಿಯಲ್ಲಿ ಸಿಲುಕಿ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ಘಟನೆಯೊಂದು ಹೊಸಕೋಟೆ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಮುನಿರಾಜು ಗಾಯಗೊಂಡು ಆಸ್ಪತ್ರೆ