Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

30 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾ ಮೂಲದ ‘ಗುರು ಮಾ’ ಅರೆಸ್ಟ್: 200ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳ ಕಳ್ಳಸಾಗಣೆ ಶಂಕೆ

ಮುಂಬೈ: ನಕಲಿ ದಾಖಲೆ (Fake Documents) ಬಳಸಿಕೊಂಡು ಕಳೆದ 30 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾದೇಶ (Bangladesh) ಮೂಲದ ತೃತೀಯಲಿಂಗಿಯನ್ನ ಮುಂಬೈನಲ್ಲಿ ಪೊಲೀಸರು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನ ಆರೋಪಿ ಬಾಬು ಅಯಾನ್ ಖಾನ್ ಅಲಿಯಾಸ್ ಜ್ಯೋತಿ,

ಅಪರಾಧ ಕರ್ನಾಟಕ

ಮಿಷನ್ ಯಾಮಿನಿ ಪ್ರಿಯಾ: ಕಾಲೇಜು ವಿದ್ಯಾರ್ಥಿನಿ ಹತ್ಯೆಗೆ ಸೈಕೋ ಕಿಲ್ಲರ್ ವಿಘ್ನೇಶ್ ಸಂಚು; ವಾಟ್ಸಪ್ ಗ್ರೂಪ್ ಮೂಲಕ ಬರ್ಬರ ಹತ್ಯೆಗೆ ಪ್ಲ್ಯಾನ್

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ಹತ್ಯೆಗೆ ಸಂಚು ಹಾಕಲು ಮಿಷನ್ ಯಾಮಿನಿ ಪ್ರಿಯಾ ಅಂತ ವಾಟ್ಸಪ್ ಗ್ರೂಪ್ ಮಾಡಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ.

ಕರ್ನಾಟಕ

ಪರವಾನಗಿ ಇಲ್ಲದೆ ಭಾರೀ ಪ್ರಮಾಣದ ಪಟಾಕಿ ಸಂಗ್ರಹ; ಮೂವರ ಬಂಧನ.

ಕಾರ್ಕಳ: ದೀಪಾವಳಿ ಹಬ್ಬದ ಸಿದ್ಧತೆ ಹಿನ್ನೆಲೆಯಲ್ಲಿ, ಕಾರ್ಕಳ ತಾಲೂಕಿನ ಮಿಯಾರಿನಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದು, ಕೋಟಿಗಟ್ಟಲೆ ರೂಪಾಯಿ ಮೌಲ್ಯದ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಮಿಯಾರು ನಿವಾಸಿಗಳಾದ ಸತ್ಯೇಂದ್ರ

ಮಂಗಳೂರು

ಅಕ್ರಮ ಗೋವು ಕಳ್ಳರಿಗೆ ದಕ್ಷಿಣ ಕನ್ನಡ ಪೊಲೀಸರ ‘ಬ್ರಹ್ಮಾಸ್ತ್ರ’: ಮೂರು ಕಡೆ ಅಕ್ರಮ ಜಾನುವಾರು ವಧೆ ಶೆಡ್‌ಗಳ ಜಪ್ತಿ

ಮಂಗಳೂರು: ಅಕ್ರಮವಾಗಿ ಗೋವು ಗಳನ್ನು ಕದ್ದು ಗೋಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಗಳ ಮೇಲೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಪೊಲೀಸರು ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು

ದೇಶ - ವಿದೇಶ

ಕಪಿಲ್ ಶರ್ಮಾ ರೆಸ್ಟೋರೆಂಟ್ ಮೇಲೆ ಮೂರನೇ ಬಾರಿ ಗುಂಡಿನ ದಾಳಿ: ಕೆನಡಾದ ಸರ್ರೆಯಲ್ಲಿ ಭಯೋತ್ಪಾದಕ ಕೃತ್ಯ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಕೈವಾಡ ಶಂಕೆ

ಕೆನಡಾ: ಪಂಜಾಬಿಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕೆನಡಾನಲ್ಲಿ ಕಪಿಲ್ ಶರ್ಮಾ ಅವರು ರೆಸ್ಟೊರೆಂಟ್ ತೆರೆದಿದ್ದರು. ಇದೀಗ ಗುರುವಾರ ರಾತ್ರಿ ರೆಸ್ಟೊರೆಂಟ್ ಮೇಲೆ ಇತ್ತೀಚೆಗೆ ಭೂಗತ ಪಾತಕಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇತ್ತೀಚೆಗಷ್ಟೇ ಭೂಗತ ಪಾತಕಿಗಳು ರೆಸ್ಟೊರೆಂಟ್ ಮೇಲೆ

ದೇಶ - ವಿದೇಶ

ತಮಿಳುನಾಡಿನಲ್ಲಿ ಮುಂದುವರಿದ ಬಾಂಬ್ ಕರೆಗಳ ಹಾವಳಿ

ಚೆನ್ನೈ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನಲ್ಲಿರುವ  ನಿವಾಸಕ್ಕೆ ಬಾಂಬ್​ ಬೆದರಿಕೆ ಹಾಕಲಾಗಿದೆ. ಮನೆಯಲ್ಲಿ ಬಾಂಬ್​ ಇಟ್ಟಿರೋದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ನಿಷ್ಕ್ರಿಯ

ಕರ್ನಾಟಕ

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಕರಾಳ ಮುಖ: ‘ಬ್ರೇಕ್’ ನೆಪದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಅದೇ ಕಾಲೇಜಿನ ಜ್ಯೂನಿಯರ್ ವಿದ್ಯಾರ್ಥಿ ಅತ್ಯಾಚಾರ ಎಸಗಿದ್ದು, ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಲೇಜಿನ ಶೌಚಾಲಯಕ್ಕೆ ವಿದ್ಯಾರ್ಥಿನಿಯನ್ನು ಎಳೆದೊಯ್ದು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ

ದೇಶ - ವಿದೇಶ

ಶಬರಿಮಲೆ ಗೋಲ್ಡ್ ಸ್ಕ್ಯಾಮ್;ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ.

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ್ನು

ಕರ್ನಾಟಕ

ಮದುವೆ ಆದ ಜೋಡಿಗೆ ಜೀವ ಬೆದರಿಕೆ, ಪೋಷಕರೇ ವಿಲನ್.

ಚಿತ್ರದುರ್ಗ: ಎಸ್​ಎಸ್​ಎಲ್​ಸಿ ವರೆಗೆ ಓದಿ ಊರಿನಲ್ಲೇ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಬೆಂಗಳೂರಿಗೆ ತೆರಳಿ ಎಂಜಿನಿಯರಿಂಗ್ ಓದುತ್ತಿರುವ ಯುವತಿಗೆ ಲವ್! ಪೋಷಕರ ವಿರೋಧದ ಮಧ್ಯೆಯೂ ಮದುವೆ. ಇದೀಗ ಯುವ ಜೋಡಿಗೆ ಪೋಷಕರೇ ವಿಲನ್

ಕರ್ನಾಟಕ

ಕುಡುಕ ಮಗನ ಪಾಪ ಕೃತ್ಯ; ಹಣ ನೀಡಲಿಲ್ಲವೆಂದು ತಾಯಿಯ ಬರ್ಬರ ಕೊಲೆ

ಬಾಗಲಕೋಟೆ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಹಾಕಿ, ಕತ್ತು ಕುಯ್ದು ಕೊಲೆ ಮಾಡಿದ ದಾರುಣ ಘಟನೆ ಬಾಗಲಕೋಟೆ  ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ವೆಂಕಟೇಶ್ ಗಿರಿಸಾಗರ್ ಎಂಬಾತ ತನ್ನ