Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪುಣೆ ಅತ್ಯಾಚಾ*ರ ಪ್ರಕರಣ: ರಾಜಕಾರಣಿಗಳ ಭೇಟಿಗೆ ಸಂತ್ರಸ್ತ ತಂದೆ ನಕಾರ.

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭೋರ್ ತಾಲ್ಲೂಕಿನ ನಾಪುರ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಂತ್ರಸ್ತೆಯ ತಂದೆ ರಾಜಕಾರಣಿಗಳಿಗೆ ವಿನಮ್ರ ಮನವಿ ಮಾಡಿದ್ದಾರೆ.ರಾಜಕಾರಣಿಗಳ ಸಂತಾಪ

ದೇಶ - ವಿದೇಶ

ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯ ಎಸಗಿ ವೀಡಿಯೊ ಚಿತ್ರೀಕರಿಸಿದ್ದ ಕಾಮುಕನ ಬಂಧನ

ಅಮರಾವತಿ:ಅಪ್ರಾಪ್ತ ವಯಸ್ಕ ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಂಡು ಈ ನಿರ್ಲಜ್ಜ ಕೃತ್ಯದ ವೀಡಿಯೊಗಳನ್ನು ಚಿತ್ರೀಕರಿಸಿದ್ದ ಆರೋಪಿಯನ್ನು ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವು ಸಾರ್ವಜನಿಕರಲ್ಲಿ ಭಾರೀ ಆಕ್ರೋಶವನ್ನು ಸೃಷ್ಟಿಸಿದ್ದು ತೀವ್ರ ರಾಜಕೀಯ ಪ್ರತಿಕ್ರಿಯೆಗಳು

ಅಪರಾಧ ಕರ್ನಾಟಕ

ಪತಿ-ಪತ್ನಿ ಜಗಳಕ್ಕೆ ಚಿಕ್ಕ ಮಗು ಬಲಿ: ಇಲಿ ಪಾಷಾಣ ಚಹಾ ಕುಡಿದು ಮಗು ಸಾವು, ತಾಯಿ ಅಸ್ವಸ್ಥ

ಬೆಂಗಳೂರು: ಗಂಡನ ಮೇಲಿನ ಕೋಪಕ್ಕೆ ಪತ್ನಿಯೊಬ್ಬಳು ಮಗು ಜೊತೆ ಇಲಿ ಪಾಷಾಣ ಬೆರೆಸಿದ ಚಹಾವನ್ನು ಕುಡಿದ ಘಟನೆ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 1 ವರ್ಷ 8 ತಿಂಗಳ ಮಗು ಚಾರ್ವಿ ಮೃತಪಟ್ಟರೆ ತಾಯಿ ಚಂದ್ರಿಕಾ (26)

ಅಪರಾಧ ಕರ್ನಾಟಕ

ಮದುವೆ ಮಾಡಲಿಲ್ಲವೆಂಬ ಕೋಪದಲ್ಲಿ ಮೂವರು ಮಕ್ಕಳ ಮೇಲೆ ಹ*ಲ್ಲೆ ಮಾಡಿದ ವ್ಯಕ್ತಿ

ವಡಗೇರಾ: ತಾಲ್ಲೂಕಿನ ಕುರಕುಂದಾ ಗ್ರಾಮದ ಯುವಕ ಖಾಸೀಂ ಎಂಬಾತನು, ತನಗೆ ಮದುವೆ ಮಾಡಲಿಲ್ಲ ಎಂಬ ಕಾರಣಕ್ಕೆ ಹಿರಿಯ ಸಹೋದರ ಚಾಂದ್‌ಪಾಷಾ ಎಂಬಾತನ ಮೂರು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾನೆ. ಅದರಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದು,

ಅಪರಾಧ ಕರ್ನಾಟಕ

6 ವರ್ಷದ ಮಗಳನ್ನು ನೀರಿನಲ್ಲಿ ಮುಳುಗಿಸಿ ಕೊ*ಲೆ ಮಾಡಿದ ತಾಯಿ

ಹಾಸನ :ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ತಾಯಿಯೊಬ್ಬಳು ತಾನು ಹೆತ್ತ 6 ವರ್ಷದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಶ್ವೇತಾ ಎಂಬ ಮಹಿಳೆಯು ತನ್ನ ಮಗಳಾದ

ಅಪರಾಧ ದೇಶ - ವಿದೇಶ

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ವರ್ಷಗಳ ಬಳಿಕ ಸೆರೆಬಿದ್ದ ರಾಬಿನ್ಸನ್‌

ಹೈದರಾಬಾದ್‌: 2023ರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಸೈಬರಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಅಸ್ವಸ್ಥ ಅಜ್ಜಿಯನ್ನು ನೋಡಲು ಸೆಕೆಂದರಾಬಾದ್‌ನ ಆಸ್ಪತ್ರೆಗೆ ಬಂದಿದ್ದ ವೇಳೆ ಆರೋಪಿ ರಾಬಿನ್ಸನ್‌ ಕಾರ್ನೆಲ್‌ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಅಪರಾಧ ಕರ್ನಾಟಕ

ಕಿವಿ ಕೇಳದ, ಮಾತು ಬಾರದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ರಾಮಂಪುರ: ರಾಜ್ಯದ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಬಲಾತ್ಕಾರವೆಸಗಿ ಕೊಲೆ ಮಾಡಿದ ಪ್ರಕರಣ ನಡೆದು ವಾರವೂ ಕಳೆದಿಲ್ಲ. ಅಷ್ಟರಲ್ಲೇ ಉತ್ತರ ಪ್ರದೇಶದಲ್ಲಿ ಒಂದು ಅಮಾನವೀಯ ಘಟನೆ ನಡೆದಿದೆ. ಕಿವಿಯೂ ಕೇಳದ ಮಾತೂ ಬಾರದ 11