Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ದಿನಸಿ ಅಂಗಡಿಯಲ್ಲಿ ನಕಲಿ ಗ್ರಾಹಕನ ಅಸಲಿ ಆಟ: ಚಿಲ್ಲರೆ ಕೊಡುವ ಸೋಗಿನಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದು ಪರಾರಿ

ನವದೆಹಲಿ: ವಿಕ್ಸ್ ಚಾಕೋಲೇಟ್ ಖರೀದಿ ಮಾಡಲು ಅಂಗಡಿಗೆ ಬಂದ ಕಳ್ಳನೊಬ್ಬ ಅಂಗಡಿಯ ಮಾಲೀಕಳ ಕುತ್ತಿಗೆಯಿಂದ ಚಿನ್ನದ ಸರವನ್ನು ಎಳೆದುಕೊಂಡಿದ್ದಾನೆ. ದಿನಸಿ ಅಂಗಡಿಯಲ್ಲಿ ನಡೆದ ಈ ಚಿನ್ನದ ಸರ ಕಿತ್ತುಕೊಂಡ ಘಟನೆ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಪರಾಧ

ಪೊಲೀಸರನ್ನೇ ಓಡಿಸಿದ್ದ ಸಶಸ್ತ್ರ ಗೂಂಡಾಗಳಿಗೆ ನಡುರಸ್ತೆಯಲ್ಲೇ ಲಾಠಿ ಪೂಜೆ

ಪಠಾಣ್: ಹರಿತವಾದ ಆಯುಧಗಳ ಜತೆ ಬಂದಿದ್ದ 18 ಮಂದಿ ದುಷ್ಕರ್ಮಿಗಳು ಪೊಲೀಸರನ್ನೇ ಹೆಸರಿಸಿ ಓಡಿಸಿರುವ ಆತಂಕಕಾರಿ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಮಾರ್ಚ್​ 15ರಂದು ರಾತ್ರಿ ಈ ಘಟನೆ ನಡೆದಿದೆ. ಗುಂಪೊಂದು ಕತ್ತಿ, ಮಚ್ಚಿನ ಜತೆ

ಕರ್ನಾಟಕ

ಚಿತ್ರಮಂದಿರದ ಮಹಿಳಾ ಶೌಚಾಲಯದಲ್ಲಿ ಗುಪ್ತ ಕ್ಯಾಮರಾ: ಯುವತಿಯರ ಖಾಸಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ಸಿಬ್ಬಂದಿ ಬಂಧನ!

ಬೆಂಗಳೂರು: ಬೆಂಗಳೂರಿನ ಮಡಿವಾಳದ ವಿ.ಪಿ. ರಸ್ತೆಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳಾ ಟೆಕ್ಕಿ ಮತ್ತು ಅವರ ಸ್ನೇಹಿತೆಯರ ಖಾಸಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ರವಿವಾರ ರಾತ್ರಿ “ನೂವು ನಾಕು ನಚ್ಚಾವು” ಸಿನಿಮಾ

ಅಪರಾಧ

ದೆಹಲಿಯಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯ: ಜಿಮ್ ಮಾಲೀಕನ ಮೇಲೆ ಹಲ್ಲೆ, ಪತ್ನಿಗಷ್ಟೇ ಅಲ್ಲದೆ ಮಗನನ್ನು ಬೆತ್ತಲೆಗೊಳಿಸಿ ಅಮಾನವೀಯ ಹಿಂಸೆ!

ನವದೆಹಲಿ: ದೇಶದ ರಾಜಧಾನಿ ದೆಹಲಿಯ ಲಕ್ಷ್ಮಿನಗರದಲ್ಲಿ ಮನುಷ್ಯತ್ವವೇ ಮರೆತಂತಿರುವ ಘೋರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಜನವರಿ 2 ರಂದು ನಡೆದ ಈ ಅಟ್ಟಹಾಸದ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಇಡೀ ಸಮಾಜವೇ ಆಘಾತಕ್ಕೊಳಗಾಗಿದೆ. ಜಿಮ್

ಕರ್ನಾಟಕ

ಮಕ್ಕಳ ನಡುವಿನ ಜಗಳಕ್ಕೆ ಬಾಲಕನ ಹತ್ಯೆ: ಬಿಹಾರ ಮೂಲದ ವ್ಯಕ್ತಿ ಬಂಧನ

ಬೆಂಗಳೂರು : ತಮ್ಮ ಮಕ್ಕಳಿಗೆ ಬಾಲಕನೊಬ್ಬ ಹೊಡೆಯುತ್ತಾನೆಂದು ಆತನ ಕುತ್ತಿಗೆ ಹಿಸುಕಿ ಹತ್ಯೆಗೈದ ಪ್ರಕರಣದಡಿ ಬಿಹಾರ ಮೂಲದ ಆರೋಪಿಯನ್ನು ಇಲ್ಲಿನ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.ಸಂದೇಶ್ವರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಪರಪ್ಪನ