Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗರ್ಭಿಣಿಗೆ ನಡುರಸ್ತೆಯಲ್ಲೇ ಲೈಂಗಿಕ ಕಿರುಕು*ಳ; ಕಾಮುಕನ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆ!

ಜೈಪುರ: ಗರ್ಭಿಣಿಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ಆಕೆಯ ಮೈಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟಿರುವ ಘಟನೆ ಜೈಪುರದಲ್ಲಿ ನಡೆದಿದೆ. ಬೀಚ್ ಕಾಲೋನಿಯಲ್ಲಿ ಆಕೆ ನಡೆದುಕೊಂಡು ಹೋಗುತ್ತಿರುವಾಗ ಹಿಂಬಾಲಿಸಿ ಬಂದ ಆತ ಹಿಂದಿನಿಂದ

ದೇಶ - ವಿದೇಶ

ಶಟರ್ ಎಳೆದು ಕಳ್ಳರಿಗೆ ‘ರಿವರ್ಸ್’ ಸ್ಕೆಚ್; ಹೊರಬರಲಾಗದೆ ಅಂಗಡಿಯೊಳಗೆ ಕಿರುಚಾಡಿದ ಖದೀಮರು!

ನವದೆಹಲಿ: ರಾತ್ರಿಯಾಗುತ್ತಿದ್ದಂತೆ ಕಳ್ಳರು ಅಲರ್ಟ್ ಆಗಿ ಬಿಡುತ್ತಾರೆ. ಎಷ್ಟೇ ಬಂದೋಬಸ್ತ್ ಇದ್ದರೂ ಕಳ್ಳರಿಂದ ಅಂಗಡಿ, ಮನೆಗಳನ್ನು ಕಾಪಾಡಿಕೊಳ್ಳುವುದೇ ನಗರಗಳ ಜನರಿಗೆ ದೊಡ್ಡ ತಲೆನೋವು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿರುವ ವಿಡಿಯೋದಲ್ಲಿ

ಕರ್ನಾಟಕ

ಬಸ್ಸಿಗಾಗಿ ಕಾಯುತ್ತಿದ್ದ ಯುವಕನ ಕಿಡ್ನಾಪ್; ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಸೆಕ್ಸ್ ವರ್ಕ್​​ಗೆ ಬಳಸಿಕೊಂಡ ಗ್ಯಾಂಗ್

ಮೈಸೂರು: ಬಸ್ಸಿಗಾಗಿ ಕಾಯುತ್ತಿದ್ದ ಯುವಕನೋರ್ವನನ್ನು ಅಪಹರಿಸಿ, ಆತನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ ಹಾಗೂ ಸೆಕ್ಸ್ ವರ್ಕ್​​ಗೆ ಬಳಸಿಕೊಂಡಿದ್ದಾರೆ ಎಂದು ಮೈಸೂರಿನ ಲಷ್ಕರ್ ಠಾಣೆಗೆ ನೊಂದ ಯುವಕ ದೂರು ನೀಡಿದ್ದಾರೆ. ಅನಿಲ್ ಕುಮಾರ್

ಕರ್ನಾಟಕ

ಹೆಂಡತಿಗೆ ಬೊಗಳಿದ್ದಕ್ಕೆ ‘ಸ್ಕೂಬಿ’ ಮೇಲೆ ಪತಿ ಅಟ್ಟಹಾಸ: ಮೂಕಪ್ರಾಣಿಯನ್ನ ಸಾಯಿಸಲು ಹೋದ ಗೋಪಿ!

ಬೆಂಗಳೂರು: ಪಕ್ಕದ ಮನೆಯ ಸಾಕು ನಾಯಿ ಸ್ಕೂಬಿ ತನ್ನ ಹೆಂಡ್ತಿಯನ್ನು ನೋಡಿ ಬೊಗಳಿದಕ್ಕೆ ಆಕ್ರೋಶಗೊಂಡ ಪತಿ ಕ್ರೌರ್ಯ ಮೆರೆದಿದ್ದಾನೆ. ತನ್ನ ಪತ್ನಿಯನ್ನು ನೋಡಿ ಬೊಗಳಿದ್ದಕ್ಕೆ ವ್ಯಕ್ತಿಯೋರ್ವ ಪಕ್ಕದ ಮನೆಯ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ ಹೊಡೆದು ಸಾಯಿಸಲು

ದೇಶ - ವಿದೇಶ

ಕಳ್ಳತನಕ್ಕೆ ಬಂದ ಬಾಲಕ ಶಟರ್ ನಡುವೆ ಲಾಕ್: ಕ್ಲಿನಿಕ್‌ನಲ್ಲಿ ಸಿಲುಕಿ ನರಳುತ್ತಿದ್ದ ಅಪ್ರಾಪ್ತನ ರಕ್ಷಣೆ!

ಗಾಜಿಯಾಬಾದ್ : ಇಂದಿರಾಪುರಂನ ಸ್ಥಳೀಯ ಕ್ಲಿನಿಕ್‌ನಲ್ಲಿ ಕಳ್ಳತನಕ್ಕೆ ಯತ್ನಿಸಿದ ಅಪ್ರಾಪ್ತ ಬಾಲಕನೊಬ್ಬ ಶಟರ್ ಮತ್ತು ಗೋಡೆಯ ನಡುವಿನ ಕಿರಿದಾದ ಅಂತರದಲ್ಲಿ ಸಿಲುಕಿಕೊಂಡಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಶನಿವಾರ ಬಿಗುವಿನ ರಕ್ಷಣಾ ಕಾರ್ಯಾಚರಣೆ

ಕರ್ನಾಟಕ

ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಸಿಪಾಯಿ ಸೇವೆಯಿಂದ ವಜಾ; ಜಾತಿ ನಿಂದನೆ ಆರೋಪ

ಕಲಬುರಗಿ: ದಲಿತ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪದ ಮೇರೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಿಪಾಯಿ ಹುದ್ದೆಯ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ.ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಸಿಪಾಯಿ ಹುದ್ದೆಯ

ಕರ್ನಾಟಕ

ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರ ಹ*ತ್ಯೆ ರಾಜಕೀಯ ದ್ವೇಷದ ಆರೋಪ

ಧಾರವಾಡ: ಅವಳಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದುದ್ದು, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್​ನನ್ನು (Fairoz Pathan Murder) ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಅವರ ಮನೆಯಲ್ಲಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಶುಕ್ರವಾರ ರಾತ್ರಿ ಆತನ ಮನೆಗೆ ನುಗ್ಗಿದ

ದೇಶ - ವಿದೇಶ

ಸಾರಿಗೆ ಬಸ್ ಚಾಲಕನ ಮೇಲೆ ಗುಂಪಿನಿಂದ ಭೀಕರ ಹ*ಲ್ಲೆ; ಸಿಸಿಟಿವಿಯಲ್ಲಿ ಸೆರೆಯಾಯ್ತು ಅಟ್ಟಹಾಸ!

ಮೀರಾ-ಭಯಂದರ್: ಥಾಣೆ ಜಿಲ್ಲೆಯ ಮೀರಾ-ಭಯಂದರ್ ಪ್ರದೇಶದಲ್ಲಿ ಗಂಭೀರ ಹಿಂಸಾಚಾರದ ಘಟನೆ ನಡೆದಿದ್ದು, ಮೀರಾ-ಭಯಂದರ್ ಮುನ್ಸಿಪಲ್ ಕಾರ್ಪೊರೇಷನ್ (MBMC) ಬಸ್ಸಿನ ಚಾಲಕನ ಮೇಲೆ ವ್ಯಕ್ತಿಗಳ ಗುಂಪೊಂದು ಹಲ್ಲೆ ನಡೆಸಿದೆ. ಗೈಮುಖ್ ಘಾಟ್‌ನಲ್ಲಿ ಬೈಕ್ ಕದ್ದಿದ್ದಕ್ಕೆ ಸಂಬಂಧಿಸಿದ ಸಣ್ಣ

ದೇಶ - ವಿದೇಶ

ಮೊನಾಲಿಸಾ ಮದುವೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವೈರಲ್ ಸುಂದರಿ ಅಪ್ರಾಪ್ತೆ ಎಂದು ದೃಢ; ಪತಿ ಫರ್ಮಾನ್ ವಿರುದ್ಧ ಪೋಕ್ಸೊ ಅಡಿ ಕೇಸ್ ದಾಖಲು

ಭೋಪಾಲ್‌: ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಣಿಗಳನ್ನು ಮಾರಾಟ ಮಾಡುವಾಗ ರಾತ್ರೋರಾತ್ರಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಥೆ ಅವರ ಪ್ರಕರಣದಲ್ಲಿ ಹೊಸ ವಿವಾದವೊಂದು ಹುಟ್ಟಿಕೊಂಡಿದೆ.ಫರ್ಮಾನ್ ಅವರನ್ನು ಮದುವೆಯಾದ ನಂತರ ಇತ್ತೀಚೆಗೆ ಬೆಳಕಿಗೆ ಬಂದಿದ್ದ ಮೊನಾಲಿಸಾ, ಮದುವೆಯ ಸುತ್ತಲಿನ

ದೇಶ - ವಿದೇಶ

36 ಗಂಟೆಯಲ್ಲೇ ಕೊ*ಲೆ ಕೇಸ್ ಭೇದಿಸಿದ ಪೊಲೀಸರು; ಪ್ರಿಯಕರನ ಜೊತೆ ಸೇರಿ ಪತಿಯ ಪ್ರಾಣ ತೆಗೆದ ಪತ್ನಿಯ ಅಸಲಿ ಬಣ್ಣ ಬಯಲು

ಧಾರ್ (ಮಧ್ಯಪ್ರದೇಶ): (ಪಿಟಿಐ) ಗುತ್ತಿಗೆ ಕೊಲೆಗಾರನನ್ನು ನೇಮಿಸಿಕೊಂಡು ತನ್ನ ಗಂಡನನ್ನು ಕೊಲ್ಲಲು ಸಂಚು ರೂಪಿಸಿದ್ದ ಆರೋಪದ ಮೇಲೆ ಜಿಲ್ಲೆಯಲ್ಲಿ 25 ವರ್ಷದ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.ಕೊಲೆಯಾದ