Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೈದಿಗಳ ಜತೆ ನಂಟು, ಅಕ್ರಮ ಚಟುವಟಿಕೆಗೆ ಸಹಕರಿಸುತ್ತಿದ್ದ ಸಿಬ್ಬಂದಿ ಬಂಧನ

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವುದು ಈ ಹಿಂದೆ ಕಂಡುಬಂದಿತ್ತು.ಆದರೆ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿಯ ಕಳ್ಳಾಟ ಮತ್ತೊಮ್ಮೆ ಬಯಲಾಗಿದೆ. ಜೈಲಿನೊಳಗೆ ಫೋನ್ ತೆಗೆದುಕೊಂಡು ಹೋಗುತ್ತಿದ್ದ ಸಿಬ್ಬಂದಿ

ಕರ್ನಾಟಕ

ಮಹಿಳೆಗೆ ಸುಣ್ಣ ಹಚ್ಚಿ, ಕಾರದ ಪುಡಿ ಎರಚಿ, ಕೊಲೆಗೆ ಯತ್ನಿಸಿದ ಸಂಬಂಧಿಕರು

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ತಾಂಡಾವೊಂದರಲ್ಲಿ ಅನೈತಿಕ ಸಂಬಂಧದ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಆಕೆಯ ಸಂಬಂಧಿಕರು, ತಲೆಗೂದಲು ಕತ್ತರಿಸಿ, ಸುಣ್ಣ ಹಚ್ಚಿ, ಕಾರದ ಪುಡಿ ಎರಚಿದ್ದಲ್ಲದೆ, ಬಟ್ಟೆ ಹರಿದು ಅರೆನಗ್ನವಾಗಿಸಿ ಕೊಲೆಗೆ ಯತ್ನಿಸಿದ

ದೇಶ - ವಿದೇಶ

“ನೂರು ರೂಪಾಯಿನೂ ಕೊಡಲ್ಲ” ಎಂದಿದ್ದೇ ತಪ್ಪಾಯ್ತು: ರಾಜಸ್ಥಾನದ ಉದ್ಯಮಿ ರಮೇಶ್ ರುಲಾನಿಯಾ ಹತ್ಯೆ

ಜೈಪುರ: ನೂರು ರೂಪಾಯಿನೂ ಕೊಡಲ್ಲ ಎಂದಿದ್ದಕ್ಕೆ ರಾಜಸ್ಥಾನದ ಉದ್ಯಮಿ(Businessman)ಯನ್ನು ರೋಹಿತ್ ಗೋದಾರ ಗ್ಯಾಂಗ್ ಗುಂಡಿಕ್ಕಿ ಹತ್ಯೆ(Murder) ಮಾಡಿರುವ ಘಟನೆ ವರದಿಯಾಗಿದೆ. ನಗರದಲ್ಲಿ ಬೈಕ್ ಶೋ ರೂಂ ಹಾಗೂ ಹೋಟೆಲ್ ಹೊಂದಿರುವ 40 ವರ್ಷದ ರಮೇಶ್

ಕರ್ನಾಟಕ

ಕೋಲಾರದಲ್ಲಿ ರೈತನ ಮನೆಗೆ ಬೆಂಕಿ: ಕಿಡಿಗೇಡಿಗಳ ಕೃತ್ಯದಿಂದ ₹4 ಲಕ್ಷ ನಷ್ಟ

ಕೋಲಾರ: ಕಿಡಿಗೇಡಿಗಳು ಮನೆಗೆ ಬೆಂಕಿ (Fire) ಹಾಕಿದ ಪರಿಣಾಮ ಮನೆಯಲ್ಲಿದ್ದ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಚೀಟಿಂವಾರಪಲ್ಲಿ ಗ್ರಾಮದಲ್ಲಿ ಕಳೆದ ರಾತ್ರಿ ಈ

ದೇಶ - ವಿದೇಶ

ತಾಯಿ ಎದುರಲ್ಲೇ 5 ವರ್ಷದ ಮಗುವಿನ ಶಿರಚ್ಛೇದ: ಆರೋಪಿ ಗ್ರಾಮಸ್ಥರ ಥಳಿತದಿಂದ ಸಾವು

ಭೋಪಾಲ್‌: ಮಾನಸಿಕ ಅಸ್ವಸ್ಥಎಂದು ನಂಬಲಾದ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ತಾಯಿ ಎದುರಲ್ಲೇ 5 ವರ್ಷದ ಮಗುವಿನ ಶಿರಚ್ಛೇದ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 5 ವರ್ಷದ ಮಗು ವಿಕಾಸ್‌ ಮೃತ ದುರ್ದೈವಿ, ಮಹೇಶ್ (25)

ಕರ್ನಾಟಕ

ಪಾರ್ಕಿಂಗ್ ಕಿರಿಕ್: ಭೀಕರ ಗಲಾಟೆ- ನಾಲ್ವರಿಗೆ ಚಾಕು ಇರಿತ

ಬೆಂಗಳೂರು: ಪಾರ್ಕಿಂಗ್ ​ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ವ್ಯಕ್ತಿಯೋರ್ವ ನಾಲ್ವರಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಮಾರಗೊಂಡನಹಳ್ಳಿ ಆರ್.ಆರ್. ಲೇಔಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ಹೇಮಂತ್, ಹನುಮಂತಮ್ಮ ಮತ್ತು ರಮೇಶ್ ಸೇರಿ ಓರ್ವ ಅಪ್ರಾಪ್ತ

ಕರ್ನಾಟಕ

“ನವಜಾತ ಶಿಶುವನ್ನು 10 ಸಾವಿರ ರೂ.ಗೆ ಮಾರಾಟ!

ಹೊಸಪೇಟೆ: ನವಜಾತ ಶಿಶುವೊಂದನ್ನು 10 ಸಾವಿರ ರೂ.ಗೆ ಮಾರಾಟ ಮಾಡಿದ ಆಘಾತಕಾರಿ ಘಟನೆ ಹೊಸಪೇಟೆಯ 60 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ, ಘಟನೆ ಸಂಬಂಧ ಇಬ್ಬರು ಆಶಾ ಕಾರ್ಯಕರ್ತರು ಸೇರಿದಂತೆ ನಾಲ್ವರ ವಿರುದ್ಧ ಪೊಲೀಸರು

ಅಪರಾಧ ಕರ್ನಾಟಕ

ಬೆಂಗಳೂರು ನಿರ್ದೇಶಕ ನಂದಕಿಶೋರ್ ಸಾಲ ವಿವಾದ: ಉದ್ಯಮಿ ಕಿಡ್ನ್ಯಾಪ್ – ರೌಡಿಶೀಟರ್ ನ ಬಂಧನ

ಬೆಂಗಳೂರು: ನಿದೇರ್ಶಕ ನಂದಕಿಶೋರ್‌ಗೆ ಕೊಟ್ಟಿದ್ದ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ನಡೆದಿದೆ. ಉದ್ಯಮಿಗೆ ರೌಡಿಶೀಟರ್ ರಾಜೇಶ್ @ ಅಪ್ಪಿ ಪರಿಚಯವಿದ್ದ. ಒಂದು ವರ್ಷದ ಹಿಂದೆ ನಿರ್ದೇಶಕ ನಂದಕಿಶೋರ್‌ಗೆ ರೌಡಿ ರಾಜೇಶ್ ಸಾಲ

ಅಪರಾಧ ಕರ್ನಾಟಕ

ಚಿಕ್ಕಮಗಳೂರು: ನಿದ್ರೆ ಮಾತ್ರೆಯಿಂದ ಅತ್ತೆಯ ಕೊಲೆ – ಸೊಸೆ ಹಾಗೂ ಪ್ರಿಯಕರನ ಬಂಧನ

ಚಿಕ್ಕಮಗಳೂರು: ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಶ್ವಿನಿ ಹಾಗೂ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ಆ.10 ರಂದು ಮುದ್ದೆಯಲ್ಲಿ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಖೋಟಾನೋಟು ಪ್ರಕರಣದಲ್ಲಿ ನ್ಯಾಯಾಲಯದ ಜಾಮೀನು ಉಲ್ಲಂಘಿಸಿದ ಆರೋಪಿ ಬಂಧನ

ಮಂಗಳೂರು : ಖೋಟಾನೋಟು ಪ್ರಕರಣದಲ್ಲಿ ಅರೆಸ್ಟ್ ಆಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂದು ಗುರುತಿಸಲಾಗಿದೆ. ಆರೋಪಿ