Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಢಾಬಾದಲ್ಲಿ ಬ್ಲಾಂಕೆಟ್ ಸುತ್ತಿದ ಸ್ಥಿತಿಯಲ್ಲಿ ಎಂಎಸ್ಸಿ ವಿದ್ಯಾರ್ಥಿನಿ ಶವ ಪತ್ತೆ

ಲಕ್ನೋ: ಉತ್ತರ ಪ್ರದೇಶದ ಮಿರ್ಜಾಮುರಾದ್ ಪ್ರದೇಶದ ಢಾಬಾ ಒಂದರಲ್ಲಿ ಯುವತಿಯೊಬ್ಬಳ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಢಾಬಾದಲ್ಲಿ ಎಂಎಸ್ಸಿ ವಿದ್ಯಾರ್ಥಿನಿ (Student) ಅಲ್ಕಾ ಬಿಂದ್ (22) ಮೃತದೇಹ ಗಂಟಲು

ಅಪರಾಧ ದೇಶ - ವಿದೇಶ

ಹನಿಮೂನ್ ಕೊಲೆ ಪ್ರಕರಣ: ರಾಜಾ ಸಹೋದರಿ ವಿರುದ್ಧವೇ ಎಫ್‌ಐಆರ್ ದಾಖಲು!

ಗುವಾಹಟಿ: ರಾಷ್ಟ್ರವನ್ನೇ ಬೆಚ್ಚಿಬೀಳಿಸಿರುವ ರಾಜಾ ರಘುವಂಶಿ (Raja Raghuvanshi) ಹನಿಮೂನ್ ಕೊಲೆ (Honeymoon Murder) ಪ್ರಕರಣದಲ್ಲಿ ಆಘಾತಕಾರಿ ಟ್ವಿಸ್ಟ್ ಸಿಕ್ಕಿದೆ. ರಾಜಾ ಅವರ ಸಹೋದರಿ ಶ್ರಸ್ತಿ ರಘುವಂಶಿ (Shrasti Raghuvanshi) ವಿರುದ್ಧ ಗುವಾಹಟಿ ಪೊಲೀಸರು

ದೇಶ - ವಿದೇಶ

ಹರ್ಯಾಣದ ಮಾಡೆಲ್ ಶೀತಲ್‌ ಕೊಲೆ ಶಂಕೆ: ಶವ ಕಾಲುವೆಯಲ್ಲಿ ಪತ್ತೆ

ಚಂಡೀಗಢ: ಸೋನಿಪತ್‌ ಕಾಲುವೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಹರ್ಯಾಣ ಮೂಲದ ಮಾಡೆಲ್‌ನ ಶವ ಪತ್ತೆಯಾಗಿದೆ. ಹರಿಯಾಣವಿ ಸಂಗೀತ ಉದ್ಯಮದಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದ ಶೀತಲ್‌ ಶವ ಪತ್ತೆಯಾಗಿದ್ದು ಕೊಲೆಗೆ ಕಾರಣ ತಿಳಿದು ಬಂದಿಲ್ಲ.

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಅಟ್ಟಹಾಸ: ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬೃಹತ್ ಸಂಚು, ಶಾಕ್ ನೀಡಿದ ವಿಚಾರಣೆ ವಿವರಗಳು!

ಮಂಗಳೂರು:ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಬಾರಿ ಸಂಚು ನಡೆದಿರುವುದು ಬಯಲಾಗಿದೆ. ಕಾಂಟ್ರಾಕ್ಟ್ ಕಿಲ್ಲರ್ಸ್ ಬಳಸಿ ಈ ದಾಳಿ ನಡೆಸಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಇದೀಗ ಪೊಲೀಸರು ಒಟ್ಟು 8 ಆರೋಪಿಗಳನ್ನು ವಶಕ್ಕೆ

ದೇಶ - ವಿದೇಶ

ಹೊಸ ಜೀವನದ ಖುಷಿಯಲ್ಲಿ ನಲಿದಾಡಿದ ಮದುಮಗಳು ,ಮದುವೆಯ ದಿನ ಬಾವಿಯಲ್ಲಿ ಶವವಾಗಿ ಪತ್ತೆ

ರಾಜಸ್ಥಾನ:ರಾಜಸ್ಥಾನದ ಡುಂಗರ್‌ಪುರ ಜಿಲ್ಲೆಯ ಸರೋಡ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಅತ್ಯಂತ ದುಃಖಕರ ಸುದ್ದಿ ಹೊರಬಂದಿದೆ. ಮದುವೆಯಾಗಬೇಕಿದ್ದ ಯುವತಿ ಏಳು ಸುತ್ತುಗಳಿಗೆ ಮುನ್ನವೇ ಮೃತಪಟ್ಟಿದ್ದಾಳೆ. ಶಿವರಾಜಪುರ ನಿವಾಸಿ ನಾರಾಯಣ ಪ್ರಜಾಪತಿ ಅವರ ಪುತ್ರಿ ನೇಹಾ ಪ್ರಜಾಪತಿ

ಅಪರಾಧ ಕರ್ನಾಟಕ

ರಿಕ್ಕಿ ರೈ ಮೇಲೆ ಫೈರಿಂಗ್:ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ ಬಿಡದಿ

ಅಪರಾಧ ದೇಶ - ವಿದೇಶ

ದೆಹಲಿಯಲ್ಲಿ ಮೂಗುತ್ತಿ ನೀಡಿತು ಕೊಲೆಯ ಸುಳಿವು

ನವದೆಹಲಿ: ಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಶವವನ್ನು ಚರಂಡಿಗೆಸೆಯಲಾಗಿತ್ತು. ಆದರೆ ಈ ಕೊಲೆ ಪ್ರಕರಣದಲ್ಲಿ ಮಹತ್ವದ ಸುಳಿವು ನೀಡಿದ್ದು, ಆಕೆ ಧರಿಸಿದ ಮೂಗುತಿ. ಇದು

ಅಪರಾಧ ದೇಶ - ವಿದೇಶ

ಗಂಡು ಮಗುವಿನ ಆಸೆಗಾಗಿ ಅವಳಿ ಹೆಣ್ಣು ಮಕ್ಕಳ ನೆಲಕ್ಕೆ ಬಡಿದು ಕೊಂದನೇ ತಂದೆ?

ಜೈಪುರ: ಉತ್ತರಾಧಿಕಾರಿಯಾಗಿ ಗಂಡು ಮಗು ಬೇಕು ಎನ್ನುವ ಕಾರಣಕ್ಕಾಗಿ, ಹುಟ್ಟಿ ಐದು ತಿಂಗಳಷ್ಟೇ ಆಗಿದ್ದ ಅವಳಿ ಹೆಣ್ಣು ಮಕ್ಕಳನ್ನು ನೆಲಕ್ಕೆ ಬಡಿದು ಕೊಂದ ತಂದೆಯನ್ನು ಬಂಧಿಸಲಾಗಿದೆ. ರಾಜಸ್ಥಾನದ ಸಿಕಾರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.