Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಕ್ರಮ ಸಂಬಂಧ ಶಂಕಿಸಿ ಪತ್ನಿಗೆ ಚಾಕು ಇರಿದು ಕೊಲೆ

ಲಕ್ನೋ: ವ್ಯಕ್ತಿಯೊಬ್ಬ ತನ್ನ ಪತ್ನಿ (wife) ಸಹೋದ್ಯೋಗಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಆಕೆಗೆ ಚಾಕು ಇರಿದು ಕೊಂದ ಪ್ರಕರಣ ಉತ್ತರ ಪ್ರದೇಶದ (Uttar Pradesh) ಗೌತಮ್ ಬುದ್ಧ ನಗರ ಜಿಲ್ಲೆಯ ದಾದ್ರಿಯಲ್ಲಿ

ಅಪರಾಧ ಕರ್ನಾಟಕ

ಬೆಂಗಳೂರು ದರೋಡೆ ಪ್ರಕರಣ: ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ₹1.5 ಕೋಟಿ ದೋಚಿದ ಖದೀಮರು

ಬೆಂಗಳೂರಿನಲ್ಲಿ ಮತ್ತೆ ರಾಬರಿ ನಡೆದಿದೆ. ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿದ ಖದೀಮರು 1.5 ಕೋಟಿ ರೂ ನಗದು ಹಣವನ್ನು ದೋಚಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಈ ಘಟನೆ ನಡೆದಿದ್ದು, ಇದೀಗ ಜನರನ್ನು ಬೆಚ್ಚಿ ಬೀಳಿಸಿದೆ. ಒಟ್ಟು

ಕರ್ನಾಟಕ

ಬೇಲೂರಿನಲ್ಲಿ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಪ್ರಕರಣ: ಆರೋಪಿ ಅರೆಸ್ಟ್!

ಹಾಸನ: ಬೇಲೂರಿನಲ್ಲಿ ದೇವಾಲಯದ ಒಳಗಿನ ಗಣಪನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ (Belur Ganesh idol desecration) ಸಂಬಂಧಿಸಿದಂತೆ ಸಿಸಿಟಿವಿ ಆಧರಿಸಿ ಮಹಿಳೆಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ. ಪುರಸಭೆ ಆವರಣದಲ್ಲಿರುವ ವರಸಿಧಿ ಗಣಪತಿ ಮೂರ್ತಿಗೆ ಮಹಿಳೆಯೊಬ್ಬರು ಚಪ್ಪಲಿ ಹಾರ

ಅಪರಾಧ ದೇಶ - ವಿದೇಶ

ತಂದೆಯ ಮೇಲಿನ ಕೋಪಕ್ಕೆ ನೆರೆಮನೆಯ 4 ವರ್ಷದ ಮಗುವಿನ ಕೊಲೆ

ದೆಹಲಿಯ ಮಗುವಿನ ಕೊಲೆ: ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ. 15 ವರ್ಷದ ಬಾಲಕನೊಬ್ಬ ತನ್ನ ನೆರೆಮನೆಯವರ 4 ವರ್ಷದ ಮಗುವಿನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದು, ಗಂಭೀರವಾಗಿ

ಅಪರಾಧ ದೇಶ - ವಿದೇಶ

ತಿರುಪತಿ ದೇವಾಲಯ: ₹100 ಕೋಟಿಗೂ ಹೆಚ್ಚು ಹಣ ಕಳ್ಳತನ, ಸಿಸಿಟಿವಿ ದೃಶ್ಯ ವೈರಲ್; ವೈಎಸ್‌ಆರ್ ಸಿಪಿ ಸರ್ಕಾರದ ಮೇಲೆ ಆರೋಪ

ತಿರುಪತಿ : ವೈಎಸ್ ಆರ್ ಕಾಂಗ್ರೇಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದಲ್ಲಿ ಭಕ್ತರು ಹಾಕಿದ್ದ ಹಣದಲ್ಲಿ 100 ಕೋಟಿಗೂ ಅಧಿಕ ಹಣ ಕಳ್ಳತನವಾಗಿದೆ ಎಂದು ಎಂದು ಬಿಜೆಪಿ ಮುಖಂಡರೊಬ್ಬರು ಸಿಸಿಟಿವಿ ವಿಡಿಯೋ ಸಹಿತ ಆರೋಪಿಸಿದ್ದಾರೆ.

ಕರ್ನಾಟಕ

ಹೈಕೋರ್ಟ್ ಮಹತ್ವದ ತೀರ್ಪು: ‘ಯುವತಿ ಹೇಳಿಕೆ ವಿಶ್ವಾಸಾರ್ಹವಲ್ಲ’; ಜೀವಾವಧಿ ಶಿಕ್ಷೆ ರದ್ದು

ಬೆಂಗಳೂರು : ಸ್ವಇಚ್ಛೆಯಿಂದ ಯುವಕನೊಂದಿಗೆ ಮನೆಬಿಟ್ಟು ಹೋದ ಯುವತಿ, ಒಂದೂವರೆ ವರ್ಷ ಬಳಿಕ ಪೊಲೀಸರ ಮುಂದೆ ಅ*ಚಾರದ ಆರೋಪ ಮಾಡುತ್ತಾಳೆ. ಇದೇ ಸತ್ಯವೆಂದು ನಂಬಿ ಅಧೀನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದರಿಂದ ಯುವಕ ಎಂಟು ವರ್ಷದಿಂದ

ಅಪರಾಧ ದೇಶ - ವಿದೇಶ

ಸಹೋದ್ಯೋಗಿಗಳ ಕಿರುಕುಳದ ದೌರ್ಜನ್ಯ: ಶಿಕ್ಷಕಿ ಆತ್ಮಹತ್ಯೆ

ಹೈದರಾಬಾದ್: ಖಾಸಗಿ ಶಾಲೆಯ 29 ವರ್ಷದ ಶಿಕ್ಷಕಿ(Teacher) ಇಬ್ಬರು ಪುರುಷ ಸಹೋದ್ಯೋಗಿಗಳಿಂದ ಕಿರುಕುಳಕ್ಕೊಳಗಾಗಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಮೃತ ವಿಜ್ಞಾನ ಶಿಕ್ಷಕಿ ಅಸ್ಸಾಂ ಮೂಲದವರು. ಈ ಘಟನೆ ಸೆಪ್ಟೆಂಬರ್ 19

ಅಪರಾಧ ದೇಶ - ವಿದೇಶ

ಹದಿನೈದು ವರ್ಷದ ಮಗಳನ್ನು ಗರ್ಭಿಣಿ ಮಾಡಿದ ತಂದೆ – ಭೀಕರ ಪ್ರಕರಣ!

ಉತ್ತರ ಪ್ರದೇಶ: ಮಗಳನ್ನು ಸಮಾಜದ ದುಷ್ಟ ಶಕ್ತಿಗಳಿಂದ ಕಾಪಾಡಿ, ಸದಾ ರಕ್ಷಾ ಕವಚವಾಗಿರಬೇಕಿದ್ದ ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಗರ್ಭಿಣಿಯಾದಾಗ ಈ

ಕರ್ನಾಟಕ

ಮಾಜಿ ಸಚಿವ ಡಾ.ಕೆ. ಸುಧಾಕರ್ ಪತ್ನಿಗೆ ಸೈಬರ್ ವಂಚನೆ: ಡಿಜಿಟಲ್ ಅರೆಸ್ಟ್ ಹೆಸರಲ್ಲಿ 14 ಲಕ್ಷ ರೂ. ಪಂಗನಾಮ

ಬೆಂಗಳೂರು : ರಾಜ್ಯದಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ ಗಂಭೀರ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ. ಇಲ್ಲಿಯವರೆಗೆ ಸಾಮಾನ್ಯ ಜನರಿಗೆ ಮಾತ್ರವೇ ಆಗುತ್ತಿದ್ದ ಈ ವಂಚನೆಗಳು ಈಗ ರಾಜಕಾರಣಿಗಳ ಕುಟುಂಬಕ್ಕೂ ಆಗುತ್ತಿದೆ. ಕೆಲದಿನಗಳ ಹಿಂದೆ ಮಾಜಿ ಸಂಸದ ಹಾಗೂ

ಅಪರಾಧ ದೇಶ - ವಿದೇಶ

“ಎರಡನೇ ಗರ್ಲ್‌ಫ್ರೆಂಡ್‌ಗಾಗಿ ಲಿವ್-ಇನ್ ಸಂಗಾತಿಯ ಕೊಲೆ!”

ಕಾನ್ಪುರ: ಎರಡನೇ ಗರ್ಲ್​​ಫ್ರೆಂಡ್ ಮಾತು ಕೇಳಿ ಯುವಕನೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಆತ ಇಬ್ಬರ ಜತೆ ಸಂಬಂಧ ಹೊಂದಿದ್ದ. ಎರಡನೇ ಗರ್ಲ್​​ಫ್ರೆಂಡ್ ಆತ ಮತ್ತು