Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಗುರುಗ್ರಾಮ ಎನ್‌ಕೌಂಟರ್: ಮೂರು ರಾಜ್ಯಗಳಿಗೆ ಬೇಕಾಗಿದ್ದ ‘ಒಂದು ಲಕ್ಷದ ಸರದಾರ’ ಸೆರೆ; ಪೊಲೀಸರ ಮೇಲೆ ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಕ್ರಿಮಿನಲ್!

ಗುರುಗ್ರಾಮ: ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಕೊಲೆ ಯತ್ನ, ದರೋಡೆ ಸೇರಿದಂತೆ ಸುಮಾರು 24ಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತರ್​ರಾಜ್ಯ ಅಪರಾಧಿ ಯಾದ್ ರಾಮ್ (50) ಎಂಬಾತನನ್ನು ಗುರುಗ್ರಾಮ ಮತ್ತು

ಅಪರಾಧ

ಹೊಸ ಗೆಳೆಯನೊಂದಿಗೆ ಬಾಳಲು ಪತಿ ಹತ್ಯೆಗೆ ಸ್ಕೆಚ್: ಯುಕೆಯಲ್ಲಿ ಪತ್ನಿ ಮತ್ತು ಪ್ರೇಮಿಗೆ 19 ವರ್ಷಗಳ ಕಠಿಣ ಜೈಲು ಶಿಕ್ಷೆ!

ಲಂಡನ್ : ಯುಕೆಯ ಕಾರ್ಮಾರ್ಥೆನ್‌ಶೈರ್‌ನಲ್ಲಿ ಪತಿಯನ್ನು ಕೊಲೆ ಮಾಡಿ, ಅದನ್ನು ಆತ್ಮಹತ್ಯೆಯೆಂದು ಬಿಂಬಿಸಲು ಭೀಕರ ಸಂಚು ರೂಪಿಸಿದ್ದ 46 ವರ್ಷದ ಮಹಿಳೆ ಮಿಚೆಲ್ ಮಿಲ್ಸ್ ಮತ್ತು ಆಕೆಯ ಪ್ರೇಮಿ ಗೆರೈಂಟ್ ಬೆರ್ರಿಗೆ ನ್ಯಾಯಾಲಯವು ತಲಾ

ಅಪರಾಧ

ಪತ್ನಿ ಮರ್ಯಾದೆ ನೀಡುತ್ತಿಲ್ಲವೆಂದು ಕೊಲೆಗೆ 5 ಲಕ್ಷ ಸುಪಾರಿ ನೀಡಿದ ಪತಿ; ಅಗ್ನಿ ಅವಘಡವೆಂದು ಬಿಂಬಿಸಲು ಹೋಗಿ ಪೊಲೀಸರ ಅತಿಥಿಯಾದ ಕಿರಾತಕರು!

ಮೈಸೂರು :ಮೈಸೂರಿನ ಬಿ.ಎಂ. ಶ್ರೀ ನಗರದಲ್ಲಿ ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಬ್ಬ ತನ್ನ ಪತ್ನಿಯನ್ನೇ ಕೊಲೆ ಮಾಡಲು ಸುಪಾರಿ ನೀಡಿದ ಆಘಾದಕಾರಿ ವಿಚಾರ ಬೆಳಕಿಗೆ ಬಂದಿದೆ. ಪಾನಿಪುರಿ ವ್ಯಾಪಾರ ಮಾಡುತ್ತಿದ್ದ

ಅಪರಾಧ

ಕೌಟುಂಬಿಕ ಕಲಹಕ್ಕೆ ಬಲಿಯಾದ ಒಡಹುಟ್ಟಿದವ: ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆಯಿಂದ ತಮ್ಮನನ್ನೇ ಕೊಂದು ಹೂತುಹಾಕಿದ ಅಣ್ಣ

ಶಿವಮೊಗ್ಗ : ಜಿಲ್ಲೆಯಲ್ಲಿ ಮನುಷ್ಯತ್ವವೇ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದ್ದು, ಕ್ಷುಲ್ಲಕ ಶಂಕೆ ಮತ್ತು ಅಕ್ರಮ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ಅಣ್ಣನೇ ತನ್ನ ಸ್ವಂತ ತಮ್ಮನನ್ನು ಭೀಕರವಾಗಿ ಹತ್ಯೆ ಮಾಡಿ ಹೂತುಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.

ಅಪರಾಧ

ಬೆಂಗಳೂರಿನಲ್ಲಿ ಭೀಕರ ಕೊಲೆ: ತಾಯಿಗೆ ಬೈದಿದ್ದಕ್ಕೆ ಸ್ವಂತ ಅಣ್ಣನನ್ನೇ ಕೊಲೆ ಮಾಡಿದ ತಮ್ಮ

ಬೆಂಗಳೂರು : ಬೆಂಗಳೂರಿನ ಯಾರ್ಬ್ ನಗರದಲ್ಲಿ ತೀವ್ರ ಆಘಾತಕಾರಿ ಘಟನೆಯೊಂದು ನಡೆದಿದ್ದು, ತಾಯಿಗೆ ಬೈದ ಎಂಬ ಕ್ಷುಲ್ಲಕ ಕಾರಣಕ್ಕೆ ತಮ್ಮನೊಬ್ಬ ಸ್ವಂತ ಅಣ್ಣನನ್ನೇ ಭೀಕರವಾಗಿ ಕೊಲೆ ಮಾಡಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು 35 ವರ್ಷದ ಮೊಹಮ್ಮದ್

ಕರ್ನಾಟಕ

ಹಾಸನದಲ್ಲಿ ಮೆಕ್ಯಾನಿಕ್ ಹತ್ಯೆ: ಕೊಲೆಯ ಬಳಿಕ ಶವದೊಂದಿಗೆ ವಿಡಿಯೋ ಮಾಡಿ ವಿಕೃತಿ ಮೆರೆದ ಹಂತಕರು.

ಹಾಸನ : ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಸನ (Hassan) ತಾಲೂಕಿನ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ ಮೆಕ್ಯಾನಿಕ್ ಕೀರ್ತಿ(22) ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದ್ದು, ಬಳಿಕ

ದಕ್ಷಿಣ ಕನ್ನಡ

ಮದ್ಯಕ್ಕಾಗಿ ಹಣ ನಿರಾಕರಣೆ; ಯುವಕನ ಕೊಲೆ

ದಕ್ಷಿಣ ಕನ್ನಡ : ಬೈಕಂಪಾಡಿಯಲ್ಲಿ ಮದ್ಯಕ್ಕಾಗಿ ಹಣ ನಿರಾಕರಿಸಿದ್ದಕ್ಕೆ ನಡೆದ ಜಗಳ ವಿಕೋಪಕ್ಕೆ ಹೋಗಿ ಯುವಕನೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ.ಕೊಲೆಯಾದವನು ಉತ್ತರ ಪ್ರದೇಶ ಮೂಲದ ಸಚಿನ್ ಕುಮಾರ್. ಆರೋಪಿಯನ್ನು ಬೆಳಗಾವಿ ಮೂಲದ ಪ್ರವೀಣ್