Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಿಜಯದಶಮಿ ಹಬ್ಬದ ದಿನವೇ ಪತ್ನಿಯ ಬರ್ಬರ ಹತ್ಯೆ: ಕೌಟುಂಬಿಕ ಕಲಹಕ್ಕೆ ರಕ್ತಪಾತ!

ಬೆಳಗಾವಿ: ಮನೆಯಲ್ಲಿ ವಿಜಯದಶಮಿ ಹಬ್ಬದ ಸಂಭ್ರಮದ ರಾತ್ರಿಯಂದು ರಕ್ತದ ಕೋಡಿಯೇ ಹರಿದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ (Belagavi) ನಗರದ ಮುರಳೀಧರ್ ಕಾಲೋನಿಯಲ್ಲಿ ನಡೆದಿದೆ. ಅಶ್ವಿನಿ

ದೇಶ - ವಿದೇಶ

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಶಸ್ತ್ರಾಸ್ತ್ರ ಪೂರೈಕೆ ಆರೋಪದಲ್ಲಿ ಇಬ್ಬರ ಬಂಧನ!

ಬಾಲಿವುಡ್ ನಟ ಟೈಗರ್ ಶ್ರಾಫ್ ( Attack On Tiger Shroff) ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು (Mumbai Police) ಬಂಧಿಸಿದ್ದಾರೆ.ಹರಿಯಾಣದ ಸೋನಿಪತ್‌ನಲ್ಲಿ

ದೇಶ - ವಿದೇಶ

ಗರ್ಭಾ ಕಾರ್ಯಕ್ರಮದಲ್ಲಿ ಬಾಲಕಿಗೆ ಕಿರುಕುಳ ಆರೋಪ: ಪ್ರಶ್ನಿಸಿದ್ದಕ್ಕೆ ಕಪಾಳಮೋಕ್ಷ ಮಾಡಿದ ಯುವಕ!

ಮುಂಬೈ: ಮುಂಬೈ ಬಳಿಯ ನಲಸೋಪರ ಪೂರ್ವದಲ್ಲಿ ನಡೆದ ಗರ್ಭಾ ಕಾರ್ಯಕ್ರಮವೊಂದರಲ್ಲಿ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಚುಡಾಯಿಸುವಿಕೆ ಮತ್ತು ಅನುಚಿತ ಸ್ಪರ್ಶದ ಆರೋಪದ ಮೇಲೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವೀಡಿಯೊವೊಂದು

ದೇಶ - ವಿದೇಶ

15 ವರ್ಷದ ಬಾಲಕಿಯೊಂದಿಗೆ ಅಸಭ್ಯ ವರ್ತನೆ ಆರೋಪ: ಬಿಜೆಪಿ ಮುಖಂಡನ ವಿರುದ್ಧ ಪೋಕ್ಸೋ ಪ್ರಕರಣ!

ಇಂದೋರ್: ಇಂದೋರ್‌ನಲ್ಲಿ ನಡೆದ ಗರ್ಭಾ ಕಾರ್ಯಕ್ರಮವೊಂದರಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಇಂದೋರ್‌ನ ವಿಧಾನಸಭಾ ಕ್ಷೇತ್ರ ಸಂಖ್ಯೆ

ದೇಶ - ವಿದೇಶ

ಒಳ ಉಡುಪಿನಲ್ಲಿ 155 ಗ್ರಾಂ ಚಿನ್ನದ ಪುಡಿ ಸಾಗಾಟ: ದೆಹಲಿ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿ ಬಂಧನ!

ನವದೆಹಲಿ: ಇಲ್ಲಿನ ಜಾಮಾ ಮಸೀದಿ ಮೆಟ್ರೋ ನಿಲ್ದಾಣದಲ್ಲಿ (Delhi Metro) ತಪಾಸಣೆ ವೇಳೆ ವ್ಯಕ್ತಿಯೊಬ್ಬ ಪರಾರಿಗೆ ಯತ್ನಿಸಿದ ಘಟನೆ ನಡೆದಿದ್ದು, ಆತನನ್ನು ಭದ್ರತಾ ಸಿಬ್ಬಂದಿ ಬೆನ್ನಟ್ಟಿ ಹಿಡಿದಿದ್ದಾರೆ. ಆತನ ಬ್ಯಾಗ್‌ ಪರಿಶೀಲಿಸಿದಾಗ ಒಳ ಉಡುಪಿನಲ್ಲಿ

ದೇಶ - ವಿದೇಶ

ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ!

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಕಾರಿನ ಮೇಲೆ ನಡೆದ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದು, ಕೋಟಾ ಪೊಲೀಸರು ಇದೀಗ ಆರೋಪಿಗಳ

ಕರ್ನಾಟಕ

ಬೆಂಗಳೂರಿನಲ್ಲಿ ವಕೀಲರ ಭೀಕರ ಹ*ತ್ಯೆ: ತಲೆಗೆ ಗುಂಡಿಟ್ಟು ಬಾಡಿಗೆದಾರರ ಭೀಕರ ಕೃತ್ಯ!

ಬೆಂಗಳೂರು: ವಕೀಲರೊಬ್ಬರಿಗೆ ಗುಂಡಿಟ್ಟು ಹತ್ಯೆಗೈದಿರುವ ಆತಂಕಕಾರಿ ಘಟನೆಯೊಂದು ಬೆಂಗಳೂರಿನ ವೈಟ್‌ಫೀಲ್ಡ್‌ ಪೊಲೀಸ್‌ (Whitefield Police) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಬಳಿಕ ಸುತ್ತಮುತ್ತಲಿನ ಪ್ರದೇಶದ ಜನ ಆತಂಕಗೊಂಡಿದ್ದಾರೆ. ಮಂಜುನಾಥ್‌ ಮೃತಪಟ್ಟ ವಕೀಲರು (Lawyer). ಮಂಜುನಾಥ್

ಕರ್ನಾಟಕ

ಮೈಸೂರಿನಲ್ಲಿ ದಸರಾ ಬಲೂನ್ ಮಾರುವ ಬಾಲಕಿ ಅತ್ಯಾಚಾರ, ಕೊಲೆ: ಕ್ರೂರಿ ಕಾರ್ತಿಕ್‌ಗೆ ಮರಣದಂಡನೆ!

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಕಳೆದ ವರ್ಷ ದಸರಾ ವೇಳೆ ಬಲೂನ್ ಮಾರುವ ಬಾಲಕಿ (Balloon Vendors) ಅಪಹರಿಸಿ, ಅತ್ಯಾಚಾರಗೈದು ಕೊಲೆ ಮಾಡಿದ್ದ ಪ್ರಕರಣದಲ್ಲಿ ಕಾಮುಕ ಕಾರ್ತಿಕ್‌ಗೆ (ಅಪರಾಧಿ) ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.ಕಾರ್ತಿಕ್‌ ಅಪರಾಧ

ದೇಶ - ವಿದೇಶ

ಗ್ರೇಟರ್ ನೋಯ್ಡಾದಲ್ಲಿ ನೂಡಲ್ಸ್ ಸೇವಿಸಿ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾ*ವು!

ಲಕ್ನೋ: ಗ್ರೇಟರ್ ನೋಯ್ಡಾದ (Greater Noida) ನಂಗ್ಲಾ ಶ್ರೀಗೋಪಾಲ್ ಗ್ರಾಮದಲ್ಲಿ ಮೂರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಮಹೇಶ್ (37), ಪತ್ನಿ ಲಲಿತಾ (35) ಮತ್ತು

ದೇಶ - ವಿದೇಶ

ಬ್ಯಾಗ್ ಕಸಿಯಲು ಯತ್ನ: ಮಹಿಳೆಯನ್ನು 100 ಮೀಟರ್ ಎಳೆದೊಯ್ದ ಸ್ಕೂಟರ್ ಸವಾರರು!

ಗುವಾಹಟಿ: ಗುವಾಹಟಿಯ ಕಹಿಲಿಪಾರದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬಳನ್ನು ತನ್ನ ಬ್ಯಾಗ್ ಹಿಡಿದುಕೊಳ್ಳಲು ಪ್ರಯತ್ನಿಸಿ ಸುಮಾರು 100 ಮೀಟ‌ರ್ ದೂರ ಎಳೆದೊಯ್ದ ಘಟನೆ ನಡೆದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ನಗರದಲ್ಲಿ ಸಾರ್ವಜನಿಕ ಸುರಕ್ಷತೆಯ ಬಗ್ಗೆ