Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಾಡಿ ಝೋನ್ ಜಿಮ್ ಬಳಿ ರಕ್ತಪಾತ: ನ್ಯೂ ಚಂಡೀಗಢ ನಿವಾಸಿಯ ಮೇಲೆ ಅಪರಿಚಿತರಿಂದ ಶೂಟೌಟ್

ಚಂಡೀಗಢದ ಜನನಿಬಿಡ ಪ್ರದೇಶವಾದ ಸೆಕ್ಟರ್-9ರಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ನ್ಯೂ ಚಂಡೀಗಢದ ನಿವಾಸಿ ಚಿನ್ನಿ ಖುಭೇರಿ ಎಂಬುವವರನ್ನು ಗುರಿಯಾಗಿಸಿಕೊಂಡು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸೆಕ್ಟರ್-9ರಲ್ಲಿರುವ ‘ಬಾಡಿ ಝೋನ್’ (Body Zone) ಜಿಮ್‌ನ ಹೊರಗಡೆ

ದೇಶ - ವಿದೇಶ

ಯೋಗ ಫೌಂಡೇಷನ್ ಹೆಸರಲ್ಲಿ 2.9 ಕೋಟಿ ರೂ. ಖೋಟಾ ನೋಟು ದಂಧೆ: ‘ಪ್ರದೀಪ್ ಗುರೂಜಿ’ ಸೇರಿ ಆರು ಮಂದಿ ಅರೆಸ್ಟ್

ಅಹಮದಾಬಾದ್‌: ಅಧ್ಯಾತ್ಮಿಕ ಚಟುವಟಿಕೆಗಳ ಸೋಗಿನಲ್ಲಿ ಕಾರ್ಯಾಚರಿಸುತ್ತಿದ್ದ ಖೋಟಾ ನೋಟು ಜಾಲವನ್ನು ಅಹಮದಾಬಾದ್ ಅಪರಾಧ ವಿಭಾಗದ ಪೊಲೀಸರು ಭೇದಿಸಿದ್ದು ಪ್ರಮುಖ ಆರೋಪಿ ಸೇರಿ ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 2.9 ಕೋಟಿ ರೂಪಾಯಿ ಮೌಲ್ಯದ

ಕರ್ನಾಟಕ

ಬುರ್ಖಾ ಧರಿಸಿ ಕಂಪ್ಯೂಟರ್ ಅಂಗಡಿ ಲೂಟಿ ಮಾಡಿದ್ದ ಖತರ್ನಾಕ್ ತಂದೆ-ಮಗನ ಬಂಧನ

ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಬುರ್ಖಾ ಹಾಕಿಕೊಂಡು ಕಂಪ್ಯೂಟರ್ ಅಂಗಡಿ ಒಡೆದು ಕಂಪ್ಯೂಟರ್ ಬಿಡಿಭಾಗಗಳನ್ನು ಕಳವು ಮಾಡಿದ್ದ ಅಪ್ಪ-ಮಗನನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.ನಾಗವಾರ ನಿವಾಸಿ ಮಂಜುನಾಥ್ (49) ಮತ್ತು ಈತನ ಪುತ್ರ ಹೇಮಂತ್

ಕರ್ನಾಟಕ

ವಿಚ್ಛೇದನ ನೀಡಿದ್ದಕ್ಕೆ ಆಕ್ರೋಶ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪತ್ನಿಯ ಮುಖಕ್ಕೆ ಆಸಿಡ್ ಹಾಕಿದ ಪತಿ

ಚೆನ್ನೈ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಜೀವನವನ್ನು ಅಂಧಕಾರಕ್ಕೆ ತಳ್ಳಿದ ಘಟನೆ ಪಲ್ಲವರಂನ ಭಾರತಿ ನಗರದಲ್ಲಿ ನಡೆದಿದೆ. 29 ವರ್ಷದ ಸನಾ ಫಾತಿಮಾ ಸಂತ್ರಸ್ತ ಮಹಿಳೆಯಾಗಿದ್ದು, ಪತಿ ಮೊಹಮ್ಮದ್ ಅಲಿ ಸದ್ಯ ತಲೆಮರೆಸಿಕೊಂಡಿದ್ದಾನೆ.ಸನಾ ಫಾತಿಮಾ ಮತ್ತು

ಮಂಗಳೂರು

ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ಉದ್ಯಮಿ ಮೋಹನ್ ದಾಸ್ ಶೆಟ್ಟಿ ಮೇಲೆ ಕಾರು ಹರಿಸಿದ ಶರೀಫ್

ಮಂಗಳೂರು: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎನ್ನುವಾತ

ಕರ್ನಾಟಕ

ಹಣ ಡಬಲ್ ಮಾಡುವ ಆಮಿಷ; ಮಹಾರಾಷ್ಟ್ರದ ಇಬ್ಬರು ಪೊಲೀಸರು ಸೇರಿ ಏಳು ಮಂದಿ ಬಂಧನ

ಬೆಳಗಾವಿ : ಸಾರ್ವಜನಿಕರಿಗೆ ಹಣವನ್ನು ಡಬಲ್ ಅಥವಾ ನಾಲ್ಕು ಪಟ್ಟು ಮಾಡಿಕೊಡುವುದಾಗಿ ಆಮಿಷವೊಡ್ಡಿ ವಂಚಿಸುತ್ತಿದ್ದ ಅಂತರ್‌ರಾಜ್ಯ ವಂಚಕರ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ಪ್ರಕರಣದಲ್ಲಿ ಮಹಾರಾಷ್ಟ್ರದ ಇಬ್ಬರು ಪೊಲೀಸ್‌ ಸಿಬ್ಬಂದಿ ಸೇರಿ ಒಟ್ಟು ಏಳು

ದೇಶ - ವಿದೇಶ

ಕಳ್ಳರ ‘ಸ್ಮಾರ್ಟ್’ ಕೆಲಸ: ಲೈಟ್ ಆಫ್ ಮಾಡೋಕೆ ಹೋಗಿ ಕಾಲಿಂಗ್ ಬೆಲ್ ಒತ್ತಿದ ಕಿಲಾಡಿಗಳು!

ಕಳ್ಳತನಕ್ಕೆ ಯತ್ನಿಸುವ ವೇಳೆ ಕಳ್ಳರು ಸಿಕ್ಕಿ ಬೀಳದೇ ಇರುವುದಕ್ಕೆ ಎಷ್ಟು ಜಾಗರೂಕವಾಗಿರಲು ಸಾಧ್ಯವೋ ಅಷ್ಟು ಜಾಗರೂಕರಾಗಿರುತ್ತಾರೆ. ಕೆಲವು ಕಳ್ಳರು ಸಿಕ್ಕಿಬಿದ್ದರೂ ತಪ್ಪಿಸಿಕೊಳ್ಳಲು ಸುಲಭವಾಗಬೇಕು ಎಂದು ಮೈ ತುಂಬಾ ಎಣ್ಣೆ ಹಚ್ಚಿಕೊಂಡು ಅರೆಬೆತ್ತಲಾಗಿ ಕಳ್ಳತನಕ್ಕೆ ಹೋಗುವುದುಂಟು.

ದೇಶ - ವಿದೇಶ

ಇಲಿ ತಿಂದ ಮೀನಿಗೆ ಬಲಿಯಾದ ಸ್ನೇಹಿತ: ಇಬ್ಬರು ಆರೋಪಿಗಳನ್ನು ಪತ್ತೆಹಚ್ಚಿದ ಪೊಲೀಸರು

ಮುಂಬೈ: ಪಾತ್ರೆಯೊಳಗಿದ್ದ ಬೇಯಿಸಿದ ಮೀನು(Fish) ಕಾಣೆಯಾಗಿದ್ದಕ್ಕೆ ಇಬ್ಬರು ಸ್ನೇಹಿತರು ಸೇರಿ ಮತ್ತೊಬ್ಬ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಫೆಬ್ರವರಿ 24 ರಂದು

ದೇಶ - ವಿದೇಶ

ಹೈದರಾಬಾದ್‌ನಲ್ಲಿ ಭರ್ಜರಿ ಬೇಟೆ: ಹಾಳಾದ ಡ್ರೈ ಫ್ರೂಟ್ಸ್ ಮಾರುತ್ತಿದ್ದ ಉದ್ಯಮಿ ಅರೆಸ್ಟ್!

ಹೈದರಾಬಾದ್: ಹೈದರಾಬಾದ್‌ನಲ್ಲಿ ಸಾರ್ವಜನಿಕರಿಗೆ ಹಾಳಾದ ಮತ್ತು ಅನೈರ್ಮಲ್ಯ ಒಣ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕಮಿಷನರ್ ಟಾಸ್ಕ್ ಫೋರ್ಸ್ ಹೈದರಾಬಾದ್‌ನ ವಿಶೇಷ ಅಪರಾಧ ತಂಡ, ಆಹಾರ ಕಲಬೆರಕೆ ತಂಡ ಮತ್ತು ಬಹದ್ದೂರ್‌ಪುರ ಪೊಲೀಸ್

ದೇಶ - ವಿದೇಶ

ಲಿವ್-ಇನ್ ರಿಲೇಷನ್‌ಶಿಪ್‌ ಸಂಕಷ್ಟ: ಪೊಲೀಸ್ ಕಾನ್‌ಸ್ಟೆಬಲ್‌ನಿಂದ ವಂಚನೆಗೊಳಗಾದ ಮಹಿಳೆ ಆತ್ಮಹ*ತ್ಯೆ!

ಲಕ್ನೋ: ನಾಲ್ಕು ವರ್ಷ ನನ್ನ ಜೊತೆ ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಈಗ ಬೇರೊಬ್ಬಳನ್ನು ವಿವಾಹವಾಗಿದ್ದಾರೆಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗ್ರಾದಲ್ಲಿ (Agra) ನಡೆದಿದೆ.ತಾಜ್‌ಗಂಜ್ ಪೊಲೀಸ್ ಠಾಣೆಯ ಜೆ.ವಿ. ಗೌತಮ್ ನಾಲ್ಕು