Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಜಾಮೀನು ಮೇಲೆ ಹೊರಬಂದ ಅತ್ಯಾಚಾರ ಆರೋಪಿಯಿಂದ ಸಂತ್ರಸ್ತೆಯ ಮೇಲೆ ಗುಂಡು

ದೆಹಲಿ :ದೆಹಲಿಯ (Delhi) ವಸಂತ್ ವಿಹಾರ್‌ನಲ್ಲಿ ಕಳೆದ ವರ್ಷ ಮಹಿಳೆಯೊಬ್ಬರು ದಾಖಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ (Bail) ಮೇಲೆ ಹೊರಬಂದಿದ್ದ ಆರೋಪಿ ಮತ್ತೆ ಸಂತ್ರಸ್ತ ಮಹಿಳೆಯನ್ನು ಹಿಂಬಾಲಿಸಿ ಆಕೆಗೆ ಗುಂಡು ಹಾರಿಸಿದ್ದಾನೆ ಎಂದು

ಅಪರಾಧ ದೇಶ - ವಿದೇಶ

ಪತ್ನಿ, ಅತ್ತೆ ಹ*ತ್ಯೆ ಮಾಡಿ ಬಾಳೆ ಗಿಡ ನೆಟ್ಟ ವ್ಯಕ್ತಿ

ಒಡಿಶಾ: ವ್ಯಕ್ತಿಯೊಬ್ಬ ಪತ್ನಿ ಹಾಗೂ ಅತ್ತೆಯನ್ನು ಕೊಂದು ಹೂತುಹಾಕಿ, ಅದರ ಮೇಲೆ ಬಾಳೆ ಗಿಡ ನೆಟ್ಟಿರುವ ಘಟನೆ ಒಡಿಶಾದ ಮಯೂರ್​​ಭಂಜ್​ನಲ್ಲಿ ನಡೆದಿದೆ. ಕೊಲೆ(Murder)ಯ ಹಿಂದಿನ ನಿಖರವಾದ ಉದ್ದೇಶ ಇನ್ನೂ ತಿಳಿದುಬಂದಿಲ್ಲವಾದರೂ, ಆರಂಭಿಕ ಪೊಲೀಸ್ ತನಿಖೆಯಲ್ಲಿ

ಅಪರಾಧ ದೇಶ - ವಿದೇಶ

8 ವರ್ಷದ ಬಾಲಕಿಯ ಅತ್ಯಾಚಾರ-ಕೊಲೆ:19 ವರ್ಷದ ಆರೋಪಿಗೆ ಜೀವಾವಧಿ ಶಿಕ್ಷೆ

ಲಕ್ನೋ: ಕಳೆದ ಜೂನ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 19 ವರ್ಷದ ಯುವಕನಿಗೆ ಫಿರೋಜಾಬಾದ್‌ನ ಪೋಕ್ಸೊ ನ್ಯಾಯಾಲಯವು “ಕೊನೆಯ ಉಸಿರಿನವರೆಗೂ” ಜೀವಾವಧಿ ಶಿಕ್ಷೆ ವಿಧಿಸಿದೆ. ಅಪರಾಧವನ್ನು ಮರೆಮಾಚಿದ್ದಕ್ಕಾಗಿ ಆತನ

ಅಪರಾಧ ದೇಶ - ವಿದೇಶ

ಯುಕೆ ವೈದ್ಯನಂತೆ ನಟಿಸಿ ಐವರು ರೋಗಿಗಳನ್ನು ಕೊಂದ ನಕಲಿ ಡಾಕ್ಟರ್ ಬಂಧನ!

ಭೋಪಾಲ್‌: ವ್ಯಕ್ತಿಯೊಬ್ಬ ತಾನು ಯುಕೆ ಮೂಲದ ಉನ್ನತ ಹೃದಯ ತಜ್ಞರಂತೆ ನಟಿಸಿ ಐವರು ರೋಗಿಗಳನ್ನು ಕೊಂದಿರುವ ಘಟನೆ (Fake Doctor) ಮಧ್ಯಪ್ರದೇಶದಲ್ಲಿ ನಡೆದಿದೆ. ನಕಲಿ ವೈದ್ಯನನ್ನು ನರೇಂದ್ರ ವಿಕ್ರಮಾದಿತ್ಯ ಯಾದವ್ ಎಂಬಾತ ಐವರು ರೋಗಿಗಳಿಗೆ

ಅಪರಾಧ ದೇಶ - ವಿದೇಶ

ಡೆಹ್ರಾಡೂನ್‌ನಲ್ಲಿ ಆಭರಣ ಕದ್ದ ಮಹಿಳೆಯ ಕೈವಾಡ: ಪೊಲೀಸರ ಮೇಲೆ ಹಲ್ಲೆ

ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್‌ನ ಪಲ್ಟನ್ ಬಜಾರ್‌ನ ಒಡವೆ ಅಂಗಡಿಯೊಂದರಲ್ಲಿ ಚಿನ್ನದ ಉಂಗುರಗಳನ್ನು ಕದಿಯುತ್ತಿದ್ದ ಮಹಿಳೆಯೊಬ್ಬಳು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾಳೆ. ಆಕೆಯನ್ನು ವಶಕ್ಕೆ ತೆಗೆದುಕೊಳ್ಳಲು ಬಂದ ಮಹಿಳಾ ಪೊಲೀಸರ ಮೇಲೆ ಆಕ್ರಮಣ ನಡೆಸಿದ ಘಟನೆ ನಡೆದಿದ್ದು,

ಅಪರಾಧ ದಕ್ಷಿಣ ಕನ್ನಡ

ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ!

ಏಳು ವರ್ಷಗಳ ಹಿಂದೆ ಮೈಂದನಡ್ಕದ ಎಂಬಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದ ಆರೋಪಿಗೆ ಪೋಕ್ಸೋ ಪ್ರಕರಣದಲ್ಲಿ 10 ವರ್ಷ ಕಠಿಣ ಜೈಲು ಶಿಕ್ಷೆ ನೀಡಿ ಪುತ್ತೂರಿನ 5ನೇ

ಅಪರಾಧ ದೇಶ - ವಿದೇಶ

9ನೇ ತರಗತಿ ವಿದ್ಯಾರ್ಥಿನಿ ಮೇಲೆ ಮುಖ್ಯ ಶಿಕ್ಷಕನ ಅತ್ಯಾಚಾರ, ಗರ್ಭಿಣಿಯಾದ ಬಾಲಕಿ!

ಆಂಧ್ರಪ್ರದೇಶ: ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿರುವ ಘಟನೆ ಆಂಧ್ರಪ್ರದೇಶದ ಡಾ. ಬಿಆರ್ ಅಂಬೇಡ್ಕರ್ ಕೋನಸೀಮಾದಲ್ಲಿ ನಡೆದಿದೆ.ಸುಮಾರು ನಾಲ್ಕು ತಿಂಗಳ ಹಿಂದೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿತ್ತು. ಅತ್ಯಾಚಾರದ

ಅಪರಾಧ ಕರ್ನಾಟಕ

10ನೇ ತರಗತಿ ವಿದ್ಯಾರ್ಥಿನಿಗೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ, ಮಗುವಿಗೆ ಜನನ!

ಹೊಸದುರ್ಗ: ಹೊಸದುರ್ಗ ಪೊಲೀಸ್‌ ಠಾಣೆ ವ್ಯಾಪ್ತಿಯ 10ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಕಿಯ ತಂದೆ 48ರ ಹರೆಯದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಮೂಲದವನಾಗಿದ್ದು ಪ್ರಸ್ತುತ ಕಾಂಞಂಗಾಡ್‌ನ‌ ಕ್ವಾರ್ಟರ್ಸ್‌ನಲ್ಲಿ

ಅಪರಾಧ ಕರ್ನಾಟಕ

ಆಡಿಯೋ ಟ್ವಿಸ್ಟ್: ಲವ್ ಬ್ರೇಕಪ್ ಅಲ್ಲ, ₹2000 ಕೈಸಾಲಕ್ಕೆ ರವಿ ಹತ್ಯೆ

ಆನೇಕಲ್: ಕೆಲಸದ ನಿಮಿತ್ತ ರಾಮನಗರಕ್ಕೆ ಹೋಗುವುದಾಗಿ ಹೇಳಿ ಹೋಗಿದ್ದ ಯುವಕನ ಹತ್ಯೆಗೆ ಟ್ವಿಸ್ಟ್‌ ಸಿಕ್ಕಿದೆ. ಮೊದಲು ಲವ್ ಬ್ರೇಕಪ್ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗಿತ್ತು. ಆದರೆ ಆರೋಪಿಗಳು ಅರೆಸ್ಟ್ ಆದ ಬೆನ್ನಲ್ಲೇ ವೈರಲ್ ಆಗಿರುವ ಆಡಿಯೋ

kerala ಅಪರಾಧ

ಕಾಸರಗೋಡು ಯೂಟ್ಯೂಬರ್‌ನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ!

ಕಾಸರಗೋಡು: ಅಪ್ರಾಪ್ತ ಬಾಲಕಿಯನ್ನು ವಿವಾಹ ವಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಕಾಸರಗೋಡಿನ ಯೂಟ್ಯೂಬರ್ ನೋರ್ವನನ್ನು ಕೋಝಿಕ್ಕೋಡ್ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ. ಕೊಡಿಯಮ್ಮೆ ಚೆಪ್ಪಿನಡ್ಕದ ಸಾಲು ಕಿಂಗ್ ಅಲಿಯಾಸ್ ಮೊಹಮ್ಮದ್ ಸಾಲಿ(35) ಬಂಧಿತ