Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ಕೊಲೆ ಪ್ರಕರಣ:ದೀಪಕ್ ಸೇರಿದಂತೆ ಮೂವರು ಪೊಲೀಸರ ವಶಕ್ಕೆ

ಬಂಟ್ವಾಳ: ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ‌ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಪ್ರತೀಕಾರ ರಾಜಕೀಯ, ಸಾಮಾಜಿಕ ಅಶಾಂತಿ, ಮತ್ತು ಕಾನೂನು ಸವಾಲುಗಳ ಸಂಕೀರ್ಣ ಚಿತ್ರ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾಗಿ ತಿಂಗಳು ಕಳೆದಿಲ್ಲ. ಅಷ್ಟರಲ್ಲೇ ಕಡಲನಗರಿ ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ನಿನ್(ಮೇ 27) ಮಧ್ಯಾಹ್ನ ಮುಸ್ಲಿಂ ಯುವಕನೊಬ್ಬನನ್ನ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಅಬ್ದುಲ್ ರಹಿಮಾನ್ (32) ಎಂಬಾತ ದಕ್ಷಿಣ ಕನ್ನಡ   ಜಿಲ್ಲೆ ಬಂಟ್ವಾಳ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಶವ ಮೆರವಣಿಗೆಯ ವೇಳೆ ಶೋರೂಂ ಮೇಲೆ ಕಲ್ಲು ತೂರಾಟ – ಬೈಕ್ ಶೋರೂಂ ಬಲವಂತ ಬಂದ್, ಬಸ್‌ಗೂ ದಾಳಿ

ಮಂಗಳೂರು: ಬಂಟ್ವಾಳದಲ್ಲಿ ಹತ್ಯೆಯಾದ ಅಬ್ದುಲ್ ರಹೀಂ ಶವ ಮೆರವಣಿಗೆ ವೇಳೆ ಬಲವಂತವಾಗಿ ಬೈಕ್‌ ಶೋರೂಂ ಬಂದ್‌ ಮಾಡಿದ ಘಟನೆ ಕೈಕಂಬದಲ್ಲಿ ನಡೆದಿದೆ.ಎಂದಿನಂತೆ ರಸ್ತೆ ಬದಿ ಇರುವ ಶೋರೂಂ ತೆರೆಯಲಾಗಿತ್ತು. ಶವ ಮೆರವಣಿಗೆಯ ಸಂದರ್ಭದಲ್ಲಿ ಶೋರೂಂ ತೆರೆದಿರುವುನ್ನು

ಕರ್ನಾಟಕ

ಹರ್ಷ ಹತ್ಯೆ ಆರೋಪಿಗಳಿಂದ ಬಳ್ಳಾರಿ ಜೈಲಿನಲ್ಲಿ ರಂಪಾಟ: ವಿಶೇಷ ಸೌಲಭ್ಯಕ್ಕಾಗಿ ಧಮ್ಕಿ, ಕಿರಿಕ್

ಬಳ್ಳಾರಿ:ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಬಳ್ಳಾರಿ ಜೈಲಿನಲ್ಲಿ ರಂಪಾಟ ಮಾಡುತ್ತಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ

ದಕ್ಷಿಣ ಕನ್ನಡ ಮಂಗಳೂರು

ಅಬ್ದುಲ್ ರಹೀಂ ಅಂತಿಮ ಯಾತ್ರೆ: ಭಾರಿ ಪೊಲೀಸ್ ಬಂದೋಬಸ್ತ್ ನಡುವೆ ಕೊಳತ್ತಮಜಲು ಮಸೀದಿಯಲ್ಲಿ ಜನಸಾಗರ

ಬಂಟ್ವಾಳ : ನಿನ್ನೆ ಸಂಜೆ ಕೊಲೆಯಾದ ಅಬ್ದುಲ್ ರಹಿಮಾನ್ ಮೃತದೇಹ ಅವರ ಊರಾದ ಬಂಟ್ವಾಳ ತಾಲ್ಲೂಕಿನ ಕೊಳತ್ತಮಜಲುವಿಗೆ ಬುಧವಾರ ಬೆಳಿಗ್ಗೆ ಮೆರವಣಿಗೆಯಲ್ಲಿ ಸಾಗಿಸಲಾಯಿತು. ಇದಕ್ಕೂ ಮುನ್ನ ಕುತ್ತಾರು ಮದನಿನಗರ ಮಸೀದಿಯಲ್ಲಿ ಪಾರ್ಥಿವ ಶರೀರವನ್ನು ಇಟ್ಟು

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ಹತ್ಯೆ ಪ್ರಕರಣ: ಕಾಂಗ್ರೆಸ್ ನಾಯಕರ ಮೌನದ ವಿರುದ್ಧ ಮುಸ್ಲಿಂ ಸಮುದಾಯದ ಕಿಡಿ,ಸಾಮೂಹಿಕ ರಾಜೀನಾಮೆಗೆ ಒತ್ತಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸರ್ಕಾರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ದುಷ್ಕೃತ್ಯ: ಮಸೀದಿ ಕಾರ್ಯದರ್ಶಿ ಅಬ್ದುಲ್ ರಹೀಂ ಹತ್ಯೆ, 15 ಮಂದಿ ವಿರುದ್ಧ ಎಫ್‌ಐಆರ್

ಬಂಟ್ವಾಳ: ಕೊಳ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ, ಪಿಕಪ್ ವಾಹನ ಚಾಲಕ ಅಬ್ದುಲ್ ರಹೀಂ (32) ಅವರ ಕೊಲೆ ಮತ್ತು ಕಲಂದರ್ ಶಫಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಮತ್ತು ಸುಮಿತ್ ಆಚಾರ್ಯ ಸೇರಿದಂತೆ 15

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ಹತ್ಯೆ ಪ್ರಕರಣದ ನಂತರ ದ.ಕ. ಜಿಲ್ಲೆಯ 5 ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು:ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಹೀಂ ಎಂಬ ವ್ಯಕ್ತಿಯ ಹತ್ಯೆಯ ನಂತರ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಕನ್ನಡ ಜಿಲ್ಲಾಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 163

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಪಿಕಪ್ ಚಾಲಕನ ಬರ್ಬರ ಕೊಲೆ – ಸಹೋದರನ ಕೈಗೆ ಗಾಯ

ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಮಂಗಳವಾರ (ಮೇ.27) ನಡೆದಿದೆ. ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕನ ಸಹೋದರ ರಹೀಮ್ ಎಂಬಾತನನ್ನು ಕೊಲೆ

ದೇಶ - ವಿದೇಶ

ಪಾಕಿಸ್ತಾನದಲ್ಲಿ ಧರ್ಮನಿಂದನೆ ಸುಳ್ಳು ಆರೋಪ: ಪ್ರವಾಸಿಗನನ್ನು ಸಜೀವ ದಹನ ಮಾಡಿದ ಗುಂಪು

ಇಸ್ಲಾಮಾಬಾದ್: ಕುರಾನ್ ಗೆ ಅಗೌರವ ತೋರಿದ್ದಾರೆಂದು ಪ್ರವಾಸಿಗರೊಬ್ಬರ ಮೇಲೆ ಸುಳ್ಳು ಆರೋಪ ಹೊರಿಸಿ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಗುಂಪೊಂದು ಆ ವ್ಯಕ್ತಿ ಮೇಲೆ ಹಲ್ಲೆ ನಡೆಸಿತ್ತು. ವರದಿಗಳ ಪ್ರಕಾರ, ಆ ವ್ಯಕ್ತಿ