Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೆಲಸಕ್ಕೆ ಸೇರಿ ₹18 ಕೋಟಿ ದೋಚಿ ಪರಾರಿ; ಬೆಂಗಳೂರಿನಲ್ಲಿ ನೇಪಾಳಿ ಗ್ಯಾಂಗ್‌ ಹವಾ!

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದಿದ್ದ 18 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಈ ದರೋಡೆಯಲ್ಲಿ ನೇಪಾಳ ಮೂಲದ ಗ್ಯಾಂಗ್‌ ಇರೋದು ಬೆಳಕಿಗೆ ಬಂದಿದೆ. ನೇಪಾಳದ ಈ

ಕರ್ನಾಟಕ

ಹಂಗನಹಳ್ಳಿಯಲ್ಲಿ ರಕ್ತಪಾತ; ದಾಯಾದಿಯಿಂದಲೇ ಯುವಕನ ಹತ್ಯೆ

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬಸವರಾಜ್ ತಳವಾರ (34) ಕೊಲೆಯಾದ ವ್ಯಕ್ತಿಯಾಗಿದ್ದು, ನಿನ್ನೆ ತಡರಾತ್ರಿ ಸಹೋದರ ಸಂಬಂಧಿಗಳಾದ ಬಸವರಾಜ್ ತಳವಾರ್ ಮತ್ತು

ದೇಶ - ವಿದೇಶ

ವೇಟರ್ ಅವತಾರದಲ್ಲಿ ಬಂದು ಕೈಚಳಕ ತೋರಿದ ಕಳ್ಳ!

ಲೂಧಿಯಾನ: ವೇಟರ್ ವೇಷದಲ್ಲಿ ಮದುವೆ ಮನೆಗೆ ಬಂದ ಕಳ್ಳನೋರ್ವ ಅಲ್ಲಿದ್ದ ಒಂದು ಕೋಟಿ ಹಣವಿದ್ದ ಬ್ಯಾಗ್‌ ಅನ್ನು ಕದ್ದುಕೊಂಡು ಹೋದಂತಹ ಘಟನೆ ನಡೆದಿದ್ದು, ಮದುವೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆ ಆಗಿದೆ.

ಅಪರಾಧ ಕರ್ನಾಟಕ

ಗಂಡಂದಿರಿಗೆ ಗಾಳ ಹಾಕಿ ಲಕ್ಷಾಂತರ ಹಣ ದೋಚಿದ ಲೇಡಿ; ಕಿಲಾಡಿ ಮಹಿಳೆಯ ಮದುವೆ ಬೇಟೆ!

ಚಿಕ್ಕಬಳ್ಳಾಪುರ: ಮಹಿಳೆಯೊಬ್ಬಳು ತನ್ನ ಗಂಡ ಬದುಕಿದ್ದರೂ ಸತ್ತು ಹೋಗಿದ್ದಾನೆ ಎಂದು ಮತ್ತೆರೆಡು ಮದುವೆಯಾಗಿರುವುದು (Marriage) ದೊಡ್ಡಬಳ್ಳಾಪುರದಲ್ಲಿ (Doddaballapura) ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಮಹಿಳೆ 11 ವರ್ಷದ ಹಿಂದೆ ವೀರೇಗೌಡ ಎಂಬವರನ್ನು ಪ್ರೀತಿಸಿ (Love) ಮದುವೆಯಾಗಿದ್ದಳು. ಬಳಿಕ

ಅಪರಾಧ ಕರ್ನಾಟಕ

ವಿಜಯನಗರದ ಕೊಟ್ಟೂರಿನಲ್ಲಿ ನಡೆದ ಭೀಕರ ಹತ್ಯಾಕಾಂಡ; ಜಿಲ್ಲೆಯಾದ್ಯಂತ ಭಾರಿ ಸಂಚಲನ.

ವಿಜಯನಗರ: ಹೆತ್ತ ತಂದೆ-ತಾಯಿ ಮತ್ತು ಒಡಹುಟ್ಟಿದ ಸಹೋದರಿಯನ್ನೇ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ (murder) ಮಾಡಿರುವಂತಹ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಅಕ್ಷಯ ಕುಮಾರ ಕೊಲೆ ಮಾಡಿದ ವ್ಯಕ್ತಿ. ಕೊಲೆಗೈದ ಅಕ್ಷಯ ಕುಮಾರ ಬೆಂಗಳೂರುಗೆ ತೆರಳಿ ತಂದೆ, ತಾಯಿ

ದೇಶ - ವಿದೇಶ

ಕೈದಿಗಳ ಭೇಟಿ ವೇಳೆ ಮೊಬೈಲ್ ಒಯ್ದು ವಿಡಿಯೋ ಮಾಡಿದ ಗೆಳತಿ.

ಭೋಪಾಲ್: ಛತ್ತೀಸ್‌ಗಢದ ಅತ್ಯಂತ ಸುರಕ್ಷಿತ ಕಾರಾಗೃಹ(Jail)ಗಳಲ್ಲಿ ರಾಯ್‌ಪುರ ಕೇಂದ್ರ ಕಾರಾಗೃಹವು ಕೂಡ ಒಂದು. ಆದರೆ ಯುವತಿಯೊಬ್ಬಳು ಜೈಲಿನಲ್ಲಿ ಕೈದಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಜೈಲಿನ ಸುರಕ್ಷತೆ ಬಗ್ಗೆ ಕಳವಳ ಹುಟ್ಟುಹಾಕಿದೆ. ಯುವತಿಯೊಬ್ಬಳು

ದೇಶ - ವಿದೇಶ

ಪುಟ್ಟ ಬಾಲಕಿಯ ಮೇಲೆ ಮೂವರು ಕಿರಾತಕ ಬಾಲಕರ ಅಟ್ಟಹಾಸ

ನವದೆಹಲಿ: ದೇಶದ ರಾಜಧಾನಿ ದೆಹಲಿಯ ಈಶಾನ್ಯ ಭಾಗದ ಭಜನ್‌ಪುರ ಪ್ರದೇಶದಲ್ಲಿ ಅತ್ಯಂತ ಅಮಾನವೀಯ ಮತ್ತು ಕ್ರೂರ ಘಟನೆಯೊಂದು ನಡೆದಿದೆ. ಕೇವಲ ಆರು ವರ್ಷದ ಪುಟ್ಟ ಬಾಲಕಿಯ ಮೇಲೆ ಅದೇ ಪ್ರದೇಶದ ಮೂವರು ಅಪ್ರಾಪ್ತ ಬಾಲಕರು

ಕರ್ನಾಟಕ

ವಿಷಪ್ರಸಾದ ದುರಂತದ ಕಿಂಗ್‌ಪಿನ್ ಬೆಟ್ಟಕ್ಕೆ ಬರೋ ಹಾಗಿಲ್ಲ: ಇಮ್ಮಡಿ ಮಹದೇವಸ್ವಾಮಿಗೆ ‘ನೋ ಎಂಟ್ರಿ’ ಆದೇಶ!

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ (Sulwadi Poisoning Case) ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿ‌ಗೆ (Immadi Mahadevaswamy) ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹನೂರು ತಹಸೀಲ್ದಾರ್ ಚೈತ್ರಾ ಆದೇಶ ಹೊರಡಿಸಿದ್ದಾರೆ. ಜಾಮೀನಿನ ಮೇಲೆ

ಅಪರಾಧ ಕರ್ನಾಟಕ

ಮಯೂರ್ ಪಟೇಲ್ ‘ಡ್ರಂಕ್ ಡ್ರೈವ್’ ಅಟ್ಟಹಾಸ: ಕುಡಿದು ಕಾರುಗಳಿಗೆ ಗುದ್ದಿದ ನಟ ಈಗ ಲಾಕಪ್‌ಗೆ!

ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ ಮಾಡಿದ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ (Mayur Patel) ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಓಲ್ಡ್ ಏರ್ಪೋರ್ಟ್ ರಸ್ತೆಯ ಕಮಾಂಡೊ ಆಸ್ಪತ್ರೆ ಸಿಗ್ನಲ್ ಬಳಿ ಕಳೆದ ರಾತ್ರಿ

ಕರ್ನಾಟಕ

ಅಂತರರಾಜ್ಯ ಕಾರು ಕಳ್ಳರ ಜಾಲ ಪತ್ತೆ: ನಕಲಿ ದಾಖಲೆ ಸೃಷ್ಟಿಸಿ ಕದ್ದ ಕಾರು ಮಾರುತ್ತಿದ್ದ ಕಿಲಾಡಿಗಳ ಬಂಧನ!

ಬೆಂಗಳೂರು: ನವದೆಹಲಿ, ಮುಂಬೈ ಸೇರಿದಂತೆ ದೇಶದ ಬೇರೆ ಬೇರೆ ಕಡೆಗಳಲ್ಲಿ ದುಬಾರಿ ಬೆಲೆಯ ಕಾರುಗಳನ್ನು ಕಳ್ಳತನ ಮಾಡಿಕೊಂಡು ಬಂದು, ಮಧ್ಯವರ್ತಿಗಳ ಮೂಲಕ ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿರುವ ಗೋವಿಂದಪುರ ಠಾಣೆಯ