Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ಅಪರಾಧಿಗಳಿಂದ ಕುಖ್ಯಾತ ಗ್ಯಾಂಗಸ್ಟರ್ ಹತ್ಯೆ

ಬಿಹಾರ: ಪಾಟ್ನಾ ಪ್ರದೇಶದಲ್ಲಿ ಅಪರಾಧಿಗಳ ಅಟ್ಟಹಾಸ ಮುಂದುವರೆದಿದ್ದು, ಬೆಳಗ್ಗೆ ನಗರದ ದೊಡ್ಡ ಪಾರಸ್‌ (Paras) ಎನ್ನುವ ಖಾಸಗಿ ಆಸ್ಪತ್ರೆ ನುಗ್ಗಿದ ಅಪರಾಧಿಗಳು ರೋಗಿಯೊಬ್ಬನ ಕೊಲೆ ಮಾಡಿದ್ದಾರೆ. ಈ ಕೊಲೆ ಪಾರಸ್ ಆಸ್ಪತ್ರೆಯ ಐಸಿಯು (ICU)

ಕರ್ನಾಟಕ ರಾಜಕೀಯ

ರೌಡಿಶೀಟರ್​ ಕೊಲೆ ಪ್ರಕರಣ: ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ವಿರುದ್ಧ ಎಫ್‌ಐಆರ್‌

ಬೆಂಗಳೂರು:ಬೆಂಗಳೂರಿನಲ್ಲಿ ರೌಡಿಶೀಟರ್ ಹತ್ಯೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಹೆಸರಿಸಲ್ಪಟ್ಟ ನಂತರ ಅವರು ವಿವಾದದ ಕೇಂದ್ರಬಿಂದುವಾಗಿದ್ದಾರೆ. ಜುಲೈ 15 ರಂದು ರಾತ್ರಿ ನಡೆದ ಈ ಘಟನೆಯು

ಕರ್ನಾಟಕ

ಆನ್‌ಲೈನ್ ಬೆಟ್ಟಿಂಗ್ ಚಟ: ಮುಖ್ಯ ಪೇದೆ ಆತ್ಮಹತ್ಯೆ, ಲಕ್ಷಾಂತರ ರೂಪಾಯಿ ನಷ್ಟ!

ಚಿಕ್ಕಬಳ್ಳಾಪುರ: ಕಾನೂನು ಬಾಹಿರ ಬೆಟ್ಟಿಂಗ್‌ ಚಟುವಟಿಕೆಗಳನ್ನು ಹತ್ತಿಕ್ಕಬೇಕಿದ್ದ ಪೊಲೀಸ್‌ ಮುಖ್ಯ ಪೇದೆಯೊಬ್ಬರು ತಾನೇ ಆನ್‌ಲೈನ್‌ ಗೇಮ್‌ ಬೆಟ್ಟಿಂಗ್‌ ದಂಧೆಯಲ್ಲಿ ಸಿಲುಕಿ ಲಕ್ಷಾಂತರ ರೂ. ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಚೇನಹಳ್ಳಿ ಗ್ರಾಮಾಂತರ ಪೊಲೀಸ್‌ ಠಾಣೆಯ ಮುಖ್ಯ

ಅಪರಾಧ ಕರ್ನಾಟಕ

₹1000 ಸಾಲದ ವಿಚಾರಕ್ಕೆ ಯುವಕರ ನಡುವೆ ಚಾಕು ಇರಿತ, ಇಬ್ಬರಿಗೆ ಗಾಯ!

ನೆಲಮಂಗಲ: ಯುವತಿಗೆ 2,000 ರೂ. ಸಾಲ ನೀಡಿದ ಸುದೀಪ್ (22) ಮತ್ತು ಚೇತನ್ (23) ಎಂಬ ಯುವಕರ ನಡುವೆ ನಡೆದ ಗಲಾಟೆಯಲ್ಲಿ ಇಬ್ಬರು ಚಾಕು ಇರಿತದಿಂದ ಗಾಯಗೊಂಡಿದ್ದಾರೆ. ಈ ಘಟನೆ, 9 ಜುಲೈ 2023

ಅಪರಾಧ ಮಂಗಳೂರು

ಖತರ್ನಾಕ್ ಕಳ್ಳಿಯ ತಂತ್ರ ಮಂಗಳೂರಲ್ಲೂ ಪತ್ತೆ-ವಂಚನೆಯೇ ಆಕೆಯ ಕಾಯಕ

ಮಂಗಳೂರು:ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಬಯಲಾಗಿರುವ ವಂಚಕಿಯ ಇತಿಹಾಸ ಕೆದಕುತ್ತಾ ಹೋದಷ್ಟು ಪುಟಗಳು ತೆರೆದುಕೊಳ್ಳುತ್ತವೆ. ಶಿರ್ವ ಪ್ರಕರಣಕ್ಕೆ ಮುನ್ನ ಆಕೆ ಬಜಪೆ ಸುತ್ತಮುತ್ತ ಇದೇ ರೀತಿಯಲ್ಲಿ ವಂಚಿಸಿದ್ದಳು. ಅಷ್ಟೇ ಅಲ್ಲ, ಈ ವಂಚಕಿ ಮಂಗಳೂರಿನ ಹಲವೆಡೆ

ಅಪರಾಧ ಕರ್ನಾಟಕ

ಮೈಸೂರಿನಲ್ಲಿ ಹಳೆ ದ್ವೇಷಕ್ಕೆ ಮಾರಣಾಂತಿಕ ಹಲ್ಲೆ: ಸ್ನೇಹಿತನ ಮೇಲೆ ಕತ್ತಿ ಝಳಪಿಸಿದ್ದೇಕೆ?

ಮೈಸೂರು: ಗುರುವಾರ ( ಜುಲೈ 10 ) ರಾತ್ರಿ ನಗರದ ಹೃದಯ ಭಾಗದ ರಾಮಾನುಜ ರಸ್ತೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಝಳಪಿಸಿದ್ದಕ್ಕೆ ಹಲವು ಕಾರಣಗಳಿವೆ. ಹಳೆಯ ದ್ವೇಷ, ಅಪ್ರಾಪ್ತಿಯ ತಲೆಕೆಡಿಸಿ ಪ್ರೀತಿಯ ನಾಟಕವಾಡಿ ಆಕೆಯನ್ನು ತನ್ನೊಂದಿಗೆ

ಅಪರಾಧ ಉಡುಪಿ

ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಬೀರ್‌ ಗೂಂಡಾ ಕಾಯ್ದೆಯಡಿ ಬಂಧನ!

ಉಡುಪಿ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್‌ ಅಲಿಯಾಸ್‌ ಕಬೀರ್‌ ಹುಸೇನ್‌ (46) ಎಂಬಾತನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿದೆ. ಆತನು 2005ನೇ ಇಸವಿಯಿಂದ

ಅಪರಾಧ

ಋತುಮತಿಯ ಹುಡುಕಾಟದಲ್ಲಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿದ ಶಿಕ್ಷಕರು

ಮಹಾರಾಷ್ಟ್ರ :ಬಾತ್ ರೂಮ್ ನಲ್ಲಿ ರಕ್ತದ ಕಲೆ ಕಂಡಿದ್ದಕ್ಕೆ ಋತುಮತಿಯಾದ ಬಾಲಕಿ ಯಾರು ಎಂದು ಪತ್ತೆ ಹಚ್ಚಲು 5ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರನ್ನು ಶಿಕ್ಷಕರು ವಿವಸ್ತ್ರಗೊಳಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ

ಅಪರಾಧ ಕರ್ನಾಟಕ

ವೃದ್ಧನಿಂದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣ ದಾಖಲು

ಮದ್ದೂರು : ಶಾಲಾ ವಿದ್ಯಾರ್ಥಿನಿ ಮೇಲೆ ವೃದ್ಧ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ತಾಲೂಕಿನ ತೈಲೂರು ಗ್ರಾಮದಲ್ಲಿ ಕಳೆದ ಸೋಮವಾರ ನಡೆದಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಮಂಡ್ಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ

ಅಪರಾಧ ಕರ್ನಾಟಕ

ತಾವರೆಕೆರೆ ಪಟ್ಟಣದಲ್ಲಿ 13 ವರ್ಷದ ಬಾಲಕಿ ಕೊಲೆ, ಅತ್ಯಾಚಾರದ ಶಂಕೆ!

ರಾಮನಗರ: ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ಕೊಪ್ಪಳ ಮೂಲದ 13 ವರ್ಷದ ಬಾಲಕಿಯ ಕೊಲೆಯಾಗಿದೆ. ಕೃತ್ಯಕ್ಕೆ ಮುಂಚೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ತಾವರೆಕೆರೆ