Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಮಂಗಳೂರು

4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ: ಉಗಾಂಡಾ ಮೂಲದ ಕಿಲಾಡಿ ಮಹಿಳೆ ಅರೆಸ್ಟ್!

ಮಂಗಳೂರು: ನಗರದ ಪೆಡ್ಲರ್‌ಗಳಿಗೆ ಬೆಂಗಳೂರಿನಿಂದ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಉಗಾಂಡ ಮೂಲದ ಜಲಿಯಾ ಝಲ್ವಾಂಗೊ ಎಂಬ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನ ಜಿಗಣಿ ಸರಹದ್ದಿನಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಸುಧೀರ್

ಅಪರಾಧ ಕರ್ನಾಟಕ

ಟೆಕ್ಕಿ ಶರ್ಮಿಳಾ ಕೊ*ಲೆಗೈದ ಪಿಯು ವಿದ್ಯಾರ್ಥಿ ಬಂಧನ

ಮಂಗಳೂರು:ಬೆಂಗಳೂರಿನಲ್ಲಿ ವಾಸವಿದ್ದ ಮಂಗಳೂರು ಕಾವೂರು ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಶರ್ಮಿಳಾ (35) ಅವರ ನಿಗೂಢ ಸಾವಿನ ಹಿಂದಿದ್ದ ಭಯಾನಕ ರಹಸ್ಯವನ್ನು ಪೊಲೀಸರು ಭೇದಿಸಿದ್ದು, ಇದೊಂದು ಅತ್ಯಾಚಾರ ಯತ್ನ ಮತ್ತು ಕೊಲೆ ಎಂಬುದು ಸಾಬೀತಾಗಿದೆ. ಕಳೆದ

ಅಪರಾಧ ಕರ್ನಾಟಕ

ಹಾಡಹಗಲೇ ಇಬ್ಬರು ಶಾಲಾ ಮಕ್ಕಳ ಕಿಡ್ನ್ಯಾಪ್; ಅಪಘಾತದಿಂದಾಗಿ ಸಿಕ್ಕಿಬಿದ್ದ ಕಳ್ಳ

ಧಾರವಾಡ: ಶಾಲೆಗೆಂದು ಹೋಗಿದ್ದ ಇಬ್ಬರು ಮಕ್ಕಳನ್ನು ಹಾಡಹಗಲೇ ಅಪಹರಿಸಲಾಗಿದೆ. ಮಧ್ಯಾಹ್ನ ಅಪಹರಣಕ್ಕೊಳಗಾದ ಮಕ್ಕಳು ಸಂಜೆ ಪತ್ತೆಯಾದರೂ ಈ ಘಟನೆಯಿಂದ ಧಾರವಾಡ (Dharwad) ಬೆಚ್ಚಿ ಬಿದ್ದಿದೆ. ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಪಾಲಕರು ಇದೀಗ ಆತಂಕಕ್ಕೊಳಗಾಗಿದ್ದಾರೆ. ತನ್ನ

ದೇಶ - ವಿದೇಶ

ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಸಹಪಾಠಿಗಳು!

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿರುವ ಹಿಂದೂ ಕಾಲೇಜಿನ ಮುಂಭಾಗದಲ್ಲಿ ಗುರುವಾರ ಮಧ್ಯಾಹ್ನ ಭೀಕರ ಘಟನೆಯೊಂದು ನಡೆದಿದ್ದು, 19 ವರ್ಷದ ವಿದ್ಯಾರ್ಥಿಯ ಮೇಲೆ ಆತನ ಸಹಪಾಠಿಗಳು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾರೆ. ಬಿ.ಕಾಂ ವಿದ್ಯಾರ್ಥಿ ಫರ್ಹಾದ್

ಅಪರಾಧ ಕರ್ನಾಟಕ

ಸ್ನೇಹಿತನ ಪತ್ನಿಯ ಮೇಲಿನ ಸಿಟ್ಟಿಗೆ 6 ವರ್ಷದ ಬಾಲಕಿಯ ಭೀಕರ ಕೊಲೆ; ಚರಂಡಿಯಲ್ಲಿ ಶವ ಪತ್ತೆ!

ಬೆಂಗಳೂರು: ಸ್ನೇಹಿತನ ಹೆಂಡತಿಯ ಮೇಲಿನ ಸಿಟ್ಟಿಗೆ ಆಕೆಯ 6 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಲೆ (Murder) ಮಾಡಿದ ಪ್ರಕರಣ ವೈಟ್ ಫೀಲ್ಡ್ ಪೊಲೀಸ್‌ ಠಾಣೆ (Whitefield Police Station) ವ್ಯಾಪ್ತಿಯ ನಲ್ಲೂರುಹಳ್ಳಿಯಲ್ಲಿ ನಡೆದಿದೆ. ಹತ್ಯೆಯಾದ ಬಾಲಕಿಯನ್ನು

ಅಂತಾರಾಷ್ಟ್ರೀಯ ಅಪರಾಧ

ಬಾಂಗ್ಲಾ ಹಿಂದೂ ವ್ಯಕ್ತಿಯ ಕ್ರೂರ ಹತ್ಯೆ: ಪ್ರಮುಖ ಆರೋಪಿ ಯಾಸಿನ್ ಅರಾಫತ್ ಬಂಧನ, ಒಟ್ಟು 11 ಮಂದಿ ಅರೆಸ್ಟ್!

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಹಿಂದೂ ವ್ಯಕ್ತಿ ದೀಪು ಚಂದ್ರ ದಾಸ್‌ (Dipu Das) ಅವರ ಕ್ರೂರ ಹತ್ಯೆಯ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದೂ ವ್ಯಕ್ತಿಯ ಹತ್ಯೆಗೆ ಜಾಗತಿಕವಾಗಿ ಖಂಡನೆ ವ್ಯಕ್ತವಾಗಿದೆ. ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ

ಅಪರಾಧ ಕರ್ನಾಟಕ

ಮೈಸೂರು: ಪಾಗಲ್ ಪ್ರೇಮಿಯ ಕಾಟಕ್ಕೆ ನೊಂದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ; 17 ವರ್ಷದ ದಿವ್ಯ ದುರಂತ ಅಂತ್ಯ

ಮೈಸೂರು: ಪ್ರೀತಿಸುವಂತೆ (Love) ಅಪ್ರಾಪ್ತೆಗೆ ಪಾಗಲ್ ಪ್ರೇಮಿಯೊಬ್ಬ ಕಿರುಕುಳ ಕೊಟ್ಟ ಕಾರಣ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡು (Nanjangud) ನೀಲಕಂಠ ನಗರದಲ್ಲಿ ನಡೆದಿದೆ. ದಿವ್ಯ (17) ನೇಣಿಗೆ

ಕರ್ನಾಟಕ

ಕುಡಿತದ ಕಿರಿಕ್ಕಿಗೆ ಬೇಸತ್ತು ಮಗನನ್ನೇ ಕೊಂದ ತಂದೆ

ಬೆಳಗಾವಿ: ಕುಡಿದು ಬಂದು ಕಿರಿ ಕಿರಿ ಮಾಡುತ್ತಾನೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಮಗನಿಗೆ ಚಟ್ಟ ಕಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಿರಣ್​ ಆಲೂರೆ (31) ಮೃತ ಯುವಕನಾಗಿದ್ದು, ಆರೋಪಿ ನಿಜಗುಣಿ ಮತ್ತು

ಅಪರಾಧ ದೇಶ - ವಿದೇಶ

ಯೂಟ್ಯೂಬರ್ ಮತ್ತು ಪೊಲೀಸ್ ಅಧಿಕಾರಿಯಿಂದ ಬಾಲಕಿ ಮೇಲೆ ಅತ್ಯಾಚಾರ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ (Physical Harassment) ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಅಪರಾಧವೆಸಗಿದ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿಯಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಾಗಿ

ಕರ್ನಾಟಕ

ಸೀಟು ಬ್ಲಾಕಿಂಗ್ ಹೆಸರಲ್ಲಿ ವಂಚನೆ: ಯುರೋ ಶಾಲೆ ವಿರುದ್ಧ ಎಫ್‌ಐಆರ್

ಬೆಂಗಳೂರು: ಆನೇಕಲ್ ತಾಲೂಕಿನ ಗುಂಜೂರು ರಸ್ತೆಯಲ್ಲಿರುವ ಯುರೋ ಸ್ಕೂಲ್ ಗೆ ಮಗಳನ್ನು ಸೇರಿಸಲು ಯತ್ನಿಸಿದ ಪೋಷಕರು ಸೀಟು ಬ್ಲಾಕಿಂಗ್ ಮಾಡಲು 26,000 ರೂ. ಪಾವತಿಸಿದ ನಂತರ ಶಾಲಾ ಆಡಳಿತ ಮಂಡಳಿಯಿಂದ ವಂಚಿಸಿರುವುದಾಗಿ ಆರೋಪಿಸಿದ್ದಾರೆ. ಶಾಲೆಗೆ ಕಟ್ಟಡ