Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದ್ವೇಷಕ್ಕೆ ಬಲಿಯಾದ ಮುಗ್ಧೆ: ವೈಟ್‌ಫೀಲ್ಡ್‌ನಲ್ಲಿ 6 ವರ್ಷದ ಬಾಲಕಿಯನ್ನು ಕೊಂದ ನೆರೆಹೊರೆಯವ!

ಬೆಂಗಳೂರು: ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಹಳ್ಳಿಯಲ್ಲಿ 6 ವರ್ಷದ ಮಗುವನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಾಯಿಯ ಮೇಲಿನ ದ್ವೇಷದಿಂದ ಮಗಳನ್ನು ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಾಗಿ ತೀವ್ರ ಶೋಧ ನಡೆಯುತ್ತಿದೆ.

Accident

ಕಂದಕಕ್ಕೆ ಬಿದ್ದು ಹೊತ್ತಿ ಉರಿದ ಕಾರು; ಇಬ್ಬರು ಪ್ರಯಾಣಿಕರು ಸಜೀವ ದಹನ!

ಕಾರವಾರ : ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಕಾರು ಮತ್ತು ಕಾರಿನಲ್ಲಿದ್ದ ಇಬ್ಬರು ಗುರುತು ಸಿಗಲಾರದಷ್ಟು ಸುಟ್ಟು ಕರಕಲಾಗಿದ್ದಾರೆ. ತಡರಾತ್ರಿ ಘಟನೆ ನಡೆದಿರುವ ಸಾಧ್ಯತೆ

ಅಪರಾಧ ಕರ್ನಾಟಕ

ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ-ಅಜ್ಜಿ!

ಚಿಕ್ಕಮಗಳೂರು: ತಂದೆಯೇ ಹಣದ ಆಸೆಗೆ ಅಪ್ರಾಪ್ತ ವಯಸ್ಸಿನ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಲು ಯತ್ನಿಸಿದ ಅಮಾನವೀಯ ಘಟನೆ ಕಡೂರು ತಾಲೂಕಿನ ಬೀರೂರು ಹೋಬಳಿಯ ಗ್ರಾಮವೊಂದರಲ್ಲಿ ನಡೆದಿರುವುದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯ ತಂದೆ, ಅಜ್ಜಿ, ದ.ಕ.

ಕರ್ನಾಟಕ

ಕಿರುಕುಳಕ್ಕೆ ಬೇಸತ್ತು 17 ವರ್ಷದ ಬಾಲಕಿ ಆತ್ಮಹತ್ಯೆ: ಪೋಷಕರ ಆಕ್ರೋಶ!

ಬೆಂಗಳೂರು: ಪ್ರೀತ್ಸೆ.. ಪ್ರೀತ್ಸೆ ಎಂದು ಹಿಂದೆ ಬಿದಿದ್ದ ಹುಚ್ಚು ಪ್ರೇಮಿಯ ಕಾಟಕ್ಕೆ ಬೇಸತ್ತ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನ ಉತ್ತರ ತಾಲ್ಲೂಕಿನ ಅಂಚೇಪಾಳ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡುತ್ತಿದ್ದ ಕಿರುಕುಳಕ್ಕೆ

ದೇಶ - ವಿದೇಶ

ರೌಡಿಶೀಟರ್‌ ಮೇಲೆ ಮೊದಲ ಪತ್ನಿ ದಾಳಿ; ಚೂರಿ ಇರಿತ!

ಬೆಂಗಳೂರು: ಎರಡೆರಡು ಮದುವೆ ಮಾಡಿಕೊಂಡು 8 ಮಕ್ಕಳನ್ನು ಹುಟ್ಟಿಸಿದ್ದ ರೌಡಿಶೀಟರ್​​ಗೆ ಇದೀಗ ಆತನ ಮೊದಲ ಪತ್ನಿಯನ್ನು ಕಂಡರೆ ಹೆದರುವಂತಾಗಿದೆ. ಬೆಂಗಳೂರಿನ ಜೆಜೆ ನಗರದಲ್ಲಿ ಈ ಘಟನೆ ನಡೆದಿದ್ದು ರೌಡಿಶೀಟರ್​​ ಸೈಯದ್ ಅಸ್ಗರ್ ಗೆ ಎರಡನೇ ಪತ್ನಿಯನ್ನು

ದೇಶ - ವಿದೇಶ

ವೇತನ ಕೇಳಿದ ಬಂಗಾಳಿ ಕಾರ್ಮಿಕರ ಮೇಲೆ ಬಜರಂಗದಳದಿಂದ ಹಲ್ಲೆ!

ರಾಯಪುರ: ಪಶ್ಚಿಮ ಬಂಗಾಳದ ಎಂಟು ಮಂದಿ ವಲಸೆ ಕಾರ್ಮಿಕರ ಮೇಲೆ ಬಜರಂಗ ದಳ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಛತ್ತೀಸ್‌ಗಡದ ರಾಯಪುರದಲ್ಲಿ ರವಿವಾರ ನಡೆದಿದೆ. ಘಟನೆಯಲ್ಲಿ ಓರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಕರ್ನಾಟಕ

ತುಮಕೂರಿನಲ್ಲಿ ಘೋರ ದುರಂತ: ಇಬ್ಬರು ಮಕ್ಕಳೊಂದಿಗೆ ನೀರಿನ ಸಂಪಿಗೆ ಹಾರಿ ತಾಯಿ ಆತ್ಮಹತ್ಯೆ!

ತುಮಕೂರು: ಮಕ್ಕಳ ಜೊತೆ ಸಂಪಿಗೆ ಬಿದ್ದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು (Tumakuru) ತಾಲ್ಲೂಕಿನ ಹಿರೇಹಳ್ಳಿಯ ಸಿಂಗನಹಳ್ಳಿ ಕಾಲೊನಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ ತನ್ನ ಮಕ್ಕಳ ಜೊತೆ ಸಂಪಿಗೆ ಬಿದ್ದು ಆತ್ಮಹತ್ಯೆ ಶರಣಾರದವರು. ಶಿವಗಂಗೆ ಮೂಲದ

ಕರ್ನಾಟಕ

ಪ್ರೀತಿ ವಿಚಾರಕ್ಕೆ ಮನನೊಂದು 17 ವರ್ಷದ ಬಾಲಕಿ ಆತ್ಮಹತ್ಯೆ; ಯುವಕನ ಕಿರುಕುಳದ ಶಂಕೆ!

ನೆಲಮಂಗಲ: ಪ್ರೀತಿ (Love) ವಿಚಾರಕ್ಕೆ ಮನನೊಂದು ಬಾಲಕಿಯೊಬ್ಬಳು ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರದ (Bengaluru North) ಅಂಚೇಪಾಳ್ಯ ಪ್ರಕೃತಿ ಲೇಔಟ್‌ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಬಾಲಕಿಯನ್ನು ತೇಜಸ್ವಿನಿ (17) ಎಂದು ಗುರುತಿಸಲಾಗಿದೆ. ಪ್ರೀತಿಸುವ ವಿಷಯಕ್ಕೆ

ಅಪರಾಧ ದೇಶ - ವಿದೇಶ

ಆರು ಮಂದಿ ಬಾಲಕರಿಂದ 17 ವರ್ಷದ ವಿದ್ಯಾರ್ಥಿಯ ಬರ್ಬರ ಹತ್ಯೆ!

ನವದೆಹಲಿ: ಪೂರ್ವ ದೆಹಲಿಯ ತ್ರಿಲೋಕಪುರಿ ಪ್ರದೇಶದಲ್ಲಿ ಅಪ್ರಾಪ್ತ ಬಾಲಕರ ಗುಂಪೊಂದು 17 ವರ್ಷದ ಯುವಕನಿಗೆ ಒದ್ದು, ಹೊಡೆದು ಹತ್ಯೆ ಮಾಡಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಈ ಘಟನೆ ಸೋಮವಾರ ಸಂಜೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ

ದೇಶ - ವಿದೇಶ

ಐಎಸ್ಐ ಪರ ಬೇಹುಗಾರಿಕೆ: 15ರ ಬಾಲಕನ ಬಂಧನ!

ಹೊಸದಿಲ್ಲಿ: ಪಾಕಿಸ್ತಾನದ ಐಎಸ್ಐ ಪರ ಬೇಹುಗಾರಿಕೆ ಆರೋಪದಲ್ಲಿ ಪಂಜಾಬ್ ಪೊಲೀಸರು 15 ವರ್ಷದ ಬಾಲಕನನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಈ ಪ್ರಕರಣವು ಗಂಭೀರ ಭದ್ರತಾ ಕಳವಳಗಳನ್ನು ಹುಟ್ಟುಹಾಕಿದೆ. ಅಪ್ರಾಪ್ತ ಬಾಲಕ ಸುಮಾರು ಒಂದು ವರ್ಷದಿಂದ