Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಜೈಲರ್‌, ಮೂವರು ಸಿಬ್ಬಂದಿಯ ಮೇಲೆ ಕೈದಿಗಳಿಂದಲೇ ಹಲ್ಲೆ

ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಪೂರೈಕೆಗೆ ಅವಕಾಶ ನೀಡದೆ ಕಠಿಣ ಕ್ರಮ ಕೈಗೊಂಡ ಕಾರಣಕ್ಕೆ ಜೈಲರ್ ಹಾಗೂ ಮೂವರು ಸಿಬ್ಬಂದಿಯ ಮೇಲೆ ಇಬ್ಬರು ವಿಚಾರಣಾಧೀನ ಕೈದಿಗಳು ಹಲ್ಲೆ ನಡೆಸಿರುವ ಘಟನೆ ಉತ್ತರ ಕನ್ನಡ

ಅಪರಾಧ ದೇಶ - ವಿದೇಶ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕನಿಗೆ ಸಾರ್ವಜನಿಕರ ಥಳಿತ

ಮೈಸೂರು : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕನಿಗೆ ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಆರೋಪಿ ಲೋಕೇಶ್ ಎಂಬಾತನನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ. ಡಿಸೆಂಬರ್ 3 ರಂದು

ಕರ್ನಾಟಕ

ಒಂಟಿ ವೃದ್ಧೆಯ ಮನೆಗೆ ನುಗ್ಗಿ ಚಿನ್ನ-ನಗದು ಲೂಟಿ

ಸುರತ್ಕಲ್: ಒಂಟಿ ವೃದ್ಧೆಯ ಮನೆಯ ಹೆಂಚು ತೆಗೆದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಿತ್ರಪಟ್ಣ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ. ಮಿತ್ರಪಟ್ಣ

ಕರ್ನಾಟಕ

ಕೆಐಎ ಮೂಲಕ ₹18.60 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಕಳ್ಳಸಾಗಣೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) 18.60 ಕೋಟಿ ರೂ. ಮೌಲ್ಯದ 18.59 ಕೆಜಿ ಹೈಡ್ರೋ ಗಾಂಜಾವನ್ನು ಕಳ್ಳಸಾಗಣೆ ಮಾಡುತ್ತಿದ್ದ ದಂಪತಿಯನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಗಳನ್ನು ಕಮ್ಮನಹಳ್ಳಿಯ ಮೆಕ್ಯಾನಿಕ್

ಕರ್ನಾಟಕ

ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಗುಂಡಿನ ದಾಳಿ

ಕೊಡಗು : ಕೊಡಗು ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು, ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಬಂದೂಕಿನಿಂದ ಫೈರಿಂಗ್ ನಡೆಸಲಾಗಿದೆ. ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅತ್ತಿಮಂಗಲ ಗ್ರಾಮದಲ್ಲಿ ಈ

ದೇಶ - ವಿದೇಶ

ಮನೆ ಮಾಲೀಕರ ಹೆಬ್ಬೆರಳನ್ನೇ ಕಚ್ಚಿ ತುಂಡರಿಸಿದ ಮಹಿಳೆ!

ಶಿಬ್​ಪುರ: ಮಗಳ ಮೇಲಿನ ಕೋಪಕ್ಕೆ ಬಾಡಿಗೆದಾರ ಮಹಿಳೆ ಮನೆ ಮಾಲೀಕರ ಹೆಬ್ಬೆರಳು ಕಚ್ಚಿ ತುಂಡರಿಸಿರುವ ಘಟನೆ ಹೌರಾದ ಶಿಬ್​ಪುರದಲ್ಲಿ ನಡೆದಿದೆ. ಮಹಿಳೆಯೊಬ್ಬರು ತನ್ನ ಕುಟುಂಬದ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮನೆ ಮಾಲೀಕರ ಮಗಳು(Daughter)

ಕರ್ನಾಟಕ

ಚಾಕು ಖರೀದಿ ಮಾಡಿ ಕತ್ತು ಕೊಯ್ದು ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಕತ್ತು ಕೊಯ್ದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ತನಿಖೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಹಿಮಾಚಲ ಪ್ರದೇಶ ಮೂಲದ ತಿಲಕ ಕುಮಾರ್ (32) ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕರ್ನಾಟಕ

ಮತಾಂತರಕ್ಕೆ ಬೆದರಿಕೆ, ಲವ್-ಸೆಕ್ಸ್-ದೋಖಾ

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಯುವತಿಗೆ ಮದುವೆಯಾಗೋದಾಗಿ ನಂಬಿಸಿ ಲವ್ ಸೆಕ್ಸ್ ದೋಖಾ ಮಾಡಿರುವ ಪ್ರಕರಣ ಇದೀಗ ತದವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗಿ 9 ತಿಂಗಳಾದ್ರು

ಕರ್ನಾಟಕ

ನಡು ರಸ್ತೆಯಲ್ಲಿ ಲಾಂಗ್ ಮಚ್ಚುಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ನಡು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರದ ದೀಪಕ್ (30) ಕೊಲೆಗೈದು ದುಷ್ಕರ್ಮಿಗಳು ಪರಾಗಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದವನ ಮೇಲೆ

ಕರ್ನಾಟಕ

ಬೆಂಗಳೂರಿನಲ್ಲಿ ಡ್ರಗ್ಸ್ ವಿರುದ್ಧ ಭರ್ಜರಿ ಕಾರ್ಯಾಚರಣೆ: ವಿದೇಶಿ ಮಹಿಳೆ ಸೇರಿ 9 ಮಂದಿ ಬಂಧನ; ಒಟ್ಟು 20 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರಿನಲ್ಲಿ ಡ್ರಗ್ಸ್​ ದಂಧೆ (Bengaluru drug bust) ವಿರುದ್ಧ ಬೆಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ವಿವಿಧ ಠಾಣಾ ವ್ಯಾಪ್ತಿಗಳಲ್ಲಿನ ಡ್ರಗ್ಸ್​, ಗಾಂಜಾ ಮಾರಾಟಗಾರರ ಬಂಧನ ಮಾಡಿದ್ದಾರೆ. ಈ ಮೂಲಕ ಕೋಟ್ಯಂತರ ಮೌಲ್ಯದ ಡ್ರಗ್ಸ್​, ಗಾಂಜಾವನ್ನು