Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಗ್ಯಾಂಗ್‌ ರೇಪ್‌ ಕೇಸ್: ವೈದ್ಯಾಧಿಕಾರಿ ವಿರುದ್ಧವೇ FIR ದಾಖಲು!

ಕೊಪ್ಪಳ: ಕೊಪ್ಪಳ (Koppal) ಜಿಲ್ಲೆ ಯಲಬುರ್ಗಾದ ಮದ್ಲೂರಿನಲ್ಲಿ ನವೆಂಬರ್​​ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರೂ, ತಾಲೂಕು ವೈದ್ಯಾಧಿಕಾರಿಯು ಅತ್ಯಾಚಾರಿಗಳನ್ನು ರಕ್ಷಿಸಲು ಯತ್ನಿಸಿರುವುದು ಗೊತ್ತಾಗಿದೆ.

ಮಂಗಳೂರು

ಟೋಲ್ ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರು ಲಾರಿ ಚಾಲಕರ ಬಂಧನ

ಮಂಗಳೂರು: ಮಂಗಳೂರು ಸಮೀಪದ ಬಂಟ್ವಾಳ ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಡಿಸೆಂಬರ್ 29ರ ಬೆಳಗ್ಗೆ

ಕರ್ನಾಟಕ

ಬ್ಲ್ಯಾಕ್‌ಮೇಲ್‌ಗೆ ಬೆದರಿ ಎಂಟು ವರ್ಷದ ಮಗನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ!

ತುಮಕೂರು: ತುಮಕೂರು (Tumkur) ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ತಾಯಿ–ಮಗ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೀಗ ಸ್ಫೋಟಕ ತಿರುವು ದೊರೆತಿದೆ. ಮಹಿಳೆ ಪರ ಪುರುಷನ ಸಹವಾಸ ಮಾಡಿದ್ದೇ ಆಕೆಗೆ ಮುಳುವಾಗಿದೆ ಎಂಬುದು ತಿಳಿದುಬಂದಿದೆ. ದೂರವಾಣಿ ಸಂಭಾಷಣೆ, ವಿಡಿಯೋ ಮುಂದಿಟ್ಟುಕೊಂಡು ಬ್ಲ್ಯಾಕ್​ಮೇಲ್

ದೇಶ - ವಿದೇಶ

ವಿಮಾ ಹಣಕ್ಕಾಗಿ ವಿಕೃತಿ: ಮಲಗಿದ್ದ ತಂದೆಗೆ ಹಾವು ಕಚ್ಚಿಸಿ ಕೊಂದ ಇಬ್ಬರು ಪುತ್ರರ ಬಂಧನ

ತಿರುವಲ್ಲೂರು: ವಿಮಾ ಹಣ ಪಡೆಯಲು ಮಕ್ಕಳೇ ತಂದೆಗೆ ಹಾವು(Snake) ಕಚ್ಚಿಸಿರುವ ಘಟನೆ ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಸುಮಾರು 3 ಕೋಟಿ ರೂಪಾಯಿ ಮೌಲ್ಯದ ವಿಮಾ ಹಣವನ್ನು ಪಡೆಯಲು ಹಾವು ಕಚ್ಚಿಸಿ ಸರ್ಕಾರಿ ನೌಕರನ

ಕರ್ನಾಟಕ

ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ವ್ಯಕ್ತಿ ಆತ್ಮಹತ್ಯೆ

ಕಲಬುರಗಿ: ನಗರದ ಶಿವಶಕ್ತಿ ಕಾಲೋನಿಯಲ್ಲಿ ರಿವಾಲ್ವರ್​ನಿಂದ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ (suicide) ಶರಣಾಗಿರುವಂತಹ ಘಟನೆ ನಡೆದಿದೆ. ಖಂಡುರಾಜ್ ದವಳಜಿ(36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಲೈಸೆನ್ಸ್ ರಿವಾಲ್ವರ್​​​ನಿಂದಲೇ ಖಂಡುರಾಜ್ ಶೂಟ್ ಮಾಡಿಕೊಂಡಿದ್ದಾರೆ. ಪತ್ನಿ ಜೊತೆಗಿನ ಜಗಳ

ಕರ್ನಾಟಕ

ಹುಣಸೂರಿನಲ್ಲಿ ಭೀಕರ ದರೋಡೆ: ₹5 ಕೋಟಿ ಚಿನ್ನ ಲೂಟಿ

ಮೈಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದರೋಡೆಕೋರರು ಲೂಟಿ ಮಾಡಿ ಪರಾರಿಯಾಗಿದ್ದಾರೆ. ಮೈಸೂರಿನಿಂದ 45 ಕಿ.ಮೀ ದೂರದಲ್ಲಿರುವ

ಕರ್ನಾಟಕ

ಕೆನರಾ ಬ್ಯಾಂಕ್‌ನಲ್ಲಿ ನಕಲಿ ಚಿನ್ನದ ಸಾಲದ ವಂಚನೆ

ಬೆಂಗಳೂರು: ಬೆಂಗಳೂರಿನ (Bengaluru) ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾರೀ ವಂಚನೆ ನಡೆದಿದ್ದು, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಬ್ಯಾಂಕ್​ನ ಹಿರಿಯ ಮ್ಯಾನೇಜರ್ ವಿರುದ್ಧವೇ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿದ ಆರೋಪ ಕೇಳಿಬಂದಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. 3

ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ 3 ಡ್ರಗ್ ಫ್ಯಾಕ್ಟರಿ ಪತ್ತೆ: 55 ಕೋಟಿ ರೂ. ಮಾದಕ ದ್ರವ್ಯ ಜಪ್ತಿ

ಬೆಂಗಳೂರು: ಹೊಸ ವರ್ಷಾಚರಣೆಗೆ ಇನ್ನೂ ಕೇವಲ ಮೂರು ದಿನಗಳು ಬಾಕಿಯಿರುವಂತೆಯೇ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ಮೂರು ಡ್ರಗ್ ಫ್ಯಾಕ್ಟರಿ ಪತ್ತೆ ಮಾಡಿದ್ದಾರೆ. 55 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಲ್ಲಿ ಡ್ರಗ್

ಕರ್ನಾಟಕ

ಬೆಂಗಳೂರು: ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿ ಅಟ್ಟಹಾಸ; ಮಚ್ಚು, ಲಾಂಗು ಹಿಡಿದು ಪುಂಡರಿಂದ ಹಲ್ಲೆ!

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪುಡಿ ರೌಡಿಗಳು ಪಾನ್ ಶಾಪ್ (Pan Shop) ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಕತ್ರಿಗುಪ್ಪೆಯಲ್ಲಿ (Kathriguppe) ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಬಷಿರ್ ಎಂಬುವರ

ಕರ್ನಾಟಕ

ಕೊಡಗಿನಲ್ಲಿ ಮತ್ತೆ ನಕಲಿ ಚಾಕೋಲೆಟ್‌ ದಂಧೆ ಅಬ್ಬರ: ಪ್ರವಾಸಿಗರ ಆರೋಗ್ಯದ ಜೊತೆ ಚೆಲ್ಲಾಟ

ಮಡಿಕೇರಿ: ಕೊಡಗಿನಲ್ಲಿ ಕಾಫಿ, ಜೇನು, ಹೋಂ ಮೇಡ್‌ ವೈನ್‌ ಹೇಗೆ ಪ್ರಸಿದ್ಧಿ ಪಡೆದಿದೆಯೋ ಹಾಗೇ ಪ್ರವಾಸೋದ್ಯಮದ ಜೊತೆಗೆ ಇಲ್ಲಿನ ಚಾಕೋಲೆಟ್‌ ಕೂಡ ಪ್ರವಾಸಿಗರ (Tourists) ಫೇವ್‌ರೆಟ್‌ ಆಗಿದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲವರು ಕೂರ್ಗ್‌ ಚಾಕೋಲೆಟ್‌