Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮಂಡ್ಯದಲ್ಲಿ ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ!

ಮಂಡ್ಯ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಪೈಶಾಚಿಕ ಕೃತ್ಯ ಎನ್ನುವಂತ ಘಟನೆ ಮಂಡ್ಯದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಮೇಲೆ ವೃದ್ದನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಸೋಮವಾರ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ

ಅಪರಾಧ ಕರ್ನಾಟಕ

ನೆಲಮಂಗಲದಲ್ಲಿ ಮಮತೆಯ ಹತ್ಯೆ:ನೀರಿನ ಹಂಡೆಯಲ್ಲಿ ಮುಳುಗಿಸಿ 45 ದಿನದ ಮಗು ಕೊಂದ ತಾಯಿ

ನೆಲಮಂಗಲ: 45 ದಿನದ ಗಂಡು ಮಗುವನ್ನು ತಾಯಿಯೇ ಕೊಲೆ ಮಾಡಿರುವಂತಹ ಹೃದಯ ವಿದ್ರಾವಕ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಾಗಕಲ್ಲು ಗ್ರಾಮದಲ್ಲಿ ನಡೆದಿದೆ. ಸದ್ಯ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಾಯಿ

ಅಪರಾಧ ದೇಶ - ವಿದೇಶ

ಪಾಟ್ನಾದಲ್ಲಿ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹ*ತ್ಯೆ

ಪಾಟ್ನಾ: ಬಿಹಾರ ಮೂಲದ ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಶುಕ್ರವಾರ ರಾತ್ರಿ ಪಾಟ್ನಾದ ಅವರ ಮನೆಯ ಮುಂದೆ ಗುಂಡಿಕ್ಕಿ ಕೊಲ್ಲಲಾಗಿದೆ. ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ‘ಪನಾಚೆ’ ಹೋಟೆಲ್

ಅಪರಾಧ ಕರ್ನಾಟಕ

ಚಿಪ್ಸ್ ನೆಪದಲ್ಲಿ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ!

ಬೆಂಗಳೂರು: ಚಿಪ್ಸ್ ಪ್ಯಾಕೆಟ್ ಖರೀದಿಸಲು ಹೋದಾಗ ಎಂಟು ವರ್ಷದ ಬಾಲಕಿ ಮೇಲೆ ಅಂಗಡಿ ಮಾಲೀಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ 8

ಅಪರಾಧ ಕರ್ನಾಟಕ

ಗದಗದಲ್ಲಿ ಮುಸುಕುದಾರಿ ಕಳ್ಳರ ಆರ್ಭಟ: ಗ್ರಾಮೀಣ ಭಾಗದಲ್ಲಿ ಲಾಂಗು-ಮಚ್ಚು ಹಿಡಿದು ಮನೆ ದಾಳಿ

ಗದಗ: ಜಿಲ್ಲೆಯಲ್ಲಿ ಮುಸುಕುದಾರಿ ಕಳ್ಳರ ಹಾವಳಿ ಹೆಚ್ಚಾಗಿದೆ. ಹೀಗಾಗಿ ರಾತ್ರಿಯಾದರೆ ಸಾಕು ಜನರಿಗೆ ಭಯ ಶುರುವಾಗಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಲಾಂಗು, ಮಚ್ಚು ಹಿಡಿದು ಗ್ರಾಮಕ್ಕೆ ಎಂಟ್ರಿ ಕೊಡುತ್ತಿರುವ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ  ಮಾಡುತ್ತಿದೆ. ಈ

ಕರ್ನಾಟಕ

ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಅಸ್ಥಿಪಂಜರ ಪತ್ತೆಗೆ ಟ್ವಿಸ್ಟ್

ಬೆಂಗಳೂರು: ಇಡೀ ಬೆಂಗಳೂರಿಗೆ ಶಾಕ್ ನೀಡಿದ್ದ ಬೇಗೂರು ಅಪಾರ್ಟ್‌ಮೆಂಟ್ ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಈಗ ದೊಡ್ಡ ತಿರುವು ದೊರೆತಿದೆ. ಖಾಸಗಿ ಆಸ್ಪತ್ರೆಯಲ್ಲಿ ನಡೆದ ಅಸ್ಥಿಪಂಜರದ ಪರೀಕ್ಷೆಯಲ್ಲಿ ಮಹತ್ವದ ವಿಚಾರಗಳು ಬೆಳಕಿಗೆ ಬಂದಿವೆ. ಪತ್ತೆಯಾಗಿರುವ ಅಸ್ಥಿಪಂಜರ ಪುರುಷನದ್ದು ಎಂದು ಗೊತ್ತಾದ

ಅಪರಾಧ ದೇಶ - ವಿದೇಶ

ಮದುವೆಯಾಗಿ 45 ದಿನದೊಳಗೆ ಗಂಡನನ್ನು ಕೊಂದು ಓಡಿ ಹೋದ ಪತ್ನಿ

ಔರಂಗಾಬಾದ್: ಮದುವೆ(Marriage)ಯಾಗಿ ಕೇವಲ ತಿಂಗಳಿಗೆ ಗಂಡನನ್ನು ಕೊಂದು ಮಹಿಳೆಯೊಬ್ಬಳು ಮಾವನ ಜತೆ ಓಡಿ ಹೋಗಿರುವ ಘಟನೆ ಔರಂಗಾಬಾದ್​ನಲ್ಲಿ ನಡೆದಿದೆ. ಮದುವೆಯಾಗಿ 45ದಿನಕ್ಕೆ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿದ್ದಳು. ಈ ಘಟನೆಯು ಇತ್ತೀಚೆಗೆ ಮೇಘಾಲಯದಲ್ಲಿ

ಅಪರಾಧ ಕರ್ನಾಟಕ

‘ಗೋವು’ ಹೆಸರಲ್ಲಿ ದುಷ್ಕೃತ್ಯ: ಸರಕು ಸಾಗಾಟ ಲಾರಿ ಅಡ್ಡಗಟ್ಟಿ ಚಾಲಕನ ಮೇಲೆ ದೊಣ್ಣೆ ಏಟು, ನಗದು ದೋಚಿದ ದುಷ್ಕರ್ಮಿಗಳು!

ಸಕಲೇಶಪುರ : ಗೋ ಸಾಗಾಟದ ಲಾರಿ ಎಂದು ಭಾವಿಸಿ ಸರಕು ಸಾಗಾಟ ಮಾಡುತ್ತಿದ್ದ ವಾಹನದ ಚಾಲಕನ ಮೇಲೆ ಸಂಘಪರಿವಾರದ ಕಾರ್ಯಕರ್ತರು ದೊಣ್ಣೆಯಿಂದ ಹಲ್ಲೆ ನಡೆಸಿ, ನಗದು ದೋಚಿರುವ ಘಟನೆ ಸಕಲೇಶಪುರ ತಾಲೂಕಿನ ಬಾಳುಪೇಟೆ ಸಮೀಪದಲ್ಲಿ

ಅಪರಾಧ ದೇಶ - ವಿದೇಶ

ಪ್ರತಿಷ್ಠಿತ ಶಾಲೆಯ ಶಿಕ್ಷಕಿಯಿಂದ ಅಪ್ರಾಪ್ತ ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ; ಬಂಧನ!

ಮುಂಬೈ : ಮುಂಬೈನಿಂದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಶಾಲೆಯ ಇಂಗ್ಲಿಷ್ ಶಿಕ್ಷಕಿಯೊಬ್ಬರು ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದಾರೆ. ಪ್ರಸ್ತುತ, ಪ್ರಕರಣದ ತನಿಖೆ ನಡೆಯುತ್ತಿದೆ. ಶಿಕ್ಷಕಿ ವಿದ್ಯಾರ್ಥಿಯ

ಅಪರಾಧ ದೇಶ - ವಿದೇಶ

ದೆಹಲಿಯಲ್ಲಿ ಮಹಿಳೆ ಮತ್ತು ಮಗನ ಕತ್ತು ಸೀಳಿ ಮನೆ ಕೆಲಸದವನಿಂದ ಜೋಡಿ ಕೊಲೆ

ನವದೆಹಲಿ: ಮನೆ ಕೆಲಸದವನೇ ಮಹಿಳೆ ಹಾಗೂ ಆಕೆಯ ಮಗನ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಲಜಪತ್ ನಗರದಲ್ಲಿ ನಡೆದಿದೆ. ಕೆಲಸದವನಿಗೆ ರುಚಿಕಾ ಸೇವಾನಿ ಗದರಿಸಿದ್ದರಿಂದ ಕೋಪಗೊಂಡು ಇಬ್ಬರ ಕತ್ತು ಸೀಳಿ ಪರಾರಿಯಾಗಿದ್ದಾನೆ. ಬುಧವಾರ ರಾತ್ರಿ