Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಲೈಂಗಿಕ ಸಮಸ್ಯೆ ಪರಿಹಾರದ ಆಮಿಷ: ಟೆಕ್ಕಿಗೆ ₹48 ಲಕ್ಷ ವಂಚನೆ, ಕಿಡ್ನಿ ಸಮಸ್ಯೆ

ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ಟೆಕ್ಕಿಯೊಬ್ಬರಿಗೆ (Techie) 48 ಲಕ್ಷ ರೂ. ವಂಚನೆ ಮಾಡಿರುವುದು ಬೆಂಗಳೂರಿನಲ್ಲಿ (Bengaluru) ನಡೆದಿದೆ. ಮೊದಲು ಟೆಕ್ಕಿ ಕೆಂಗೇರಿಯ (Kengeri) ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ತೆರಳಿದ್ದ. ಆಸ್ಪತ್ರೆಗೆ ಹೋಗಿ

ಕರ್ನಾಟಕ

₹7.11 ಕೋಟಿ ದರೋಡೆ: ಮತ್ತೊಬ್ಬ ಆರೋಪಿ ಶರಣು; ಬುಧವಾರವೇ ದರೋಡೆಗೆ ಪ್ಲಾನ್ ಮಾಡಿದ್ದೇಕೆ?

ಬೆಂಗಳೂರು: ಎಟಿಎಂಗೆ ಹಣ ತುಂಬಿಸಲು ಹೋಗುತ್ತಿದ್ದ ವಾಹನ ಅಡ್ಡಗಟ್ಟಿ 7.11 ಕೋಟಿ ದರೋಡೆ ಮಾಡಿದ್ದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಕೇಶ್ ಬಂಧಿತ ದರೋಡೆಕೋರ. ದರೋಡೆ ಪ್ರಕರಣದಲ್ಲಿ ಈವರೆಗೆ ಒಟ್ಟು 7 ಬಂದಿಯ ಬಂಧನವಾಗಿದೆ.

ದೇಶ - ವಿದೇಶ

ದೆಹಲಿ ‘ಗ್ಯಾಸ್ ಚೇಂಬರ್’: ವಾಯು ಗುಣಮಟ್ಟ ಮತ್ತಷ್ಟು ಕಳಪೆ, GRAP-3 ನಿಯಮ ಜಾರಿ

ನವದೆಹಲಿ: ರಾಷ್ಟ್ರ ರಾಜಧಾನಿ ದಿನೇ ದಿನೇ ಗ್ಯಾಸ್ ಚೇಂಬರ್ ಆಗಿ ಬದಲಾಗುತ್ತಿದೆ. ಅದರಂತೆ ದೆಹಲಿ ವಾಯು ಗುಣಮಟ್ಟ (Delhi Air Pollution) ಮತ್ತಷ್ಟು ಕಳಪೆಯಾಗಿದೆ. ಹೀಗಾಗಿ, ರಾಜಧಾನಿಗೆ ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿ ಸಿಗುವ ಲಕ್ಷಣ

ಕರ್ನಾಟಕ

ಬಂಡೀಪುರ ಅರಣ್ಯದಲ್ಲಿ ಸಿನೆಮಾ ಸ್ಟೈಲ್ ದರೋಡೆ: ₹7.5 ಕೋಟಿ ಮೌಲ್ಯದ ಚಿನ್ನ ಲೂಟಿ

ಚಾಮರಾಜನಗರ: ಬಂಡೀಪುರ ಅರಣ್ಯದೊಳಗಿನ ಪ್ರದೇಶದಲ್ಲಿ ದರೋಡೆಕೋರರು ಕೇರಳ ಮೂಲದ ಚಿನ್ನದ ವ್ಯಾಪಾರಿಯಿಂದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಚಿನ್ನ ದರೋಡೆ ಮಾಡಿರುವ ಘಟನೆ ನಡೆದಿದೆ. ಸಿನಿಮಾ ಸ್ಟೈಲ್‌ನಲ್ಲಿ ಎಂಟ್ರಿ ಕೊಟ್ಟ ದರೋಡೆಕೋರರು ಚಿನ್ನದ ವ್ಯಾಪಾರಿಗಳು ಹೋಗುತ್ತಿದ್ದ

ಕರ್ನಾಟಕ

ದಾರಿ ವಿವಾದಕ್ಕೆ ಮಗಳನ್ನೇ ಕೊಂದ ತಂದೆ

ಕಲಬುರ್ಗಿ : ಜಮೀನಿನ ದಾರಿ ವಿವಾದ ಬಗೆಹರಿಸಿಕೊಳ್ಳಲು ತಂದೆಯೋರ್ವ ತನ್ನ ವಿಕಲಚೇತನ ಮಗಳನ್ನು ಕೊಲೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿರುವ ಘಟನೆ ಜಿಲ್ಲೆಯ ಕಲ್ಲಹಂಗರಗಾ ಗ್ರಾಮದಲ್ಲಿ ನಡೆದಿದೆ. 17 ವರ್ಷದ ಮಂಜುಳಾ ಸಾವನ್ನಪ್ಪಿರುವ

ಕರ್ನಾಟಕ

ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾತ್ರೆ ಮಾರಾಟ; ಒಬ್ಬನ ಬಂಧನ

ಬೆಂಗಳೂರು : ಬೆಂಗಳೂರಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾದರಿಯ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಅಲಿಯಾಸ್ ವೈಷ್ಣವ್ ಎಂದು ಗುರುತಿಸಿದ್ದಾರೆ. ಆರೋಪಿ

ಕರ್ನಾಟಕ

ಚಿತ್ತೂರಿನಲ್ಲಿ ಬಾಕ್ಸ್ ಪತ್ತೆ, ಆರೋಪಿಗಳಿಗಾಗಿ ಪೊಲೀಸರ ಬಲೆ

ಬೆಂಗಳೂರು: ಬೆಂಗಳೂರಿನ ಸಿದ್ದಾಪುರದಲ್ಲಿ ನಡೆದ 7.11 ಕೋಟಿ ರೂಪಾಯಿ ಎಟಿಎಂ ಹಣದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ. ದರೋಡೆಕೋರರು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮೂಲಕ ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ. ಚಿತ್ತೂರು ಜಿಲ್ಲೆಯ ಕುಪ್ಪಂ

ದೇಶ - ವಿದೇಶ

ಡಿಜಿಟಲ್ ಅತ್ಯಾಚಾರ ಪ್ರಕರಣ: ಆರೋಪಿಗೆ 25 ವರ್ಷಗಳ ಕಠಿಣ ಜೈಲು ಶಿಕ್ಷೆ

ನವದೆಹಲಿ : ಕಳೆದ ತಿಂಗಳು ದೀಪಾವಳಿಯ ಮುನ್ನಾದಿನ 2 ವರ್ಷದ ಬಾಲಕಿಯ ಮೇಲೆ ಡಿಜಿಟಲ್‌ ಅ*ತ್ಯಾಚಾರ ಎಸಗಿದ ವ್ಯಕ್ತಿಗೆ ನ್ಯಾಯಾಲಯವು 25 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ, ಇದು ಡಿಜಿಟಲ್ ಅ*ತ್ಯಾಚಾರ ಪ್ರಕರಣವಾಗಿರುವುದರಿಂದ ಸೌಮ್ಯ

ಕರ್ನಾಟಕ

9 ವರ್ಷಗಳ ಹಿಂದೆ ಗಂಡನಿಗೆ ಸುಪಾರಿ ಕೊಟ್ಟು ಕೊಲ್ಲಿಸಿದ ಪಾಪಿ ಪತ್ನಿ ಬಂಧನ

ಕಲಬುರಗಿ : ‘ಪಾಪದ ಕೆಲಸ ಮಾಡಿದ್ರೆ ಪಾತಾಳ ಸೇರಿದ್ರೂ ಕರ್ಮ ಬಿಡಲ್ಲ’ ಎಂಬ ಮಾತು ಕಲಬುರಗಿಯಲ್ಲಿ ಅಕ್ಷರಶಃ ನಿಜವಾಗಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನೇ ಸುಪಾರಿ ಕೊಟ್ಟು ಕೊಲ್ಲಿಸಿ, ಅದು ಸಹಜ ಸಾವು ಎಂದು

ಕರ್ನಾಟಕ

ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾತ್ರೆ ಮಾರಾಟ: ಆರೋಪಿ ಪ್ರೇಮ್ ಅಲಿಯಾಸ್ ವೈಷ್ಣವ್ ಬಂಧನ

ಬೆಂಗಳೂರು: ಕಾಲೇಜು ಹಾಗೂ ಶಾಲಾ ಮಕ್ಕಳಿಗೆ (Students) ಡ್ರಗ್ಸ್ ಮಾದರಿಯ ಮಾತ್ರೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಅಲಿಯಾಸ್ ವೈಷ್ಣವ್ ಎಂದು ಗುರುತಿಸಿದ್ದಾರೆ. ಆರೋಪಿ ಬಳಿಯಿಂದ