Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೇವಸ್ಥಾನದ ಎದುರೇ ವ್ಯಕ್ತಿಯ ಬರ್ಬರ ಕೊಲೆ: ಸಂಬಂಧಿಕರೇ ಅಂದರ್

ಧಾರವಾಡ: ಬಸಪ್ಪನ ದೇವಸ್ಥಾನದ ಎದುರೇ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮ ನಿವಾಸಿ ವಿಟ್ಠಲ್​ ಕೂರಾಡಿ ಮೃತ ದುರ್ದೈವಿಯಾಗಿದ್ದು, ಇವರ

ದೇಶ - ವಿದೇಶ

ಟೊರೊಂಟೊದಲ್ಲಿ ಭಾರತೀಯ ಯುವತಿಯ ಹತ್ಯೆ: ರಾಯಭಾರ ಕಚೇರಿ ಆಘಾತ

ಟೊರೊಂಟೊದಲ್ಲಿನ ಭಾರತೀಯ ಯುವ ಪ್ರಜೆ ಹಿಮಾನ್ಶಿ ಖುರಾನಾ ಅವರ ಹತ್ಯೆಯ ಬಗ್ಗೆ ಟೊರೊಂಟೊದಲ್ಲಿರುವ ಭಾರತದ ರಾಯಭಾರ ಕಚೇರಿ ಬುಧವಾರ ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದೆ. ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್ನಲ್ಲಿ, ಕಾನ್ಸುಲೇಟ್ “ಟೊರೊಂಟೊದಲ್ಲಿ

ಕರ್ನಾಟಕ

ಇನ್‌ಸ್ಟಾಗ್ರಾಮ್ ಪ್ರೇಮ ವೈಫಲ್ಯ: ನಡುರಸ್ತೆಯಲ್ಲೇ ಹಲ್ಲೆ

ಬೆಂಗಳೂರು: ಇನ್ಸ್ಟಾಗ್ರಾಮ್ ಸಿಕ್ಕ ಯುವಕನೊಬ್ಬ ಪ್ರೀತಿ ವಿಚಾರವಾಗಿ ನಡು ರಸ್ತೆಯಲ್ಲೇ ಯುವತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿ.ಜಿ ಬಳಿ ಕಾರಿನಲ್ಲಿ ಬಂದ ಯುವಕ, ಯುವತಿಗೆ ಹಲವು ಬಾರಿ

ಅಪರಾಧ ದೇಶ - ವಿದೇಶ

ಗರ್ಭಿಣಿ ಮೇಲೆ ಹಲ್ಲೆ: ಆರೋಪಿಯ ಮೆರವಣಿಗೆ

ಆಂಧ್ರಪ್ರದೇಶ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್ ಜಗನ್​ಮೋಹನ್ ರೆಡ್ಡಿ ಹುಟ್ಟುಹಬ್ಬದ ದಿನ ತಾನು ಗರ್ಭಿಣಿ(Pregnant) ದಯವಿಟ್ಟು ಹೆಚ್ಚು ಪಟಾಕಿ ಹೊಡೆಯಬೇಡಿ ಎಂದು ಕೇಳಿಕೊಂಡಿದ್ದಕ್ಕೆ ವೈಎಸ್​ಆರ್ ಕಾಂಗ್ರೆಸ್​ನ ಕಾರ್ಯಕರ್ತ ಅಜಯ್ ದೇವ್ ಎಂಬಾತ ಮಹಿಳೆಯ ಒದ್ದಿರುವ

ಕರ್ನಾಟಕ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂವರ ಬಂಧನ

ಬೆಂಗಳೂರು: ಯಲಹಂಕದಲ್ಲಿನ ಲಾಡ್ಜ್ ಒಂದರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ದೇವನಹಳ್ಳಿ ನಿವಾಸಿಗಳಾದ ಜೀವನ್ (21) ಮತ್ತು ಚೇತನ್ (26)

ದೇಶ - ವಿದೇಶ

ಸೆಂಗಾರ್‌ಗೆ ಜಾಮೀನು: ಸಂತ್ರಸ್ತೆಯ ಪ್ರತಿಭಟನೆ

ಹೊಸದಿಲ್ಲಿ: 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಹಾಗೂ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿದ ದಿಲ್ಲಿ ಹೈಕೋರ್ಟ್ ಆದೇಶವನ್ನು ವಿರೋಧಿಸಿ, ಸಂತ್ರಸ್ತೆ, ಆಕೆಯ ತಾಯಿ

ದೇಶ - ವಿದೇಶ

ನಡುರಸ್ತೆಯಲ್ಲೇ ಪತ್ನಿಯ ಗುಂಡಿಕ್ಕಿ ಕೊಂದ ಪತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಗಂಡ – ಹೆಂಡತಿ ಜಗಳ ಸಾವಿನಲ್ಲಿ ಅಂತ್ಯವಾಗಿದ್ದು, ಬ್ಯಾಂಕರ್ ಪತ್ನಿ ಜತೆ ಜಗಳ ಮಾಡಿದ ಟೆಕ್ಕಿ ಪತಿ ಏಕಾಏಕಿ ಗನ್‌ ತೆಗೆದು ಗುಂಡಿನ ದಾಳಿ ನಡೆಸಿರುವ ಘಟನೆ ಬಸವೇಶ್ವರ ನಗರದ

ಉಡುಪಿ

ನೌಕಾಪಡೆ ಮಾಹಿತಿ ಸೋರಿಕೆ: ಮತ್ತೊಬ್ಬ ಆರೋಪಿ ಅರೆಸ್ಟ್

ಉಡುಪಿ: ಭಾರತದ ನೌಕಾಪಡೆಯ ರಹಸ್ಯ ಮಾಹಿತಿ ಸೋರಿಕೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಮೂರನೇ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇದರಲ್ಲಿ ನೌಕಾಪಡೆಯ ರಹಸ್ಯ ವಿವರಗಳನ್ನು ಪಾಕಿಸ್ತಾನದೊಂದಿಗೆ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಂದುವರಿದ ತನಿಖೆಯ ಭಾಗವಾಗಿ ಮಲ್ಪೆ ಪೊಲೀಸರು ಆರೋಪಿಯನ್ನು

ದೇಶ - ವಿದೇಶ

ಒಡಿಶಾ KISS ವಿದ್ಯಾರ್ಥಿಯ ನಿಗೂಢ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಹಪಾಠಿಗಳಿಂದಲೇ ಹತ್ಯೆಗೀಡಾಗಿದ್ದ ವಿದ್ಯಾರ್ಥಿ

ಒಡಿಶಾದ ಭುವನೇಶ್ವರದಲ್ಲಿರುವ ಪ್ರತಿಷ್ಠಿತ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (KISS) ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯೊಬ್ಬ ಕಳೆದ ವಾರ ಶವವಾಗಿ ಪತ್ತೆಯಾದ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದ್ದು, ಇದು ಆತ್ಮಹತ್ಯೆಯಲ್ಲ ಬದಲಾಗಿ ಸಹಪಾಠಿಗಳಿಂದಲೇ

ದೇಶ - ವಿದೇಶ

ಮುಂಬೈ ಬೆಚ್ಚಿಬೀಳಿಸಿದ ಪೈಶಾಚಿಕ ಕೃತ್ಯ: 10 ಬಾಲಕಿಯರಿಗೆ ತಂಪು ಪಾನೀಯದಲ್ಲಿ ನಿದ್ರಾಜನಕ ನೀಡಿ ಅತ್ಯಾಚಾರವೆಸಗಿದ್ದ ನರಾಧಮ ಬಂಧನ

ಮುಂಬೈನಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಭೀಕರ ಘಟನೆಯೊಂದು ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯರಿಗೆ ತಂಪು ಪಾನೀಯದಲ್ಲಿ ನಿದ್ರಾಜನಕ ಔಷಧ ಬೆರೆಸಿ ಅತ್ಯಾಚಾರವೆಸಗುತ್ತಿದ್ದ ಮಹೇಶ್ ರಮೇಶ್ ಪವಾರ್ (45) ಎಂಬ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಬಾಲಕಿಯರಿಗೆ