Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ರಾಜಕೀಯ ನಾಯಕನ ಪುತ್ರನ ಅಸಲಿಯತ್ತು ಬಯಲು: ಮದುವೆ ನೆಪದಲ್ಲಿ ಅಪ್ರಾಪ್ತ ಬಲೆಗೆ

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿದ್ದ ಬಿಜೆಪಿ ಮುಖಂಡನ ಪುತ್ರ ಸಿಕ್ಕಿ ಬಿದ್ದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಬಂಧಿತನನ್ನು ಕಟಪಾಡಿ ಮಣಿಪುರದ 20

ಅಪರಾಧ ದೇಶ - ವಿದೇಶ

ಭಾರತಿ-ಸುಮಿತ್ರಾ ಸಲಿಂಗ ಕಾಮದ ದಾಂಧಲೆ: ಐದು ತಿಂಗಳ ಕಂದಮ್ಮನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನಾಟಕವಾಡಿದ ವಿವಾಹಿತೆ

ಆನೇಕಲ್/ತಮಿಳುನಾಡು: ಮಹಿಳೆ ಮತ್ತು ಯುವತಿಯ ಸಲಿಂಗ ಕಾಮದ (Homosexuality) ದಾಹಕ್ಕೆ ಐದು ತಿಂಗಳ ಕಂದಮ್ಮ ಬಲಿಯಾಗಿರುವ ಘಟನೆ ರಾಜ್ಯದ ಗಡಿಭಾಗ ತಮಿಳುನಾಡಿನ (Tamil Nadu) ಕೆಳಮಂಗಲಂ (Kelamangalam) ಸಮೀಪದ ಚಿನ್ನಟ್ಟಿಯಲ್ಲಿ ನಡೆದಿದೆ. ಭಾರತಿ (26) ಎಂಬ

ಕರ್ನಾಟಕ

ಬಿಯರ್ ಬಾಟಲಿಯಿಂದ ಹೊಡೆದು ಸ್ನೇಹಿತನ ಕೊಲೆ; ಮೂವರು ಆರೋಪಿಗಳ ಬಂಧನ

ಬೆಂಗಳೂರು : ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಉಂಟಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತ್ಯಾಗರಾಜನಗರ ನಿವಾಸಿ ಸುರೇಶ್ ಎಂಬುವವರನ್ನು ಅವರ ಸ್ನೇಹಿತರು ಬಿಯರ್

ಮಂಗಳೂರು

ಜಾಮೀನು ಪಡೆಯಲು ನ್ಯಾಯಾಲಯಕ್ಕೆ ನಕಲಿ ಆರ್‌ಟಿಸಿ ಸಲ್ಲಿಕೆ: ಮಂಗಳೂರಿನಲ್ಲಿ ಪುತ್ತೂರು ನಿವಾಸಿ ಅಬ್ದುಲ್ ಹಾಶೀಮ್ ಬಂಧನ

ಮಂಗಳೂರು : ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ನಕಲಿ ಆರ್ ಟಿಸಿ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬಂಧಿತನನ್ನು ಪುತ್ತೂರು ನಿವಾಸಿ ಅಬ್ದುಲ್ ಹಾಶೀಮ್ (34) ಎಂದು ಗುರುತಿಸಲಾಗಿದೆ. ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ

ಕರ್ನಾಟಕ

ಪ್ರಿಯಕರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ: ‘ನನಗೆ ನೀನು ಬೇಡ, ಆತ್ಮಹತ್ಯೆ ಮಾಡಿಕೋ’ ಎಂದು ಮಾನಸಿಕ ಹಿಂಸೆ ನೀಡುತ್ತಿದ್ದ ಸುಮಂತ್

ಹಾಸನ: ಪ್ರಿಯಕರನ (Lover) ಕಿರುಕುಳಕ್ಕೆ ಬೇಸತ್ತು ಪ್ರೇಯಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ನಡೆದು ವಾರ ಕಳೆದರೂ ಆರೋಪಿಯನ್ನ ಪೊಲೀಸರು ಬಂಧಿಸಿಲ್ಲ ಎಂದು ಹೆತ್ತವರ ಕಣ್ಣೀರಿಡುತ್ತಿರುವ ಘಟನೆ ಹಾಸನ (Hassan) ತಾಲ್ಲೂಕಿನ, ಜಾಗರವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ

ಅಪರಾಧ ದೇಶ - ವಿದೇಶ

ಕಂಬಳಿ ವಿಚಾರಕ್ಕೆ ಜಗಳ: ಚಲಿಸುವ ರೈಲಿನಲ್ಲಿ ಸೈನಿಕನಿಗೆ ಚಾಕುವಿನಿಂದ ಇರಿದು ಕೊಂದ ರೈಲ್ವೆ ಸಿಬ್ಬಂದಿ

ಜೈಪುರ: ರಾಜಸ್ಥಾನದಲ್ಲಿ (Rajasthan) ಚಲಿಸುವ ರೈಲಿನಲ್ಲಿ ಸೈನಿಕನ (Soldier Murder) ಹತ್ಯೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಒತ್ತಾಯಿಸಿದೆ. ಆರೋಪಿ ರೈಲ್ವೆ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸೈನಿಕನ

ದೇಶ - ವಿದೇಶ

ನೈಟ್ ಶಿಫ್ಟ್‌ನ ಹೊರೆ ಕಡಿಮೆ ಮಾಡಲು 10 ರೋಗಿಗಳನ್ನು ಕೊಂದ ಜರ್ಮನಿಯ ನರ್ಸ್‌ಗೆ ಜೀವಾವಧಿ ಶಿಕ್ಷೆ.

ನೈಟ್​​​​ ಶಿಫ್ಟ್​​​ನಲ್ಲಿ ಕೆಲಸದ ಒತ್ತಡ ಕಡಿಮೆ ಮಾಡಲು ನರ್ಸ್​ 10 ರೋಗಿಗಳನ್ನು ಕೊಂದಿರುವ ಘಟನೆ ಜರ್ಮನಿಯಲ್ಲಿ (German nurse) ನಡೆದಿದೆ. ಇದೀಗ ಪ್ಯಾಲಿಯೇಟಿವ್ ಕೇರ್ ನರ್ಸ್ (ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಆರೈಕೆ ಮಾಡುವ

ಕರ್ನಾಟಕ

ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ ನಟಿ ರನ್ಯಾ ರಾವ್ ಹೆಸರು; ₹1.23 ಕೋಟಿ ಡ್ರಗ್ಸ್‌ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ 14 ಕೆಜಿಗೂ ಹೆಚ್ಚು ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯರ ವಿರುದ್ಧ 153 ಕೋಟಿ ರೂಪಾಯಿ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಳೆದ 6 ತಿಂಗಳಿಂದ

ಕರ್ನಾಟಕ

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ₹53.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; ನಾಲ್ವರ ಬಂಧನ!

ಬೆಂಗಳೂರು : ಬೆಂಗಳೂರಲ್ಲಿ ಡ್ರಗ್ಸ್ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕಸ್ಟಮ್ಸ್ ಅಧಿಕಾರಿಗಳು, ವಿದೇಶದಿಂದ ರಾಜ್ಯಕ್ಕೆ ಕಳ್ಳ ಮಾರ್ಗದಲ್ಲಿ ಹರಿದು ಬರುತ್ತಿದ್ದ 52.87 ಕೋಟಿ ರು. ಮೌಲ್ಯದ ಡ್ರಗ್ಸ್ ಅನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ

ಕರ್ನಾಟಕ

ಕ್ಲಿನಿಕ್‌ನಲ್ಲಿ ಇಂಜೆಕ್ಷನ್ ಪಡೆದ ಯುವಕ ಮೃತ್ಯು; ವೈದ್ಯರ ನಿರ್ಲಕ್ಷ್ಯದ ಆರೋಪ.

ಮಡಿಕೇರಿ: ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್​ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದು,