Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮನೆಯಿಂದ ಕೆಲಸಕ್ಕೆ ಹೋದ ಯುವತಿ ನಾಪತ್ತೆ

ಮಂಗಳೂರು: ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ಯುವತಿಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಯುವತಿಯನ್ನು ಜಪ್ಪು ಸೂಟರ್ ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್.

ಅಪರಾಧ ಕರ್ನಾಟಕ

ಬಿಗ್ ಫ್ರಾಡ್ ಭೇದಿಸಿದ ಭಟ್ಕಳ ಪೊಲೀಸರು: ಭಾರಿ ‘ಡಿಸ್ಕೌಂಟ್ ಆಫರ್’ ಆಮಿಷವೊಡ್ಡಿ 300 ಜನರಿಗೆ ವಂಚಿಸಿದ್ದ ತಮಿಳುನಾಡು ಮೂಲದ ಮೂವರು ಬಂಧನ!

ಕಾರವಾರ: ಡಿಸ್ಕೌಂಟ್ ಆಫರ್ ನೀಡುವ ಆಮಿಷವೊಡ್ಡಿ 300 ಜನರಿಗೆ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಭಟ್ಕಳದಲ್ಲಿ ನಡೆದಿದೆ. ತಮಿಳುನಾಡು ಮೂಲದ ತಾಂಜಾವೂರು ಜಿಲ್ಲೆಯ ತಿರಿಚಿಂತ್ರಂಬಳಂನ ಎಂ.ಗಣೇಶನ್ (52),

ಅಪರಾಧ ದೇಶ - ವಿದೇಶ

ಅಮರಾವತಿಯಲ್ಲಿ ವೇದಿಕೆ ಮೇಲೆ ವರನ ಮೇಲೆ ದಾಳಿ; ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿಯ ದೃಶ್ಯ ಸೆರೆಹಿಡಿದ ಡ್ರೋನ್ ವಿಡಿಯೋಗ್ರಾಫರ್!

ಮುಂಬೈ: ಮದುವೆ ಮಂಟಪದಲ್ಲಿ ವರನಿಗೆ ಚಾಕುವಿನಿಂದ ಇರಿದು ಎಸ್ಕೇಪ್‌ ಆಗುತ್ತಿದ್ದ ವ್ಯಕ್ತಿಯನ್ನು ವೆಡ್ಡಿಂಗ್‌ ಡ್ರೋನ್‌ 2 ಕಿ.ಮೀ ವರೆಗೆ ಬೆನ್ನಟ್ಟಿದ ಪ್ರಸಂಗ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ. ಮಹಾರಾಷ್ಟ್ರದ ಅಮರಾವತಿಯಲ್ಲಿ ಮದುವೆ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು,

ಕರ್ನಾಟಕ

ಪೊಲೀಸರಿಗೆ ತಲೆನೋವಾಗಿದ್ದ ವಾಹನ ಕಳ್ಳ ಸೆರೆ: ಕಗ್ಗಲೀಪುರ ಠಾಣಾ ವ್ಯಾಪ್ತಿಯಲ್ಲಿ ಖದೀಮ ಬಂಧನ!

ರಾಮನಗರ: ಕಗ್ಗಲೀಪುರ (Kaggalipura) ಪೊಲೀಸ್ ಠಾಣಾ ವ್ಯಾಪ್ತಿಯ ಸೋಮನಹಳ್ಳಿ ಗ್ರಾಮದ ಕಾಳಿಕಾಂಬ ದೇವಸ್ಥಾನದ ರಸ್ತೆಯ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ (Theft) ಮಾಡಿದ್ದ ಖದೀಮನನ್ನ ಕಗ್ಗಲೀಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಗ್ಗಲೀಪುರ, ಹಾರೋಹಳ್ಳಿ,

ಅಪರಾಧ ಕರ್ನಾಟಕ

ಲಿಂಗಸೂಗೂರಿನಲ್ಲಿ ಪತಿ-ಪತ್ನಿಯಿಂದಲೇ ಪೊಲೀಸರ ವಿರುದ್ಧ ದೌರ್ಜನ್ಯ

ರಾಯಚೂರು: ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಟ್ಟೂರು ತಾಂಡಾದಲ್ಲಿ ವಿಚಾರಣೆಗೆ ತೆರಳಿದ್ದ ಪೊಲೀಸರ ಮೇಲೆ ದಂಪತಿ ಹಲ್ಲೆ ನಡೆಸಿದ ಘಟನೆ ಕೇಳಿ ಬಂದಿದೆ. ವಿಚಾರಣೆಗೆಂದು ಬಂದ ಎಎಸ್‌ಐನ ಮೊಬೈಲ್ ಕಸಿದು ಥಳಿಸಿದ್ದಲ್ಲದೇ, ಘಟನೆ

ಕರ್ನಾಟಕ

ಗದಗ ತಾಲೂಕಿನ ಕಣಗಿನಹಾಳದಲ್ಲಿ ಕೈ-ಕಾಲು ಕಟ್ಟಿ ಬೆತ್ತಲೆಗೊಳಿಸಿ ವ್ಯಕ್ತಿಯನ್ನು ನೀರಿನ ಹೊಂಡಕ್ಕೆ ಎಸೆದು ಹತ್ಯೆ!

ಗದಗ: ವ್ಯಕ್ತಿಯೋರ್ವನನ್ನು ಬೆತ್ತಲೆಗೊಳಿಸಿ, ಕೈ,ಕಾಲು ಕಟ್ಟಿ ನೀರಿನಲ್ಲಿ ಎಸೆದಿರುವ ಘಟನೆ ತಾಲೂಕಿನ‌ ಕಣಗಿನಹಾಳ ಗ್ರಾಮದಲ್ಲಿ ನಡೆದಿದೆ. ಈಶಪ್ಪ ಕುರಿ ಎಂಬುವರ ಜಮೀನಿನ (Agricultutre Land) ನೀರಿನ ಹೊಂಡದಲ್ಲಿ ಸುಮಾರು 35 ರಿಂದ 40 ವರ್ಷದ ಅನಾಮಧೇಯ

ಕರ್ನಾಟಕ

ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ಬೆಂಗಳೂರು: ಸ್ಕ್ಯಾನಿಂಗ್ ಸೆಂಟರ್​ಗೆ ಬರುವ ಮಹಿಳೆಯರ ಮೇಲೆ ರೇಡಿಯಾಲಜಿಸ್ಟ್ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಆರೋಪ ಆನೇಕಲ್ ಪಟ್ಟಣದಲ್ಲಿ ಕೇಳಿಬಂದಿದೆ. ಖಾಸಗಿ ಸ್ಕ್ಯಾನಿಂಗ್ ಸೆಂಟರ್​​ನಲ್ಲಿ ರೇಡಿಯಾಲಜಿಸ್ಟ್ ಆಗಿರುವ ಜಯಕುಮಾರ್ ವಿರುದ್ಧ ಆರೋಪ ಕೇಳಿಬಂದಿದ್ದು, ಸ್ಕ್ಯಾನಿಂಗ್​ ನೆಪದಲ್ಲಿ ಮಹಿಳೆಯ ಖಾಸಗಿ ಅಂಗ

ದೇಶ - ವಿದೇಶ

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ನಿವೃತ್ತ ಎಲ್ಐಸಿ ಅಧಿಕಾರಿಗೆ ವಂಚನೆ; 62ರ ಮಹಿಳೆ ಕಳೆದುಕೊಂಡಿದ್ದು ಬರೋಬ್ಬರಿ 99 ಲಕ್ಷ ರೂ

ಪುಣೆ: ಇವತ್ತು ಎಲ್ಲವೂ ಆನ್​ಲೈನ್ ಆಗಿರುವುದರಿಂದ ಸೈಬರ್ ಅಪರಾಧಿಗಳಿಗೆ (cyber criminals) ಹಣ ದೋಚಲು ಒಳ್ಳೆಯ ಮಾರ್ಗಗಳು ಸಿಕ್ಕಿವೆ. ಇತ್ತೀಚೆಗೆ ದೇಶದಲ್ಲಿ ಡಿಜಿಟಲ್ ಅರೆಸ್ಟ್ ಪ್ರಕರಣಗಳು ಸಾಕಷ್ಟು ಬೆಳಕಿಗೆ ಬರುತ್ತಿವೆ. ಪುಣೆಯ ಮಹಿಳೆಯೊಬ್ಬರು (woman) ಇಂಥದ್ದೇ

ಅಪರಾಧ ಕರ್ನಾಟಕ

ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ರೆಡಿಯಾಲಜಿಸ್ಟ್

ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್‌ನಲ್ಲಿ (Anekal) ನಡೆದಿದೆ. ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ

ಕರ್ನಾಟಕ

ಡೇಟಿಂಗ್ ಆ್ಯಪ್‌ನ ಮಾಯಗಾತಿ ಜಾಲ; ಲಾಡ್ಜ್‌ನಲ್ಲಿ ನೀರು ಕುಡಿಸಿ ಯುವಕನಿಗೆ ₹6.89 ಲಕ್ಷ ಮೌಲ್ಯದ ಚಿನ್ನಾಭರಣ ವಂಚನೆ

ಬೆಂಗಳೂರು: ಗುರು-ಹಿರಿಯರು ನಿಶ್ಚಯ ಮಾಡಿದ ಮದ್ವೆಗಳೇ (Marriage) ಮುರಿದು ಬೀಳುವ ಕಾಲ ಇದು. ಅಂತದ್ದರಲ್ಲಿ ಡೇಟಿಂಗ್ ಆ್ಯಪ್ (Dating App) ಗಳಲ್ಲಿ ಪರಿಚಯವಾದ ಪ್ರೀತಿ, ಗೆಳೆತನ ಎಷ್ಟು ದಿನ ಬಾಳುತ್ತೆ ಹೇಳಿ? ಇತ್ತೀಚೆಗೆ ಡೇಟಿಂಗ್ ಆ್ಯಪ್