Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ದೆಹಲಿ ಸ್ಫೋಟದ ನಂತರ ಹೈ ಅಲರ್ಟ್: ಕೊಪ್ಪಳ ಬಸ್ ನಿಲ್ದಾಣದಲ್ಲಿ ತಪಾಸಣೆ ವೇಳೆ ಜಾರ್ಖಂಡ್ ಕಾರ್ಮಿಕರ ಬಳಿ ಗಾಂಜಾ ಪತ್ತೆ

ಕೊಪ್ಪಳ: ದೆಹಲಿಯ (Delhi) ಕೆಂಪುಕೋಟೆಯ (Redfort Blast) ಬಳಿ ಕಾರು ಬ್ಲಾಸ್ಟ್ ಬೆನ್ನಲ್ಲೇ ರಾಜ್ಯದೆಲ್ಲೆಡೆ ಹೈ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಕೊಪ್ಪಳದಲ್ಲಿ (Koppal) ತಪಾಸಣೆ ಮಾಡುವಾಗ ಜಾರ್ಖಂಡ್ ಮೂಲದ ಎಂಟು ಕಾರ್ಮಿಕರ ಗುಂಪಿನಲ್ಲಿ ಗಾಂಜಾ

ಕರ್ನಾಟಕ

ಅಕ್ರಮ ಮದ್ಯ ಮಾರಾಟಕ್ಕೆ ರೊಚ್ಚಿಗೆದ್ದ ಜನರಿಂದ ಡಾಬಾಗೆ ಮುತ್ತಿಗೆ; ಮದ್ಯದ ಬಾಟಲಿಗಳನ್ನು ಬೀದಿಗೆಸೆದು ಆಕ್ರೋಶ

ಚಿತ್ರದುರ್ಗ: ಐತಿಹಾಸಿಕ ಪ್ರವಾಸಿತಾಣ ಎನಿಸಿರುವ ಚಿತ್ರದುರ್ಗದ ಹಳ್ಳಿಹಳ್ಳಿಗಳಲ್ಲೂ ಅಕ್ರಮ ಮದ್ಯ (Alcohol) ತಾಂಡವವಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಅಕ್ರಮ ಮದ್ಯ ಸೇವಿಸಿ ಜೀವಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾದ ಪರಿಣಾಮ ರೊಚ್ಚಿಗೆದ್ದ ಜನರು, ಅಕ್ರಮ ಮದ್ಯಮಾರಾಟ

ಕರ್ನಾಟಕ

ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿ; ಗಂಡ ನಿದ್ದೆಗೆ ಜಾರಿದಾಗ ಬಡಿಗೆಯಿಂದ ಹೊಡೆದು ಕೊಲೆ ಮಾಡಿದ ಪತ್ನಿ

ಮೈಸೂರು: ಪತ್ನಿಯ ಅಕ್ರಮ ಸಂಬಂಧಕ್ಕೆ (Illegal Relationship) ಗಂಡ ಅಡ್ಡಿಯಾಗಿದ್ದಾನೆಂದು ತಾಳಿಕಟ್ಟಿದ್ದ ಗಂಡನನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತಿ ವೀರಣ್ಣನನ್ನು ಕೊಲೆ ಮಾಡಿ

ಉಡುಪಿ

ಬ್ಯಾಂಕ್‌ಗಳಿಗೆ ನಕಲಿ ಚಿನ್ನಾಭರಣ ಒತ್ತೆ ಇಟ್ಟು ವಂಚನೆ

ಉಡುಪಿ:ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ನಂಬಿಸಿ ಜಿಲ್ಲೆಯ ಹಲವು ಬ್ಯಾಂಕ್‌ಗಳಿಗೆ ವಂಚಿಸುತ್ತಿದ್ದ ಐವರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ವಂಚನೆ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಈ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

ದಕ್ಷಿಣ ಕನ್ನಡ

ವಿಲಾಸಿ ಜೀವನಕ್ಕಾಗಿ ಡ್ರಗ್ಸ್ ದಂಧೆ

ಉಳ್ಳಾಲ:ಕೋಟೆಕಾರು ಮತ್ತು ಪೆರ್ಮನ್ನೂರು ಗ್ರಾಮಗಳ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಒಬ್ಬ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಒಟ್ಟು ಮೂವರನ್ನು ಉಳ್ಳಾಲ ಪೊಲೀಸರು ನವೆಂಬರ್ 9 ರಂದು ಬಂಧಿಸಿ, ಸುಮಾರು ₹59,300 ಮೌಲ್ಯದ 1.511 ಕೆಜಿ

ದೇಶ - ವಿದೇಶ

ನಿಥಾರಿ ಸರಣಿ ಕೊಲೆ ಪ್ರಕರಣ: ಎಲ್ಲಾ ಆರೋಪಗಳಿಂದ ದೋಷಮುಕ್ತನಾದ ಪ್ರಮುಖ ಆರೋಪಿ ಸುರೇಂದ್ರ ಕೋಲಿ; ತಕ್ಷಣ ಬಿಡುಗಡೆಗೆ ಸುಪ್ರೀಂ ಆದೇಶ

ನವದೆಹಲಿ : ಹಿಂದಿನ ಸೆಕ್ಟರ್‌ 36 ಸಿನಿಮಾಗೆ ಸ್ಪೂರ್ತಿಯಾಗಿದ್ದ ನಿಥಾರಿ ಸರಣಿ ಕೊಲೆ ಪ್ರಕರಣದ ಆರೋಪಿ ಸುರೀಂದರ್‌ ಕೋಲಿ ದೋಷಮುಕ್ತನಾಗಿದ್ದಾನೆ. 2005-2006ರ ನೋಯ್ಡಾದಲ್ಲಿ ನಡೆದ ಕುಖ್ಯಾತ ನಿಥಾರಿ ಹತ್ಯೆಗಳಿಗೆ ಸಂಬಂಧಿಸಿದ ಕೊನೆಯ ಕೊಲೆ ಪ್ರಕರಣದಲ್ಲಿ ಸುರೇಂದ್ರ

ಕರ್ನಾಟಕ

ಚಿಕ್ಕಮಗಳೂರು: ಆಸ್ತಿ ಆಸೆಗಾಗಿ ಸಾಕು ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು

ಚಿಕ್ಕಮಗಳೂರು: ಆಸ್ತಿಗಾಗಿ ಮಗಳೇ ಸಾಕು ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆ ಎನ್‌ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಂಡಿಮಠ ಗ್ರಾಮದಲ್ಲಿ ನಡೆದಿದೆ. ಮೃತ ತಾಯಿಯನ್ನು 62 ವರ್ಷದ ಕುಸುಮ ಎಂದು

ಕರ್ನಾಟಕ ದಕ್ಷಿಣ ಕನ್ನಡ

ಮದ್ಯಪಾನ ವ್ಯಸನಿಯಾಗಿದ್ದ ವ್ಯಕ್ತಿ ಚರಂಡಿಯಲ್ಲಿ ಶವವಾಗಿ ಪತ್ತೆ

ಬಂಟ್ವಾಳ:ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಚರಂಡಿಯೊಂದರಲ್ಲಿ ಸೋಮವಾರ ಬೆಳಿಗ್ಗೆ 55 ವರ್ಷದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ವಿಟ್ಲ ಕಸಬಾ ಗ್ರಾಮದ ಕಾಶಿಮಠ ನಿವಾಸಿ, ಅಡಿಕೆ ಸಂಸ್ಕರಣಾ ಘಟಕದ ಉದ್ಯೋಗಿ ಮಂಜುನಾಥ

ಕರ್ನಾಟಕ

ಚಿನ್ನದ ಗಟ್ಟಿ ಹೆಸರಿನಲ್ಲಿ ವಂಚನೆ ಜಾಲ

ಬೆಂಗಳೂರು:ಚಿನ್ನವನ್ನು ಕೊಟ್ಟು ಹಣ ಪಡೆಯುವ ಆಮಿಷವೊಡ್ಡಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದ ದೊಡ್ಡ ಜಾಲವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ, ಕೋಟಿಗಟ್ಟಲೆ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ತಮ್ಮ ನಂಬರ್ ಒನ್ ಜ್ಯುವೆಲ್ಲರಿ ಮಳಿಗೆಗೆ

ಕರ್ನಾಟಕ

ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಜೆಡಿಎಸ್ ನಾಯಕ

ದಾವಣಗೆರೆ:ದಾವಣಗೆರೆಯಲ್ಲಿ ಜೆಡಿಎಸ್ ಮುಖಂಡರೊಬ್ಬರ ಮೇಲೆ ತೀವ್ರ ಸ್ವರೂಪದ ಮಾರಣಾಂತಿಕ ಹಲ್ಲೆ ನಡೆದಿದೆ. ವರದಿಯ ಪ್ರಕಾರ, ಹಲ್ಲೆಗೊಳಗಾದ ಜೆಡಿಎಸ್ ಮುಖಂಡರು ಇತ್ತೀಚೆಗೆ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರಣಕ್ಕಾಗಿ ಅವರ ಮೇಲೆ ಹಲ್ಲೆ