Contact Information
The Saffron Productions
3rd Floor Kudvas Granduer
Surathkal Mangalore 575014
- October 16, 2026
CrimeNews
ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ರಸ್ತೆಯಲ್ಲಿ ಹೋಗ್ತಿದ್ದ ಮಹಿಳೆಗೆ ಖಾಸಗಿ ಅಂಗ ತೋರಿಸಿ ‘ಲೈಂಗಿಕ ಕಿರುಕುಳ’
- By Sauram Tv
- . November 4, 2025
ಬೆಂಗಳೂರು: ಸಾಕು ನಾಯಿಯೊಂದಿಗೆ ಬೆಳಗ್ಗಿನ ವಾಕಿಂಗ್ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ‘ಮೇಡಂ’ ಎಂದು ಕರೆದ ಯುವಕನೊಬ್ಬ, ಆಕೆ ತಿರುಗಿ ನೋಡುತ್ತಿದ್ದಂತೆಯೇ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಂಡ ಅಹಸ್ಯಕರ ಘಟನೆ ಬೆಂಗಳೂರಿನ (Bengaluru) ಇಂದಿರಾನಗರದಲ್ಲಿ ನವೆಂಬರ್ 1 ರಂದು ನಡೆದಿದೆ. ಯುವಕನ ವರ್ತನೆಯಿಂದ
ಖ್ಯಾತ ಸೀರಿಯಲ್ ನಟಿಗೆ ಲೈಂಗಿಕ ಕಿರುಕುಳ: ನಟಿಯ ವಾಟ್ಸಾಪ್‌ಗೆ ಗುಪ್ತಾಂಗದ ವಿಡಿಯೋ, ಅಶ್ಲೀಲ ಸಂದೇಶ ಕಳುಹಿಸಿದ ಕಾಮುಕ
- By Sauram Tv
- . November 4, 2025
ಖ್ಯಾತ ಸೀರಿಯಲ್ ನಟಿಗೆ ಕಾಮುಕನೊಬ್ಬ ಮೃತ ರೇಣುಕಾಸ್ವಾಮಿ ರೀತಿ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಲೈಂಗಿಕ ಕಿರುಕುಳ (Physical Abuse) ನೀಡಿರುವ ಪ್ರಕರಣ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಯೆಸ್. ಫೇಸ್‌ಬುಕ್‌ನಲ್ಲಿ ಗುಪ್ತಾಂಗದ ವಿಡಿಯೋ
ಕೊಯಮತ್ತೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
- By Sauram Tv
- . November 4, 2025
ಚೆನ್ನೈ: ಕೊಯಮತ್ತೂರು ವಿಮಾನ ನಿಲ್ದಾಣದ (Coimbatore Airport) ಬಳಿ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ಮುಂಜಾನೆ ಮೂವರು ಕಾಮುಕರನ್ನ ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರು ಪೊಲೀಸರ
ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ ಕೊಲೆ ಕೇಸ್‌ಗೆ ಟ್ವಿಸ್ಟ್: ಹತ್ಯೆಯ ಮಾಸ್ಟರ್ ಮೈಂಡ್‌ಗೆ ಮಾಹಿತಿ ನೀಡಿದ್ದ ಇಬ್ಬರು ಆಪ್ತ ಸ್ನೇಹಿತರ ಬಂಧನ
- By Sauram Tv
- . November 4, 2025
ಕೊಪ್ಪಳ: ಬಿಜೆಪಿ (BJP) ಮುಖಂಡ ವೆಂಕಟೇಶ್ ಕುರುಬರ ಕೊಲೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಕೊಲೆಯ ಮಾಸ್ಟರ್ ಮೈಂಡ್‌ಗೆ ಮಾಹಿತಿ ನೀಡಿದ್ದ ಇಬ್ಬರು ಆಪ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಶರಣಬಸವ ಹಾಗೂ ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ.
ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ದಾಳಿ: ಹಿರಿಯ ಮಗಳು ಆಸ್ಪತ್ರೆಗೆ ದಾಖಲು, ಘಟನೆಯ ಕರಾಳ ಸತ್ಯ ಬಿಚ್ಚಿಟ್ಟಳು.
- By Sauram Tv
- . November 3, 2025
ಹೈದರಾಬಾದ್: ವ್ಯಕ್ತಿಯೊಬ್ಬ ಪತ್ನಿ, ಮಗಳು ಹಾಗೂ ನಾದಿನಿಯ ಕೊಲೆ(Murder) ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದಿನ ವಿಕಾರಾಬಾದ್ನಲ್ಲಿ ನಡೆದಿದೆ. ಕುಲ್ಕಚೆರ್ಲಾ ಮಂಡಲದಲ್ಲಿರುವ ಅವರ ಮನೆಯಲ್ಲಿ ಬೆಳಗಿನ ಜಾವ 2.30 ರಿಂದ 3 ಗಂಟೆಯ ನಡುವೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಆ ವ್ಯಕ್ತಿ ಕತ್ತಿ ಬಳಸಿ 30 ವರ್ಷದ ಪತ್ನಿ,
ಚಿನ್ನ ಕದಿಯಲು ‘ನಕಲಿ ವಾಂತಿ ನಾಟಕ’ ಬಳಸುತ್ತಿದ್ದ ‘ಪ್ಯೂಕ್ ಟ್ರಿಕ್’ ಗ್ಯಾಂಗ್ ಭೇದಿಸಿದ ಲಕ್ನೋ ಪೊಲೀಸರು!
- By Sauram Tv
- . November 3, 2025
ಲಕ್ನೋ: ಅನುಮಾನಾಸ್ಪದ ಪ್ರಯಾಣಿಕರಿಂದ ಚಿನ್ನಾಭರಣಗಳನ್ನು ಕದಿಯಲು ದಂಗೆಕೋರ ಮತ್ತು ಕುತಂತ್ರದ ವಿಧಾನವನ್ನು ಬಳಸಿದ ಎಲ್ಲಾ ಮಹಿಳಾ ಗ್ಯಾಂಗ್ ಅನ್ನು ಲಕ್ನೋ ಪೊಲೀಸರು ಭೇದಿಸಿದ್ದಾರೆ. ಚಂದೌಲಿಯ ಜ್ಯೋತಿ, ಮಾಲಾ, ಅರ್ಚನಾ ಮತ್ತು ನೀತು, ಮೌನ ಲಕ್ಷ್ಮಿ
ಬೆಂಗಳೂರಿನಲ್ಲಿ ‘ಪೈಶಾಚಿಕ ಕೃತ್ಯ’: ವಿಕೃತ ಕಾಮಿಗಳಿಂದ ಬೀದಿನಾಯಿ ಮೇಲೆ ‘ಗ್ಯಾಂಗ್ ರೇಪ್’!
- By Sauram Tv
- . November 3, 2025
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಕಾಮುಕರು ಬೀದಿ ನಾಯಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.ಚಿಕ್ಕನಾಯಕನಹಳ್ಳಿಯ ಅಪಾರ್ಟ್ಮೆಂಟ್ ವೊಂದರ ನಿವಾಸಿಯಾಗಿರುವ ದಿತಿಪ್ರಿಯಾ ಎಂಬುವರು ಬೀದಿ ನಾಯಿ ಮೇಲೆ ಅತ್ಯಾಚಾರ
ಮದುವೆ ಕೇಳಿದ ಪ್ರೇಯಸಿಯನ್ನು ಹತ್ಯೆ ಮಾಡಿ ಹೂತ ಪ್ರಿಯಕರ
- By Sauram Tv
- . November 3, 2025
ಚೆನ್ನೈ: ಇದೆಂಥಾ ಪ್ರೇತಿ, ಎಷ್ಟೋ ಮಂದಿ ಮನೆಯಲ್ಲಿ ಇಬ್ಬರ ಮದುವೆ ಒಪ್ಪಿಕೊಳ್ಳಲಿಲ್ಲವೆಂದು ಪ್ರಾಣಬಿಡುವವರನ್ನು ಕೇಳಿದ್ದೇವೆ. ಆದರೆ ಇಷ್ಟ ಪಟ್ಟವರು ಮದುವೆಯಾಗು ಎಂದು ಕೇಳಿದ್ದಕ್ಕೆ ಕೊಲೆ ಮಾಡಿರುವ ಹಲವು ನಿದರ್ಶನಗಳನ್ನು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ಮದುವೆಯಾಗು ಎಂದಿದ್ದಕ್ಕೆ ಪ್ರಿಯಕರನೊಬ್ಬ ತನ್ನ ಪ್ರೇಯಸಿಯನ್ನು ಗುಂಡಿ ತೋಡಿ ಮುಚ್ಚಿರುವ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ. ಈರೋಡ್ ಜಿಲ್ಲೆಯಲ್ಲಿರುವ ಬಾಳೆ ತೋಟವೊಂದರಲ್ಲಿ 35 ವರ್ಷದ ಮಹಿಳೆಯನ್ನು ಕೊಲೆ ಮಾಡಿ ಹೂತಿಟ್ಟಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. ತನಿಖಾಧಿಕಾರಿಗಳು ಆಕೆಯೊಂದಿಗೆ ಸಂಬಂಧ ಹೊಂದಿದ್ದ 27 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಳೆ ಬಂತೆಂದು ಅಣಬೆ ಸಂಗ್ರಹಿಸಲು ಹೊಲಕ್ಕೆ ಹೋದ ಸ್ಥಳೀಯರು ರಕ್ತಸಿಕ್ತ ಚಾಕು ಮತ್ತು ಮಣ್ಣಿನಲ್ಲಿ ಕೂದಲನ್ನು ಕಂಡು ಬೆಚ್ಚಿಬಿದ್ದಿದ್ದರು. ಗೋಬಿಚೆಟ್ಟಿಪಾಳಯಂ ಪಟ್ಟಣದ ಬಳಿಯ ಕೃಷಿಭೂಮಿಯಲ್ಲಿ ಮೂರು ಅಡಿ ಆಳದ ಗುಂಡಿಯಿಂದ ಪೊಲೀಸರು ಮಹಿಳೆಯ ಶವವನ್ನು ಹೊರತೆಗೆದಿದ್ದಾರೆ. ಮೃತರನ್ನು ಅಪ್ಪಕುಡಲ್ ಪಟ್ಟಣದ ಬ್ಯೂಟಿಷಿಯನ್ ಸೋನಿಯಾ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಳ್ಳರ ಹಾಟ್‌ಸ್ಪಾಟ್: ಅವೈಜ್ಞಾನಿಕ ಕಾಮಗಾರಿಯಿಂದ ಹೆಚ್ಚಿದ ದರೋಡೆ-ಕಳ್ಳತನ
- By Sauram Tv
- . October 31, 2025
ರಾಮನಗರ: ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಕಡಿಮೆಗೊಳಿಸುವ ಮತ್ತು ಸುಗಮ ಸಂಚಾರದ ಉದ್ದೇಶದಿಂದ ನಿರ್ಮಿಸಲಾಗಿರುವ ಎಕ್ಸ್‌ಪ್ರೆಸ್ ವೇ ಸದಾ ಒಂದಿಲ್ಲೊಂದು ವಿಚಾರಗಳಿಗೆ ಆರಂಭದಿಂದಲೂ ಸುದ್ದಿಯಾಗುತ್ತಲೇ ಇದೆ. 118 ಕಿ.ಮೀ ಉದ್ದ ಮತ್ತು 6 ಪಥದ ಹೆದ್ದಾರಿಯಲ್ಲಿ
ಕೊಲೆ, ದರೋಡೆ ಸೇರಿ 7 ಕೇಸ್‌ಗಳ ಆರೋಪಿ; ಸೀಲಾಂಪುರದಲ್ಲಿ ರೌಡಿಶೀಟರ್ ಮಿಸ್ಬಾ ಮೇಲೆ 20 ಸುತ್ತು ಗುಂಡಿನ ದಾಳಿ
- By Sauram Tv
- . October 31, 2025
ನವದೆಹಲಿ: ಇಲ್ಲಿನ ಸೀಲಾಂಪುರದಲ್ಲಿ (Seelampur) ನಡೆದ ಗುಂಡಿನ ಚಕಮಕಿಯಲ್ಲಿ ಕುಖ್ಯಾತ ರೌಡಿಶೀಟರ್ ಸಾವನ್ನಪ್ಪಿದ್ದಾನೆ. ಮೃತ ರೌಡಿಶೀಟರ್‌ನ್ನು ಮಿಸ್ಬಾ (22) ಎಂದು ಗುರುತಿಸಲಾಗಿದ್ದು, ಈತನ ಮೇಲೆ ಕೊಲೆ, ದರೋಡೆ ಸೇರಿದಂತೆ ಏಳು ಪ್ರಕರಣಗಳು ದಾಖಲಾಗಿದ್ದವು ಮಂಗಳವಾರ (ಅ.28)