Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬಾರ್ ಮುಂದೆ ನಡೆದ ಈ ಘಟನೆಗೆ ಸಿಕ್ಕಿತು ಜೀವಾವಧಿ ಶಿಕ್ಷೆ!

ರಾಮನಗರ :ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹುಣಸನಹಳ್ಳಿಯಲ್ಲಿ 2021ರ ಆಗಸ್ಟ್ 8 ರಂದು ನಡೆದ ಬಾರ್ ಮುಂದಿನ ಕೊಲೆ ಪ್ರಕರಣದಲ್ಲಿ 12 ಮಂದಿ ಆರೋಪಿಗಳಿಗೆ ಕನಕಪುರದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ಅಪರಾಧ ದೇಶ - ವಿದೇಶ

ಕೇಂದ್ರ ಸಚಿವ ಜಿತನ್ ರಾಮ್ ಮಾಂಜಿಯ ಅವರ ಮೊಮ್ಮಗಳ ದಾರುಣ ಅಂತ್ಯ: ಗಂಡನೇ ಗುಂಡು ಹಾರಿಸಿ ಹತ್ಯೆ

ಗಯಾ :ಕೇಂದ್ರ ಸಚಿವ ಜಿತನ್ ರಾಮ್ ಮಾಂಜಿ ಅವರ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಿಹಾರದ ಗಯಾದಲ್ಲಿ ನಿನ್ನೆ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾಳೆ. ಸುಷ್ಮಾ ದೇವಿ ಹತ್ಯೆಯಾದವರು, ಗಯಾದ ಆರ್ತಿ

ಅಪರಾಧ ದೇಶ - ವಿದೇಶ

ಒಂದೂವರೆ ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವತಿ ಅಸ್ಥಿಪಂಜರವಾಗಿ ಪತ್ತೆ!

ಬಿಜ್ನೋರ್: ಗಂಡನಿಗೆ ವಿಚ್ಛೇದನ ಕೊಟ್ಟು ಗಂಡನ ಅಣ್ಣನನ್ನೇ ಮದುವೆ(Marriage)ಯಾಗಿದ್ದ ಮಹಿಳೆ ಕೆಲವೇ ದಿನಗಳಲ್ಲಿ ಅವರಿಬ್ಬರ ಹತ್ಯೆಯಾಗಿದ್ದಾಳೆ. ಹಾಲಿ-ಮಾಜಿ ಗಂಡ ಇಬ್ಬರೂ ಸೇರಿ ಆಕೆಯನ್ನು ಕೊಂದು ಹೂತು ಹಾಕಿದ್ದರು. ಕಳೆದ ಒಂದೂವರೆ ವರ್ಷದಿಂದ ತಮ್ಮ ಮಗಳು

ಅಪರಾಧ ದೇಶ - ವಿದೇಶ

ಗರ್ಭಿಣಿಯಾಗಿದ್ದು ಪತಿಯನ್ನು ತುಂಡು ಮಾಡಿದಳೇ ಮಹಿಳೆ?

ಮೀರತ್: ಕೆಲವು ದಿನಗಳ ಹಿಂದೆ ಮೀರತ್​​ನಲ್ಲಿ ನಡೆದ ನೌಕಾಪಡೆಯ ಮಾಜಿ ಅಧಿಕಾರಿ ಸೌರಭ್ ರಜಪೂತ್ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. 27 ವರ್ಷದ ಯುವಕನನ್ನು ಆತನ ಪತ್ನಿ ಮುಸ್ಕಾನ್ ಮತ್ತು ಆಕೆಯ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ: ಮಾಸ್ಟರ್ ಮೈಂಡ್ ಶಾಫಿಗೆ ಮುತ್ತಿಟ್ಟ ಯುವಕ

ಮಂಗಳೂರು: ಪೊಲೀಸ್ ಭದ್ರತೆ ನಡೆವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ

ಅಪರಾಧ ಮಂಗಳೂರು

ಮಾಟ ಮಂತ್ರದ ನಿವಾರಣೆ ಹೆಸರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಮಂಗಳೂರಿನಲ್ಲಿ ಮುಸ್ಲಿಂ ಧರ್ಮಗುರು ಅರೆಸ್ಟ್

ಮಂಗಳೂರು: ಮಾಟ, ಮಂತ್ರ ನಿವಾರಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಸ್ಲಿಂ ಧರ್ಮಗುರುವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್

ಅಪರಾಧ ಕರ್ನಾಟಕ

ಪ್ರಿ-ಸ್ಕೂಲ್ ಟೀಚರ್‌ ಟ್ಯೂಷನ್ ಇಲ್ಲ, ಟ್ರ್ಯಾಪ್ ಮಾತ್ರ: ಉದ್ಯಮಿಗೆ ಮುತ್ತು ಕೊಟ್ಟು ಲಕ್ಷಾಂತರ ರೂ. ಸುಲಿಗೆ!

ಬೆಂಗಳೂರು: ಉದ್ಯಮಿಯನ್ನು ಸುಲಿಗೆಗೈದಿದ್ದ ಖಾಸಗಿ ಶಾಲೆಯ ಶಿಕ್ಷಕಿ, ರೌಡಿಶೀಟರ್‌ ಸಹಿತ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 34 ವರ್ಷದ ಉದ್ಯಮಿ ನೀಡಿದ್ದ ದೂರಿನನ್ವಯ ಖಾಸಗಿ ಶಾಲೆಯ ಶಿಕ್ಷಕಿ ಶ್ರೀದೇವಿ ರೂಡಗಿ (25), ಅವರ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಮುಡಾ ಆಯುಕ್ತರಿಗೆ ಮಧ್ಯವರ್ತಿಗಳ ಬೆದರಿಕೆ, ಬ್ಲಾಕ್‌ಮೇಲ್ ಪ್ರಕರಣಕ್ಕೆ ಎಫ್‌ಐಆರ್

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ಉರ್ವಾ ಕಚೇರಿಯಲ್ಲಿ ಬ್ರೋಕರುಗಳ ಆಟಾಟೋಪ ಮಿತಿಮೀರಿದ್ದು ಮುಡಾ ಆಯುಕ್ತರನ್ನು ಬ್ಲಾಕ್ಮೇಲ್ ಮಾಡುವ ಹಂತಕ್ಕಿಳಿದಿದ್ದಾರೆ. ಇದರಿಂದ ನೊಂದ ಮುಡಾ ಆಯುಕ್ತರು ನೂರ್ ಝಹರಾ ಖಾನಂ ಅವರು ಇಬ್ಬರು ಬ್ರೋಕರ್ ಗಳ

ಅಪರಾಧ ದೇಶ - ವಿದೇಶ

ಗಂಡು ಮಗುವಿನ ಆಸೆಗಾಗಿ ಅವಳಿ ಹೆಣ್ಣು ಮಕ್ಕಳ ನೆಲಕ್ಕೆ ಬಡಿದು ಕೊಂದನೇ ತಂದೆ?

ಜೈಪುರ: ಉತ್ತರಾಧಿಕಾರಿಯಾಗಿ ಗಂಡು ಮಗು ಬೇಕು ಎನ್ನುವ ಕಾರಣಕ್ಕಾಗಿ, ಹುಟ್ಟಿ ಐದು ತಿಂಗಳಷ್ಟೇ ಆಗಿದ್ದ ಅವಳಿ ಹೆಣ್ಣು ಮಕ್ಕಳನ್ನು ನೆಲಕ್ಕೆ ಬಡಿದು ಕೊಂದ ತಂದೆಯನ್ನು ಬಂಧಿಸಲಾಗಿದೆ. ರಾಜಸ್ಥಾನದ ಸಿಕಾರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಅಪರಾಧ ಕರ್ನಾಟಕ

SBI ಬ್ಯಾಂಕ್ ನ ₹15 ಕೋಟಿ ಚಿನ್ನ ಲೂಟಿ ಮಾಡಿ ಬಾವಿಗೆ ಎಸೆದ ಕಳ್ಳರ ಬಂಧನ

ದಾವಣಗೆರೆ : ಜಿಲ್ಲೆಯ ನ್ಯಾಮತಿ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ)ನಲ್ಲಿ ನಡೆದಿದ್ದ ರಾಜ್ಯದ ಅತಿ ದೊಡ್ಡ ಚಿನ್ನ ಕಳ್ಳತನ ಪ್ರಕರಣ ಭೇದಿಸಿರುವ ದಾವಣಗೆರೆ ಪೊಲೀಸರು, ಬಾವಿಯೊಂದರಲ್ಲಿ ಅಡಗಿಸಿಟ್ಟಿದ್ದ ಸುಮಾರು ₹15.30 ಕೋಟಿ ಮೌಲ್ಯದ 17.01