Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಿಮಾ ಏಜೆಂಟ್ ಕೊಲೆ, ಚರಂಡಿಗೆ ದೇಹ ಎಸೆದ ಪ್ರಕರಣ – ಯುವತಿ ಮತ್ತು ನಿಶ್ಚಿತ ವರನ ಬಂಧನ

ನವದೆಹಲಿ: ಫರಿದಾಬಾದ್‌ನಲ್ಲಿ ವಿಮಾ ಏಜೆಂಟ್‌ನನ್ನು ಕೊಲೆ ಮಾಡಿ ಆತನ ದೇಹವನ್ನು ಚರಂಡಿಗೆ ಎಸೆದ ಆರೋಪದಲ್ಲಿ ಯುವತಿ ಮತ್ತು ಆಕೆಯ ನಿಶ್ಚಿತ ವರನನ್ನು ಬಂಧಿಸಲಾಗಿದೆ. ಚಂದರ್‌ ಕೊಲೆಯಾದ ವ್ಯಕ್ತಿ. ಪೊಲೀಸರು ಲಕ್ಷ್ಮಿ (29) ಮತ್ತು ಕೇಶವ್ (26)

ಕರ್ನಾಟಕ

ಮದ್ಯದ ನಶೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ; ಕೂಲಿ ಕಾರ್ಮಿಕನ ಕೊಲೆ, ಆರೋಪಿ ಪರಾರಿ

ಬೆಂಗಳೂರು: ಮದ್ಯದ ನಶೆಯಲ್ಲಿ ಕೂಲಿ ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ನವರತ್ನ ಅಗ್ರಹಾರ ಬಳಿ ನಡೆದಿದೆ. ಅಸ್ಸಾಂ ಮೂಲದ ಶಂಭು ತಂತಿ ಮೃತ ಆರೋಪಿಯಾಗಿದ್ದು, ಆರೋಪಿ ರಾಧೆಶ್ಯಾಮ್ ತಲೆಮರೆಸಿಕೊಂಡಿದ್ದಾನೆ.

ದೇಶ - ವಿದೇಶ

ದಿಲ್ಲಿ ‘AC ಸ್ಫೋಟ’ ಪ್ರಕರಣದ ಹಿಂದೆ ರೋಚಕ ಕೊಲೆ ಸತ್ಯ: ಲಿವ್‌ ಇನ್ ಸಂಗಾತಿಯನ್ನು ಕೊಂದ ಫೋರೆನ್ಸಿಕ್ ವಿದ್ಯಾರ್ಥಿನಿ ಅಮೃತಾ!

ನವದೆಹಲಿ: ಇದೇ ಅಕ್ಟೋಬರ್‌ 6ರಂದು ಉತ್ತರ ದೆಹಲಿಯ ಗಾಂಧಿ ವಿಹಾರ್‌ ಬಿಲ್ಡಿಂಗ್‌ನ ಫ್ಲಾಟ್‌ನಲ್ಲಿ (Delhi’s Gandhi Vihar Flat) ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಅಲ್ಲಿಗೆ ಧಾವಿಸಿದ್ದ ಅಗ್ನಿಶಾಮಕ ಸಿಬ್ಬಂದಿ 35 ವರ್ಷದ ಯುಪಿಎಸ್ಸಿ ಆಕಾಂಕ್ಷಿ ರಾಮಕೇಶ್‌

ಕರ್ನಾಟಕ

ಯುವತಿ ವಿಚಾರಕ್ಕೆ ತಕರಾರು; ಸಾರಿಗೆ ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಹಾಸನ: ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಚನ್ನಕೇಶವಗೌಡ್ರು ಬೀದಿಯ ನಿವಾಸಿ ಗಿರೀಶ್ (28) ಕೊಲೆಯಾದ ಯುವಕ. ಸುರಪುರ ಗ್ರಾಮದ ಶ್ರೀನಿವಾಸ್

ಕರ್ನಾಟಕ

3 ಕೋಟಿ ರೂ. ವಂಚಿಸಿದ್ದ ಟೈಲರ್ ಮಹಿಳೆಗೆ ಸಾರ್ವಜನಿಕರಿಂದ ರಸ್ತೆಯಲ್ಲಿ ಅಟ್ಟಾಡಿಸಿ ಥಳಿತ

ಹಾಸನ: ಬಣ್ಣಬಣ್ಣದ ಮಾತಾಡಿ ಹಲವಾರು ಜನರಿಂದ ಲಕ್ಷ ಲಕ್ಷ ಹಣ (Money) ಪಡೆದು ವಂಚಿಸಿದ್ದ (Fraud Case) ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದ ಘಟನೆ ಹಾಸನದ (Hassan) ಅರಳೇಪೇಟೆಯಲ್ಲಿ ನಡೆದಿದೆ. ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ

ಕರ್ನಾಟಕ

₹2 ಸಾವಿರ ಸಾಲಕ್ಕೆ ಮೌಲ್ಯ: ಸ್ನೇಹಿತನನ್ನೇ ಕೊಡ್ಲಿಯಿಂದ ಕೊಚ್ಚಿ ಕೊಂದ ಗೆಳೆಯ; ಪೊಲೀಸರಿಗೆ ಶರಣು

ಬೆಳಗಾವಿ: ಸಾಲವಾಗಿ ಕೊಟ್ಟ ಹಣ ಮರುಪಾವತಿಸದ ಸ್ನೇಹಿತನಿಗೆ (Friend) ತನ್ನ ಸ್ನೇಹಿತನೇ ಚಟ್ಟ ಕಟ್ಟಿ ಪೊಲೀಸರಿಗೆ ಶರಣಾದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ಘಟನೆ ನಡೆದಿದ್ದು ಘಟನೆಯಿಂದ

ಅಪರಾಧ ದೇಶ - ವಿದೇಶ

ಕಾನೂನು ವಿದ್ಯಾರ್ಥಿ ಮೇಲೆ ಭೀಕರ ಹಲ್ಲೆ, ಹೊಟ್ಟೆ ಸೀಳಿ ಆಂತರಿಕ ಗಾಯ; ಎರಡು ಬೆರಳು ಕತ್ತರಿಸಿದ ದುಷ್ಕರ್ಮಿಗಳು!

ಕಾನ್ಪುರ: ಇವರೇನು ಮನುಷ್ಯರೋ ಅಥವಾ ರಾಕ್ಷಸರೋ ನಡೆದಿದ್ದು ಸಣ್ಣ ವಾಗ್ವಾದ ಆಗಿದ್ದು ಮಾರಣಾಂತಿಕ ಹಲ್ಲೆ. ಮೆಡಿಕಲ್ ಶಾಪ್​ನಲ್ಲಿ ಔಷಧದ ಬೆಲೆಗೆ ಸಂಬಂಧಿಸಿದಂತೆ ಕಾನೂನು ವಿದ್ಯಾರ್ಥಿಹಾಗೂ ಔಷಧಂಗಡಿ ಮಾಲೀಕನ ಜತೆ ವಾಗ್ವಾದ ನಡೆದಿದೆ. ಶಾಪ್ ಮಾಲೀಕ

ದೇಶ - ವಿದೇಶ

ದೆಹಲಿ IGI ಏರ್‌ಪೋರ್ಟ್‌ನಲ್ಲಿ ಚಿನ್ನದ ಕಳ್ಳಸಾಗಣೆ: ಒಳ ಉಡುಪಿನಲ್ಲಿ 997.5 ಗ್ರಾಂ ತೂಕದ 6 ಚಿನ್ನದ ಬಿಸ್ಕತ್ತುಗಳನ್ನು ಅಡಗಿಸಿ ತಂದ ಮಹಿಳಾ ಪ್ರಯಾಣಿಕಳು ಲಾಕ್

ನವದೆಹಲಿ: ಇಲ್ಲಿನ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ (IGI Airport) ಯಾಂಗೋನ್‌ನಿಂದ ಬಂದ ಮಹಿಳಾ ಪ್ರಯಾಣಿಕಳೊಬ್ಬಳು ಚಿನ್ನ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾಳೆ. ಯಾಂಗೂನ್‌ನಿಂದ ಬಂದ ವಿಮಾನ 8M 620 ರಲ್ಲಿ ಮಹಿಳೆ ದೆಹಲಿಗೆ ಬಂದಿದ್ದಳು. ಒಳ

ಕರ್ನಾಟಕ

ಅಳಿಯನ ಜೊತೆ ಸಂಬಂಧದ ಆರೋಪ; ಮಹಿಳೆಯ ತಲೆ ಕೂದಲು ಕತ್ತರಿಸಿ, ಸುಣ್ಣ-ಖಾರದ ಪುಡಿ ಎರಚಿದ ಗ್ಯಾಂಗ್!

ಯಾದಗಿರಿ: ಜಿಲ್ಲೆಯಲ್ಲಿ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದಲ್ಲಿ ಮಹಿಳೆಯೊಬ್ಬರ (Yadagiri Women) ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಅಮಾನುಷವಾಗಿ ವರ್ತಿಸಿದ

ಕರ್ನಾಟಕ

ಪತ್ನಿ ಕೊಲೆ ಮಾಡಿದ ಡಾಕ್ಟರ್‌ಗೆ ಕಾಡಿದ ಪಾಪಪ್ರಜ್ಞೆ: ‘ದೇವ್ರೆ, ಕೊಲೆ ವಿಚಾರ ಹೊರಬರದಂತೆ ಕಾಪಾಡಪ್ಪ’ ಅಂತಾ ಧರ್ಮಸ್ಥಳ, ತಿರುಪತಿಗೆ ಟೆಂಪಲ್ ರನ್!

ಬೆಂಗಳೂರು: ಹೆಂಡತಿ ಕೊಲೆ ಮಾಡಿದ ಡಾಕ್ಟರ್‌ಗೆ ಪ್ರಾಪ ಪ್ರಜ್ಞೆ ಕಾಡಿತ್ತಂತೆ. ಹೀಗಾಗಿ, ‘ದೇವ್ರೆ ಕೊಲೆ ವಿಚಾರ ಹೊರಗೆ ಬಾರದಂತೆ ಕಾಪಾಡಪ್ಪ’ ಅಂತಾ ಧಾರ್ಮಿಕ ಕ್ಷೇತ್ರಗಳಿಗೆ ಎಡತಾಕಿದ್ದಾನೆ. ಪೊಲೀಸರ ವಿಚಾರಣೆ ವೇಳೆ ಮಾಹಿತಿ ಬಹಿರಂಗವಾಗಿದೆ. ಮಾರತ್ ಹಳ್ಳಿಯಲ್ಲಿ